ವೈದ್ಯಕೀಯ ಆಯೋಗ ಜಾರಿಗೆ ತರದಂತೆ ಒತ್ತಾಯ
Team Udayavani, Aug 1, 2019, 10:19 AM IST
ಬೀದರ: ನೀತಿ ಆಯೋಗದ ಶಿಫಾರಸಿನಂತೆ ರಾಷ್ಟ್ರೀಯ ವೈದ್ಯಕೀಯ ಆಯೋಗ ಜಾರಿಗೆ ತರದಂತೆ ಒತ್ತಾಯಿಸಿ ಐಎಂಎ ಪದಾಧಿಕಾರಿಗಳು ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ ಅವರಿಗೆ ಮನವಿ ಸಲ್ಲಿಸಿದರು.
ಬೀದರ: ನೀತಿ ಆಯೋಗದ ಶಿಫಾರಸಿನಂತೆ ರಾಷ್ಟ್ರೀಯ ವೈದ್ಯಕೀಯ ಆಯೋಗವನ್ನು ಜಾರಿಗೆ ತರದಂತೆ ಒತ್ತಾಯಿಸಿ ಐಎಂಎ ಪದಾಧಿಕಾರಿಗಳು ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ ಅವರಿಗೆ ಬುಧವಾರ ಮನವಿ ಸಲ್ಲಿಸಿದರು.
1956ರಲ್ಲಿ ಸ್ಥಾಪನೆಯಾದ ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾ ಸಂಸ್ಥೆ ಮುಚ್ಚಿ ನ್ಯಾಷನಲ್ ಕಮೀಶನ್ ಜಾರಿಗೆ ತರುವ ಕಾಯ್ದೆಯನ್ನು ಸಂಸತ್ ಅಧಿವೇಶನದಲ್ಲಿ ಮಂಡಿಸಲಾಗುತ್ತಿದ್ದು, ಇದು ಅತ್ಯಂತ ದುರಾದೃಷ್ಟಕರ ಸಂಗತಿಯಾಗಿದೆ. ಈ ಕಾಯ್ದೆ ಜಾರಿಗೆ ಬಂದ ದಿನ ವೈದ್ಯಕೀಯ ಕ್ಷೇತ್ರದ ಕರಾಳ ದಿನವಾಗಲ್ಲಿದೆ. ಕೆಲವು ವ್ಯಕ್ತಿಗಳು ಮಾಡಿರುವ ತಪ್ಪಿಗೆ ಒಂದು ಸಂಸ್ಥೆಯನ್ನೇ ಮುಚ್ಚಲು ಹೊರಟಿರುವುದು ಎಷ್ಟು ಸರಿ? ಬೇಕಾದರೆ ಹಾಲಿ ಇರುವ ಇಂಡಿಯನ್ ಮೆಡಿಕಲ್ ಕೌನ್ಸಿಲ್ ಕಾಯ್ದೆಗೇ ಅರ್ಹ ತಿದ್ದುಪಡಿ ತರಬಹುದಾಗಿದೆ. ಅದನ್ನು ಬಿಟ್ಟು ಹೊಸ ಕಾಯ್ದೆ ತರುವುಸು ಸೂಕ್ತ ಅಲ್ಲ ಎಂದು ಮನವಿ ಪತ್ರದಲ್ಲಿ ವಿವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
CEN Police Station: ದಕ್ಷಿಣ ಕನ್ನಡ ಜಿಲ್ಲಾ ಸೆನ್ ಪೊಲೀಸ್ ಠಾಣೆ ಬಂಟ್ವಾಳಕ್ಕೆ
Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Koteshwara: ಟಯರ್ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್ಸಿ ಸೇರಿ 2 ಅಧ್ಯಯನ ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.