ಪ್ರತಿ ಎಕರೆಗೆ 25 ಲಕ್ಷ ರೂ. ಪರಿಹಾರ ನೀಡಲು ಆಗ್ರಹ
Team Udayavani, Dec 12, 2021, 3:15 PM IST
ಲಿಂಗಸುಗೂರು: ಗದಗ-ವಾಡಿ ರೈಲ್ವೆ ಯೋಜನೆಗಾಗಿ ಭೂಮಿ ಕಳೆದಕೊಳ್ಳುವ ರೈತರಿಗೆ ಎಕರೆಗೆ 25 ಲಕ್ಷ ರೂ. ಪರಿಹಾರ ನೀಡಬೇಕೆಂದು ಭಾರತೀಯ ಕಿಸಾನ್ ಸಂಘದ ಜಿಲ್ಲಾಧ್ಯಕ್ಷ ಕೆ.ರಂಗನಾಥ ಪಾಟೀಲ್ ಆಗ್ರಹಿಸಿದ್ದಾರೆ.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗದಗ-ವಾಡಿ ರೈಲ್ವೆ ಯೋಜನೆಗಾಗಿ ತಾಲೂಕಿನ 23 ಹಳ್ಳಿಗಳ ಒಟ್ಟು 1085 ಎಕರೆ ಜಮೀನು ಭೂಸ್ವಾ ಧೀನ ಪ್ರಕ್ರಿಯೆಯಲ್ಲಿದೆ. ಈ ಯೋಜನೆಗೆ ಭೂಮಿ ಕಳೆದುಕೊಂಡು ರೈತರಿಗೆ ಎಕರೆಗೆ 8-13 ಲಕ್ಷ ರೂ. ನಿಗದಿ ಮಾಡಲಾಗಿರುತ್ತಿದೆ. ಆದರೆ, ಇದು ಅವೈಜ್ಞಾನಿಕ ದರವಾಗಿದೆ. ಇದರಿಂದ ರೈತರಿಗೆ ಅನ್ಯಾಯವಾಗಿರುತ್ತಿದೆ. ಕನಿಷ್ಠವೆಂದರೂ ಎಕರೆಗೆ 25 ಲಕ್ಷ ರೂ. ಪರಿಹಾರ ನೀಡಬೇಕು. ಸಂಪೂರ್ಣ ಭೂಮಿ ಕಳೆದುಕೊಂಡ ರೈತರ ಕುಟುಂಬದಲ್ಲಿ ಒಬ್ಬರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ನೀಡಬೇಕು ಎಂದು ಆಗ್ರಹಿಸಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜುನಾಥ ದಳವಾಯಿ, ತಾಲೂಕು ಅಧ್ಯಕ್ಷ ಗಂಗನಗೌಡ ಪಾಟೀಲ್ ಹಾಗೂ ಇನ್ನಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.