ಸಂಭ್ರಮದ ನವರಾತ್ರಿ ಉತ್ಸವ: ಘಟ ಸ್ಥಾಪನೆ

ವಿವಿಧ ದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆಒಂಭತ್ತು ದಿನ ಬೆಳಗಲಿದೆ ದೀಪ

Team Udayavani, Sep 30, 2019, 11:51 AM IST

3-Sepctember-3

ಬೀದರ: ನಾಡಹಬ್ಬ ದಸರಾವನ್ನು ಜಿಲ್ಲಾದ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು, ವಿವಿಧೆಡೆ ದೇವಸ್ಥಾನಗಳಲ್ಲಿ ರವಿವಾರ ವಿಶೇಷ ಪೂಜೆಗಳು ನಡೆದವು. ನೂರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವಿ ದರ್ಶನ ಪಡೆದರು.

ನಗರದ ಸರ್ಕಾರಿ ಆಸ್ಪತ್ರೆ ಸಮೀಪದ ದೇವಿ ದೇವಸ್ಥಾನ ಹಾಗೂ ಕುಂಬರವಾಡ ಸೇರಿದಂತೆ ವಿವಿಧೆಡೆ ಇರುವ ದೇವಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳು ನಡೆದವು. ಅಲ್ಲದೆ, ಸಾರ್ವಜನಿಕರು ಕೂಡ ದಸರಾ ಪ್ರಾರಂಭೋತ್ಸವ ನಿಮಿತ್ತ ತಮ್ಮ ಮನೆಗಳಲ್ಲಿ ಘಟ ಸ್ಥಾಪನೆ ಕಾರ್ಯಕ್ರಮ ನೆರೆವೇರಿಸಿದರು. ಮನೆ-ಮನೆಗಳಲ್ಲಿ ಘಟಸ್ಥಾಪನೆ ಸಡಗರ ಸಂಭ್ರಮದಿಂದ ಆಚರಣೆ ಮಾಡಲಾಯಿತು.

ದಸರಾ ಹಬ್ಬದಲ್ಲಿ ದೇವಿ ಪ್ರತೀಕವಾಗಿ ಘಟ ಸ್ಥಾಪನೆ ಮಾಡಲಾಗುತ್ತದೆ. ಘಟ ಸ್ಥಾಪನೆ ಎಂದರೆ ಹುತ್ತದ ಮಣ್ಣು ಅಥವಾ ಹೊಲದಲ್ಲಿನ ಉತ್ತಮ ಮಣ್ಣು ತಂದು ನವ ಧಾನ್ಯಗಳನ್ನು ಅದರಲ್ಲಿ ಬೆರೆಸಿ ಬಳಿಕ ಅದರ ಮೇಲೆ ಮಣ್ಣಿನ ಕುಡಿಕೆಗಳಲ್ಲಿ ನೀರು ತುಂಬಿ ಎಲೆ ಇಡಲಾಗುತ್ತದೆ. ಕುಡಿಕೆ ನಡುವೆ ತಾಯಿ ವಿಗ್ರಹ ಪ್ರತಿಷ್ಠಾಪಿಸಿ 9 ದಿನಗಳ ಕಾಲ ಶ್ರದ್ಧೆ-ಭಕ್ತಿಯಿಂದ ಪೂಜೆ ಸಲ್ಲಿಸಿ ಆರಾ ಧಿಸುವ ವಾಡಿಕೆ ಇಲ್ಲಿದೆ.

ಮೈದಾ ಹಿಟ್ಟಿಗೆ ಸಕ್ಕರೆ ಸೇರಿಸಿ ಕೈ, ಕಾಲುಂಗರ, ತಾಳಿ, ಬಳೆ, ಎಲೆ ಅಡಿಕೆ,  ಬಾಚಿಣಕೆ ಚಿತ್ರ ಮಾಡಿ ಎಣ್ಣೆಯಲ್ಲಿ ಕರಿದು ಪೂಜಾ ಸ್ಥಳದ ಮೇಲೆ ಕಟ್ಟಲ್ಲಾಗುತ್ತದೆ. ವಿಶೇಷವಾಗಿ ನವರಾತ್ರಿ 9 ದಿನಗಳ ಕಾಲ ನಿರಂತರ ದೀಪ ಉರಿಸುವ ಸಂಪ್ರದಾಯ ಪರಂಪರೆಯಿಂದ ನಡೆದುಕೊಂಡು ಬರುತ್ತಿದ್ದು, ಇಂದಿನ ಜನರು ಕೂಡ ಅದೇ ಪರಂಪರೆ ಮುಂದುವರಿಸಿದ್ದಾರೆ.

ಘಟಸ್ಥಾಪನೆ ಮಾಡಿದ 9ನೇ ದಿನಕ್ಕೆ ಎತ್ತರ ಬೆಳೆದು ನಿಂತಿರುವ ಸಸಿಯನ್ನು ಹತ್ತನೇ ದಿನಕ್ಕೆ ನೀರಿರುವ ಪ್ರದೇಶಗಳಲ್ಲಿ ವಿಸರ್ಜನೆ ಮಾಡುವ ಪದ್ಧತಿ ನಡೆದುಕೊಂಡು ಬಂದಿದೆ.

ಜಿಲ್ಲೆಯಲ್ಲಿನ ಜನರು ಇಂದಿಗೂ ಆಚರಿಸಿಕೊಂಡು ಬರುತ್ತಿದ್ದಾರೆ.9 ದಿನಗಳ ಕಾಲ ನಿರಂತರ ದೀಪ ಉರಿಸುವ ನಿಟ್ಟಿನಲ್ಲಿ ಬೇಕಾಗುವ ಎಣ್ಣೆ ಮಾರಾಟದಲ್ಲಿ ಹೆಚ್ಚಿನ ಬೀದರ: ದಸರಾ ಹಬ್ಬದ ಘಟಸ್ಥಾಪನೆ ನಿಮಿತ್ತ ಜನರು ಮಾರುಕಟ್ಟೆಯಲ್ಲಿ ಹೂವು ಖರೀದಿಸಿದರು. ಬೇಡಿಕೆ ಕಂಡು ಬಂತು.

ಟಾಪ್ ನ್ಯೂಸ್

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

Siddaramaiah is the outgoing CM: R Ashok

Kalaburagi; ಸಿದ್ದರಾಮಯ್ಯ ಔಟ್‌ ಗೋಯಿಂಗ್ ಸಿಎಂ: ಆರ್ ಅಶೋಕ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

3(1

Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

2

Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್‌  ಸೇವೆ

1

Karinja: ಅಪಾಯಕಾರಿ ವಿದ್ಯುತ್‌ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.