ಕೆಕೆಆರ್‌ಡಿಬಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಸೂಚನೆ

ಗತಿ ಕುರಿತು ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಲು ನಿರ್ದೇಶನ

Team Udayavani, Nov 22, 2019, 1:09 PM IST

21-November-13

ಬೀದರ: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಯೋಜನೆಯಡಿ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಿಂದ ನಡೆಯುತ್ತಿರುವ ಎಲ್ಲ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸುವಂತೆ ಜಿಲ್ಲಾ ಧಿಕಾರಿ ಡಾ|ಎಚ್‌.ಆರ್‌. ಮಹಾದೇವ ಸೂಚಿಸಿದರು.

ನಗರದಲ್ಲಿ ಗುರುವಾರ ನಡೆದ ಕೆಕೆಆರ್‌ಡಿಬಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಟ್ಟಡ ನಿರ್ಮಾಣ ಸೇರಿದಂತೆ ಎಲ್ಲ ಕೆಲಸಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು. ಜೊತೆಗೆ ಕೂಡಲೇ ಕಾಮಗಾರಿಯ ಭೌತಿಕ ಮತ್ತು ಆರ್ಥಿಕ ಪ್ರಗತಿ ಸಾ ಧಿಸಿರುವ ಬಗ್ಗೆ ವೆಬ್‌ಸೈಟ್‌ನಲ್ಲಿ ಅಪ್ಲೋಡ್‌ ಮಾಡುವಂತೆ ನಿರ್ದೇಶನ ನೀಡಿದರು.

ಕೆಆರ್‌ಐಡಿಎಲ್‌ ಅಧಿಕಾರಿ ಮಾತನಾಡಿ, ಕೆಲವೊಂದು ಗ್ರಾಮಗಳಲ್ಲಿ ಅಂಗನವಾಡಿ ಕಟ್ಟಡ, ಗ್ರಾಮ ಪಂಚಾಯತ್‌ ಕಟ್ಟಡಗಳ ನಿರ್ಮಾಣಕ್ಕೆ ನಿವೇಶನ ಸಮಸ್ಯೆ ಎದುರಾಗಿದೆ ಎಂದು ತಿಳಿಸಿದಾಗ, ನಿವೇಶನ ಸಮಸ್ಯೆಯ ಕಾರಣದಿಂದಾಗಿ ಕಾಮಗಾರಿಗಳನ್ನು ಆರಂಭಿಸಲು ಸಾಧ್ಯವಾಗದೇ ಇದ್ದಲ್ಲಿ ಅಂತಹ ಕೆಲಸಗಳನ್ನು ಕೈಬಿಡುವಂತೆ ನಿರ್ದೇಶನ ನೀಡಿದರು.

ಅಲ್ಪಸಂಖ್ಯಾತರ ಕಲ್ಯಾಣ, ಹಿಂದುಳಿದ ವರ್ಗಗಳ ಅಭಿವೃದ್ಧಿ, ಪದವಿ ಪೂರ್ವ ಶಿಕ್ಷಣ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ನಡೆಯಬೇಕಾಗಿರುವ ಕೆಲವು ಕಾಮಗಾರಿಗಳನ್ನು ಇನ್ನೂ ಆರಂಭಿಸದೇ ಇರುವುದಕ್ಕೆ ಬೇಸರ ವ್ಯಕ್ತಪಡಿಸಿದ ಜಿಲ್ಲಾ ಧಿಕಾರಿಯವರು, ಎಲ್ಲ ಕೆಲಸಗಳನ್ನು ಶೀಘ್ರ ಆರಂಭಿಸಬೇಕು. ಇಲ್ಲವಾದಲ್ಲಿ ಸಂಬಂ ಧಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜ್ಞಾನೇಂದ್ರಕುಮಾರ ಗಂಗವಾರ್‌, ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Manipal: ಅಪಾಯಕಾರಿ ರೀತಿಯಲ್ಲಿ ಬೈಕ್‌ ಚಾಲನೆ; ಪ್ರಕರಣ ದಾಖಲು

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

de

Kundapura: ಗುಲ್ವಾಡಿ; ಗಾಯಾಳು ಸಾವು

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

6

Manipal: ಅಪಾಯಕಾರಿ ರೀತಿಯಲ್ಲಿ ಬೈಕ್‌ ಚಾಲನೆ; ಪ್ರಕರಣ ದಾಖಲು

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

de

Kundapura: ಗುಲ್ವಾಡಿ; ಗಾಯಾಳು ಸಾವು

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.