ಹಸಿರು ಕ್ರಾಂತಿಗೆ ಮಹತ್ವ ನೀಡಿ

ಗುರು ನಾನಕ ದೇವ ಜಯಂತಿ-'ನಮ್ಮ ನಡಿಗೆ ಹಸಿರಿನೆಡೆಗೆ' ಅಭಿಯಾನ

Team Udayavani, Sep 1, 2019, 10:38 AM IST

1-September-7

ಬೀದರ: ಗುರುನಾನಕ ದೇವ ಅವರ 550ನೇ ಜಯಂತ್ಯುತ್ಸವ ನಿಮಿತ್ತ ನಡೆದ ಪರಿಸರ ಜಾಗೃತಿ ರ್ಯಾಲಿ ಸಮಾರೋಪ ಸಮಾರಂಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧಿಧೀಶ ಸಿದ್ರಾಮ ಟಿ.ಪಿ. ಮಾತನಾಡಿದರು

ಬೀದರ: ಗುರು ನಾನಕ ದೇವ ಅವರ 550ನೇ ಜಯಂತ್ಯುತ್ಸವದ ಅಂಗವಾಗಿ ಗುರು ನಾನಕ ಸಂಸ್ಥೆಗಳ ಅಡಿಯಲ್ಲಿ ‘ನಮ್ಮ ನಡಿಗೆ ಹಸಿರಿನೆಡೆಗೆ’ ಎಂಬ ಘೋಷವಾಕ್ಯದೊಂದಿಗೆ ಶನಿವಾರ ನೇಹರು ಮೈದಾನದ ಹತ್ತಿರದ ಗುರು ನಾನಕ ಪಬ್ಲಿಕ್‌ ಶಾಲೆಯಿಂದ ನಗರದ ಚಿಕಪೆಟ್ ವರ್ತುಲ ರಸ್ತೆಯವರೆಗೆ ಶಾಲಾ ವಿದ್ಯಾರ್ಥಿಗಳ ಜನ ಜಾಗೃತಿ ಅಭಿಯಾನ ನಡೆಯಿತು.

ಜನ ಜಾಗೃತಿ ರ್ಯಾಲಿಗೆ ಚಾಲನೆ ನೀಡಿದ ಗುರು ನಾನಕ ಸಂಸ್ಥೆ ಆಡಳಿತ ಮಂಡಳಿಯ ಉಪಾಧ್ಯೆಕ್ಷೆ ರೇಷ್ಮಾ ಕೌರ ಮಾತನಾಡಿ, ಈ ಜಾಗೃತಿ ಅಭಿಯಾನದ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿ ಜಿಲ್ಲಾದ್ಯಂತ ಹಸಿರು ಕ್ರಾಂತಿಗೆ ಮಹತ್ವ ನೀಡುವ ಕಾರ್ಯ ಆಗಬೇಕಿದೆ. ಇದೊಂದು ಅಳಿಲು ಸೇವೆಯಂದು ಭಾವಿಸಿ ಗಿಡ-ಮರಗಳನ್ನು ಬೆಳೆಸುವ ಕಾರ್ಯ ಮಾಡಬೇಕಿದೆ. ಇದು ಕೇವಲ ತೋರಿಕೆಯ ಕ್ರಮವಾಗದೆ ನಾವೆಲ್ಲರೂ ಹಸಿರನ್ನು ಉಳಿಸಿ ಬೆಳೆಸಿಕೊಂಡು ಹೋಗುವಂತಾಗಬೇಕು ಎಂದು ಕರೆ ನೀಡಿದರು.

ಗುರು ನಾನಕ ಶಾಲೆಯಿಂದ ಆರಂಭಗೊಂಡ ರ್ಯಾಲಿ ರೋಟರಿ ಕ್ಲಬ್‌, ಗುದಗೆ ಆಸ್ಪತ್ರೆ, ಮೋಹನ್‌ ಮಾರ್ಕೇಟ್, ಅಂಬೆಡ್ಕರ್‌ ಸರ್ಕಲ್ ಮೂಲಕ ಜನವಾಡಾ ರಸ್ತೆ ಮಾರ್ಗವಾಗಿ ಚಿಕ್‌ಪೆಟ್ ಹತ್ತಿರ ವರ್ತುಲ ರಸ್ತೆ ಪಕ್ಕ ನಿರ್ಮಿಸಿದ ಸಮಾವೇಶದಲ್ಲಿ ಕೊನೆಗೊಂಡಿತು. ಸಮಾರೂಪ ಸಮಾರಂಭದಲ್ಲಿ ಭಾಗವಹಿಸಿದ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸಿದ್ರಾಮ ಟಿ.ಪಿ. ಮಾತನಾಡಿ, ಯಾಂತ್ರಿಕ ಜೀವನ ಕ್ರಮ, ವಾಹನ‌ಗಳ ಹೊಗೆಯಿಂದ ಉಸಿರು ಗಟ್ಟುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಮನುಷ್ಯ ತನ್ನ ಸ್ವರ್ಥಕ್ಕಾಗಿ ಗಿಡಮರಗಳನ್ನು ತುಂಡರಿಸಿ ಇಂತಹ ಅನಾಹುತಕ್ಕೆ ಎಡೆ ಮಾಡುತ್ತಿದ್ದಾನೆ. ಮುಂದಿನ ಪೀಳಿಗೆ ಸ್ವಚ್ಛ ಪರಿಸರಕ್ಕಾಗಿ ಪರದಾಡಬೇಕಾದ ಪರಿಸ್ಥಿತಿ ಒದಗಿಬರಬಹುದು. ಇದಕ್ಕೆ ಏಕೈಕ ಉಪಾಯವೆಂದರೆ ಪರಿಸರದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ ‘ತಲೆಗೊಂದು ಮರ, ಊರಿಗೊಂದು ವನ’ ಎಂಬುದನ್ನು ಸಾರಬೇಕಿದೆ. ಈ ಮೂಲಕ ಮುಂದಿನ ಮಕ್ಕಳಿಗೆ ಉತ್ತಮ ಪರಿಸರ ನೀಡುವ ಕಾರ್ಯವನ್ನು ನಾವುಗಳು ಮಾಡಬೇಕು ಎಂದರು.

ನಾನಕ ಝಿರಾ ಸಾಹೇಬ್‌ ಫೌಂಡೆಷನ್‌ನ ಅಧ್ಯಕ್ಷ ಡಾ| ಸರದಾರ ಬಲಬೀರಸಿಂಗ್‌, ಗುರು ನಾನಕ ಇಂಜಿನಿಯರಿಂಗ್‌ ಕಾಲೇಜಿನ ಆಡಳಿತ ಮಂಡಳಿಯ ನಿರ್ದೇಶಕರು, ಸಂಸ್ಥೆಯ ಉಪಾಧ್ಯಕ್ಷರು ಮತ್ತು ಗುರು ನಾನಕ ಸಂಸ್ಥೆಯ ಪ್ರಾಂಶುಪಾಲರು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್‌  ಸೇವೆ

1

Karinja: ಅಪಾಯಕಾರಿ ವಿದ್ಯುತ್‌ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್‌  ಸೇವೆ

1

Karinja: ಅಪಾಯಕಾರಿ ವಿದ್ಯುತ್‌ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.