ಬೀದರ್ ಜಿಲ್ಲೆಯಲ್ಲಿ ಕೋವಿಡ್ ಮಹಾಸ್ಪೋಟ : ಇಂದು 465 ಪ್ರಕರಣ ಪತ್ತೆ
Team Udayavani, Apr 12, 2021, 7:25 PM IST
ಬೀದರ್ : ಗಡಿನಾಡು ಬೀದರ್ ಜಿಲ್ಲೆಯಲ್ಲಿ ಸೋಮವಾರ ಹೆಮ್ಮಾರಿ ಕೋವಿಡ್ ಮಹಾಸ್ಪೋಟ ಆಗಿದೆ. ಒಂದೇ ದಿನ ಬರೋಬ್ಬರಿ 465 ಪಾಸಿಟಿವ್ ಪ್ರಕರಣಗಳು ವರದಿಯಾಗಿರುವುದು ಜಿಲ್ಲೆಯ ಜನರಲ್ಲಿ ಅತಂಕ ಹೆಚ್ಚಿಸಿದೆ.
ಮಹಾರಾಷ್ಟ್ರದಲ್ಲಿ ಎರಡನೇ ಅಲೆ ರೂಪದಲ್ಲಿ ಅಪ್ಪಳಿಸಿರುವ ಕೊರೊನಾ ಗಡಿ ಜಿಲ್ಲೆಗೆ ದಿನ ಕಳೆದಂತೆ ಗಂಡಾಂತರವಾಗಿ ಕಾಡುತ್ತಿದೆ. ಕಳೆದೆರಡು ವಾರಗಳಿಂದ ನಿತ್ಯ 150 ರಿಂದ 200ರವರೆಗೆ ದಾಖಲಾಗುತ್ತಿದ್ದ ಪಾಸಿಟಿವ್ ಸಂಖ್ಯೆ ಈಗ ಐದು ನೂರರ ಗಡಿಗೆ ತಲುಪುವ ಮೂಲಕ ಕೋವಿಡ್ ತನ್ನ ಅಟ್ಟಹಾಸ ಮೆರೆಯುತ್ತಿದೆ.
ಸೋಮವಾರ ಹೊಸ 465 ಪ್ರಕರಣಗಳು ಸೇರಿ ಈವರೆಗೆ 11,646 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇಂದಿನ 154 ಜನ ಸೇರಿ ಒಟ್ಟು 9366 ಸೋಂಕಿತರು ಚಿಕಿತ್ಸೆಯಿಂದ ಗುಣಮುಖರಾಗಿದ್ದಾರೆ. ಇನ್ನೂ 2082 ಸಕ್ರೀಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಸೋಮವಾರ 33 ವರ್ಷದ ಗಂಡು ಮತ್ತು 70 ವರ್ಷದ ಮಹಿಳೆ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ.
ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಳ ಹಿನ್ನಲೆ ಬ್ರಿಮ್ಸ್ ಅಸ್ಪತ್ರೆ (ಕೋವಿಡ್) ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಗಳ ಕೊರತೆ ಎದುರಾಗಿದೆ. ಇನ್ನೊಂದೆಡೆ ಕೋವಿಡ್ ಪರೀಕ್ಷೆಗೆ ಬರುತ್ತಿರುವ ಸಂಖ್ಯೆಯೂ ಹೆಚ್ಚಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Year: ಹೊಸ ವರ್ಷಾಚರಣೆಗೆ 7ಲಕ್ಷ ಜನ ಭಾಗಿ ನಿರೀಕ್ಷೆ; ಪರಂ
Fraud case: ಚಿನ್ನಾಭರಣ ವಂಚನೆ ಕೇಸ್; ವಿಚಾರಣೆಗೆ ಬಾರದ ವರ್ತೂರ್‌ಗೆ 3ನೇ ನೋಟಿಸ್
Bengaluru: ಕೌಟುಂಬಿಕ ಕಾರಣಕ್ಕೆ ಲಾರಿ ಉದ್ಯಮಿ ಆತ್ಮಹತ್ಯೆ
ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.