ಬೀದರ್: ಕೋವಿಡ್-19 ಸೋಂಕಿಗೆ ನಾಲ್ಕು ದಿನದಲ್ಲಿ 28 ಜನರು ಸಾವು!
Team Udayavani, Jul 7, 2020, 6:20 PM IST
ಬೀದರ್: ರಾಜ್ಯದಲ್ಲಿ ಕೋವಿಡ್-19 ಸಾವಿನ ಹಾಟ್‌ಸ್ಪಾಟ್ ಆಗಿ ಗುರುತಿಸಿಕೊಳ್ಳುತ್ತಿರುವ ಗಡಿ ಜಿಲ್ಲೆ ಬೀದರನಲ್ಲಿ ಸೋಂಕು ಸತತ ನಾಲ್ಕನೇ ದಿನವೂ ಮರಣ ಮೃದಂಗ ಬಾರಿಸಿದೆ. ಮಂಗಳವಾರ ಮತ್ತೆ ಐವರು ಜನರು ಸೋಂಕಿಗೆ ಬಲಿಯಾಗಿದ್ದು, ಇದರೊಂದಿಗೆ ಮೃತರ ಸಂಖ್ಯೆ 49ಕ್ಕೆ ಏರಿಕೆ ಕಂಡಿದೆ.
ಕೇವಲ ನಾಲ್ಕು ದಿನದಲ್ಲೇ ಹೆಮ್ಮಾರಿಯ ಅಟ್ಟಹಾಸದಿಂದ 28 ಜನರು ಸಾವಿನ ಕದ ತಟ್ಟಿರುವುದು ಜಿಲ್ಲೆಯ ಜನರನ್ನು ಬೆಚ್ಚಿ ಬಿಳಿಸಿದೆ. ಜು. ನಾಲ್ಕರಂದು ಆರು ಜನ, ಐದರಂದು ಒಂಬತ್ತು ಮತ್ತು ಆರನೇ ತಾರೀಕಿನಂದು ಎಂಟು ಮಂದಿ ಸಾವನ್ನಪ್ಪಿದ್ದಾರೆ. ಮೃತರಲ್ಲಿ ಬಹುತೇಕರು ಶುಗರ್, ರಕ್ತದೊತ್ತಡ ಜತೆಗೆ ಕಿಡ್ನಿ ಸಮಸ್ಯೆ ಇರುವ ರೋಗಿಗಳೇ ಆಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
65 ವರ್ಷದ ಪುರುಷ, 68 ವರ್ಷದ ಮಹಿಳೆ, 70 ವರ್ಷದ ಪುರುಷ, 70 ವರ್ಷದ ಮಹಿಳೆ ಮತ್ತು 60 ವರ್ಷದ ಪುರುಷ ರೋಗಿಗಳು ಇಂದು ಸಾವನ್ನಪ್ಪಿದ್ದಾರೆ.
ಮತ್ತೆ 51 ಹೊಸ ಪ್ರಕರಣಗಳು: ಜಿಲ್ಲೆಯಲ್ಲಿ 51 ಹೊಸ ಪಾಸಿಟಿವ್ ಕೇಸ್‌ಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 850ಕ್ಕೆ ತಲುಪಿದೆ. ಈ ಪೈಕಿ 561 ಮಂದಿ ಡಿಸ್ಚಾರ್ಜ್ ಆಗಿದ್ದರೆ, 240 ಸಕ್ರೀಯ ಪ್ರಕರಣಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.