ಛಾಯಾಗ್ರಹಣ ಭವನಕ್ಕೆ 5 ಲಕ್ಷ ಅನುದಾನ

Team Udayavani, Aug 20, 2017, 12:32 PM IST

bidar 2.jpg

ಬಸವಕಲ್ಯಾಣ: ಛಾಯಾಗ್ರಹಣ ಭವನ ನಿರ್ಮಾಣಕ್ಕೆ ಅಗತ್ಯವಿರುವ ನಿವೇಶನ ಮಂಜೂರಾದಲ್ಲಿ ಭವನ ನಿರ್ಮಾಣಕ್ಕೆ 5 ಲಕ್ಷ ರೂ. ಅನುದಾನ ಕಲ್ಪಿಸಲಾಗುವುದು ಎಂದು ಸಂಸದ ಭಗವಂತ ಖೂಬಾ ಭರವಸೆ ನೀಡಿದರು.
ನಗರದ ಬಿಕೆಡಿಬಿ ಸಭಾಂಗಣದಲ್ಲಿ ತಾಲೂಕು ಫೋಟೋಗ್ರಾಫರ್‌ ಮತ್ತು ವಿಡಿಯೋಗ್ರಾಫರ್‌ ಅಸೋಸಿಯೇಷನ್‌ನಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ 178ನೇ ಛಾಯಾಗ್ರಹಣ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಫೋಟೋಗ್ರಾಫೀ ಎನ್ನುವುದು ವೃತ್ತಿಯಷ್ಟೇ ಅಲ್ಲ ಸಾಕಷ್ಟು ಜನರ ಹವ್ಯಾಸವೂ ಆಗಿದೆ. ಮಹತ್ವದ ವೃತ್ತಿಯಲ್ಲಿ ತೊಡಗಿರುವ ನಿಮ್ಮ ಸಮಸ್ಯೆಗಳ ನಿವಾರಣೆಗೆ ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.  ಟೋಗ್ರಾಫರ್‌ ಮತ್ತು ವಿಡಿಯೋ ಗ್ರಾಫರ್‌ ಅಸೋಶಿಯೇಶನ್‌ ಜಿಲ್ಲಾ ಅಧ್ಯಕ್ಷ ದಿಲೀಪಕುಮಾರ ಮಾತನಾಡಿ, ಜಿಲ್ಲಾ ಹಾಗೂ ಪ್ರತಿ ತಾಲೂಕು ಮಟ್ಟದ ಫೋಟೋಗ್ರಾಫೀ ಭವನ ನಿರ್ಮಾಣ ಮಾಡಬೇಕು ಎಂದು ವೇದಿ ಕೆಯಲಿದ್ದ ಸಂಸದ, ಶಾಸಕರಲ್ಲಿ ಮನವಿ ಮಾಡಿದರು. ಸಾನ್ನಿಧ್ಯ ವಹಿಸಿದ್ದ ತ್ರಿಪುರಾಂತ ಶ್ರೀ ಅಭಿನವ ಘನಲಿಂಗ ರುದ್ರಮುನಿ ಶಿವಾಚಾರ್ಯರು ಆಶೀರ್ವಚನ ನೀಡಿ, ಛಾಯಾ ಚಿತ್ರ ಅದ್ಭುತ ಕಲೆ. ಒಂದು ಸಾವಿರ ಪದಗಳಿಗೆ ಒಂದು ಚಿತ್ರ ಸರಿಸಮವಾಗಬಲ್ಲದು. ಒಂದು ಅಮೂಲ್ಯ ಚಿತ್ರ ಸೆರೆ ಹಿಡಿಯಲು ಸಾಕಷ್ಟು ಶ್ರಮ ಬೇಕಾಗುತ್ತದೆ. ಛಾಯಾಗ್ರಾಹಕರಲ್ಲಿ ತಾಳ್ಮೆ ಮತ್ತು ಸಹನೆ ಅಗತ್ಯವಾಗುತ್ತದೆ. ಇದನ್ನು ಬೆಳೆಸಿಕೊಂಡವರು ಮಾತ್ರ ಶ್ರೇಷ್ಠ ಛಾಯಾಗ್ರಾಹಕ ಆಗಬಲ್ಲ ಎಂದರು. ಶಾಸಕ ಮಲ್ಲಿಕಾರ್ಜುನ ಖೂಬಾ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಪಂ ಉಪಾಧ್ಯಕ್ಷ ಪ್ರಕಾಶ ಪಾಟೀಲ, ಮಾಜಿ ಶಾಸಕ ಎಂ.ಜಿ. ಮುಳೆ, ತಾಪಂ ಅಧ್ಯಕ್ಷೆ ಯಶೋಧಾ ನೀಲಕಂಠ ರಾಠೊಡ, ಯುವ ಮುಖಂಡರಾದ ಲಿಂಗರಾಜ ಪಾಟೀಲ್‌ ಅಟ್ಟೂರ್‌, ವಿಜಯಕುಮಾರ ಮಂಠಾಳೆ, ವಾತಡೆ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ ವಾತಡೆ, ಅಸೋಶಿಯೇಷನ್‌ ಜಿಲ್ಲಾ ಅಧ್ಯಕ್ಷ ದಿಲೀಪಕುಮಾರ ಮಾತನಾಡಿದರು. ನಗರಸಭೆ ಅಧ್ಯಕ್ಷ ಮೀರ ಅಜರಲಿ ನವರಂಗ, ಪಿಎಸ್‌ಐ ಗುರು ಪಾಟೀಲ್‌, ಯುವರಾಜ ಜಾಧವ, ನಗರಸಭೆ ಸದಸ್ಯ ಅನೀಲ ಕುಲ್ಕರ್ಣಿ, ಅಸೋಸಿಯೇಶನ ತಾಲೂಕು ಅಧ್ಯಕ್ಷ ದಿನೇಶ ಗೊಂಟಲ್‌, ಹಿರಿಯ ಫೋಟೋಗ್ರಾಫರ್‌ ಗಳಾದ ಕಾಳಿದಾಸ ಘಾಳೆ, ಸುರೇಶ ಗೊಂಟಲ್‌, ಪ್ರಫುಲಕುಮಾರ ಗಾಯಕವಾಡ, ಅಶೋಕ ಸಜ್ಜನಶೆಟ್ಟಿ ಉಪಸ್ಥಿತರಿದ್ದರು. ವಿರಶೆಟ್ಟಿ ಪಾಟೀಲ್‌ ಪ್ರಾಸ್ತಾವಿಕ ಮಾತನಾಡಿದರು. ಬೆಂಗಳೂರನ ಟಿವಿ ಆ್ಯಂಕರ್‌ಗಳಾದ ಶ್ರೀನಿವಾಸ ಮತ್ತು ಶೃತಿ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.