131 ಮಂದಿಗೆ ಕಿರು ಉತ್ಪಾದನಾ ಘಟಕ ವಿತರಣೆ


Team Udayavani, Apr 14, 2022, 2:20 PM IST

14women

ಬೀದರ: ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘವು ಕಿರು ಉತ್ಪಾದನಾ ಯಂತ್ರಗಳ ವಿತರಣೆ ಮೂಲಕ ಜಿಲ್ಲೆಯ 131 ಫಲಾನುಭವಿಗಳಿಗೆ ಸ್ವ-ಉದ್ಯೋಗಕ್ಕೆ ನೆರವಾಗಿದೆ.

ನಗರದ ಪ್ರತಾಪನಗರದ ಜನಸೇವಾ ಶಾಲೆಯಲ್ಲಿ ನಡೆದ ಸಮಾರಂಭದಲ್ಲಿ ಸಂಘದ ಸ್ವಯಂ ಉದ್ಯೋಗ ಯೋಜನೆಯಡಿ ಫಲಾನುಭವಿಗಳಿಗೆ ಒಟ್ಟು 2.5 ಕೋಟಿ ಮೊತ್ತದ ಪೇಪರ್‌ ಪ್ಲೇಟ್‌, ದಾಲ್‌ ಮಿಲ್‌, ಬೇಕರಿ, ನಮಕೀನ್‌ ಸೇರಿದಂತೆ 12 ಬಗೆಯ ಕಿರು ಉತ್ಪಾದನಾ ಯಂತ್ರಗಳನ್ನು ವಿತರಿಸಲಾಯಿತು.

ಕಲ್ಯಾಣ ಕರ್ನಾಟಕ ಸಂಘದ ನಿರ್ದೇಶಕಿ, ಸ್ವಯಂ ಉದ್ಯೋಗ ಯೋಜನೆ ಉಪ ಸಮಿತಿಯ ಅಧ್ಯಕ್ಷೆ ಮಂಜುಳಾ ಡೋಳೆ ಮಾತನಾಡಿ, ಬಡ ಕುಟುಂಬಗಳ ಆರ್ಥಿಕ ಸ್ಥಿತಿ ಎತ್ತರಿಸಲು ನೆರವಾಗುವುದೇ ಕಿರು ಉತ್ಪಾದನಾ ಘಟಕಗಳ ವಿತರಣೆಯ ಉದ್ದೇಶವಾಗಿದೆ. ಸಂಘದ ಸ್ವಯಂ ಉದ್ಯೋಗ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಯಂತ್ರಗಳ ಮೇಲೆ ಶೇ.75 ಹಾಗೂ ಇತರಿಗೆ ಶೇ.70 ಸಬ್ಸಿಡಿ ಇದೆ ಎಂದು ತಿಳಿಸಿದರು.

ಸಂಘದ ಅಧ್ಯಕ್ಷ ರೇವಣಸಿದ್ದಪ್ಪ ಜಲಾದೆ ಅಧ್ಯಕ್ಷತೆ ವಹಿಸಿ, ಸಂಘವು ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಶಿಕ್ಷಣ, ಕೃಷಿ, ಮಹಿಳಾ, ಯುವ ಸಬಲೀಕರಣ ಸೇರಿದಂತೆ ಏಳು ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಈ ಭಾಗದ ಸಮಗ್ರ ವಿಕಾಸಕ್ಕೆ ಶ್ರಮಿಸುತ್ತಿದೆ ಎಂದು ಹೇಳಿದರು.

ಜಿಲ್ಲೆಯ ಎಂಟೂ ತಾಲೂಕುಗಳ ಆಯ್ಕೆ ಮಾಡಲಾದ ಬಡ ಫಲಾನುಭವಿಗಳಿಗೆ ಕಿರು ಉತ್ಪಾದನಾ ಯಂತ್ರಗಳನ್ನು ವಿತರಿಸಲಾಗಿದೆ. ಫಲಾನುಭವಿಗಳು ಯಂತ್ರಗಳನ್ನು ಬಳಸಿಕೊಂಡು ಸ್ವಾವಲಂಬಿಗಳಾಗಬೇಕು. ಇತರರಿಗೂ ಉದ್ಯೋಗ ಕಲ್ಪಿಸಬೇಕು ಎಂದು ತಿಳಿಸಿದ ಅವರು, ಸಂಘವು ಕಿರು ಉತ್ಪಾದನಾ ಯಂತ್ರಗಳ ಮೂಲಕ ಬಡವರ ಬದುಕಿಗೆ ಆಸರೆಯಾಗಿದೆ ಎಂದು ಫಲಾನುಭವಿಗಳು ತಿಳಿಸಿದರು.

ಪ್ರವರ್ಧ ಸಂಸ್ಥೆಯ ಸಿಇಒ ಮಲ್ಲಿಕಾರ್ಜುನ ಕೌಜಲಗಿ, ಸಮೃದ್ಧಿ ಚಾರಿಟಬಲ್‌ ಟ್ರಸ್ಟ್‌ ಅಧ್ಯಕ್ಷ ಪುನೀತ್‌ ಸಾಳೆ, ಸಂಘದ ಜಿಲ್ಲಾ ಸಂಯೋಜಕ ಬಸವರಾಜ ಅಷ್ಟಗಿ, ಪ್ರಶಾಂತ ಸಿಂಧೆ, ಕಲ್ಪನಾ, ಸಚಿನ್‌ ನಾಗೂರೆ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

Darshan-kannada

Professional Life: ಚಿತ್ರರಂಗಕ್ಕೆ ನಟ ದರ್ಶನ್‌ ಮರುಪ್ರವೇಶ!

TB-Jayachndra

Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

CS-Shadakshari

Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್‌.ಷಡಾಕ್ಷರಿ ಮನವಿ

vidhana-Soudha

Response to Demand: ಬಿಸಿಯೂಟ ನೌಕರರಿಗೆ ಇಡುಗಂಟು: ಸರಕಾರದ ಮಾರ್ಗ ಸೂಚಿ ಪ್ರಕಟ

Koppala–women

Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-bidar

Bidar: ಸಚಿನ್ ಆತ್ಮಹತ್ಯೆ ಪ್ರಕರಣ; ನಿಗೂಢ ಸಾವಿನ ತನಿಖೆ, ಮೃತ ಕುಟುಂಬಕ್ಕೆ ಪರಿಹಾರ:ಆಗ್ರಹ

Bidar-Contracter-Sis

Contracter Case: ಸಿಐಡಿ ಮೇಲೆ ವಿಶ್ವಾಸವಿಲ್ಲ, ಸಿಬಿಐಗೆ ಕೊಡಿ: ಸಚಿನ್‌ ಸಹೋದರಿ ಸುರೇಖಾ

Bidar; ಗುತ್ತಿಗೆದಾರ ಸಚಿನ್‌ ಮನೆಗೆ ಭೇಟಿ ನೀಡಿದ ಸಚಿವ ಈಶ್ವರ ಖಂಡ್ರೆ

Bidar; ಗುತ್ತಿಗೆದಾರ ಸಚಿನ್‌ ಮನೆಗೆ ಭೇಟಿ ನೀಡಿದ ಸಚಿವ ಈಶ್ವರ ಖಂಡ್ರೆ

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

Darshan-kannada

Professional Life: ಚಿತ್ರರಂಗಕ್ಕೆ ನಟ ದರ್ಶನ್‌ ಮರುಪ್ರವೇಶ!

TB-Jayachndra

Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

CS-Shadakshari

Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್‌.ಷಡಾಕ್ಷರಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.