ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ
Team Udayavani, Jun 1, 2022, 2:06 PM IST
ಬೀದರ: ಉತ್ತರ ಪ್ರದೇಶದ ಲಖೀಂಪುರ ಖೇರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಬೀದರನ ಎಂಟು ಜನರ ಸಾವಿನ ಘಟನೆಯಿಂದ ಸರ್ಕಾರಕ್ಕೆ ನೋವುಂಟಾಗಿದ್ದು, ಮೃತ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ. ಹಣ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೋಪ್ಪ ಹೇಳಿದರು.
ಮಂಗಳವಾರ ಮೃತ ಕುಟುಂಬಗಳ ಮನೆಗೆ ಭೇಟಿ ನೀಡಿ, ಸದಸ್ಯರಿಗೆ ಸಾತ್ವಾನ ಹೇಳಿದ ಅವರು, ತಾವು ಯಾವುದೇ ಕಾರಣಕ್ಕೆ ಎದೆಗುಂದಬೇಡಿ. ಸರ್ಕಾರ ಮತ್ತು ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಜಿಲ್ಲಾಡಳಿತ ನಿಮ್ಮೊಂದಿಗೆ ಇದೆ. ತಮ್ಮ ಯಾವುದೇ ಸಮಸ್ಯೆ ಇದ್ದರೆ ನಮ್ಮ ಗಮನಕ್ಕೆ ತನ್ನಿ. ಈ ಆಕಸ್ಮಿಕ ಸಾವು ನಿಮಗೆ ಮಾತ್ರವಲ್ಲ, ನಮ್ಮೆಲ್ಲರಿಗೂ ಬಹಳ ನೋವುಂಟು ಮಾಡಿದೆ ಎಂದು ಸಂತಾಪ ವ್ಯಕ್ತಪಡಿಸಿದರು.
ಹೋದ ಜೀವ ತಂದು ಕೊಡುವುದಕ್ಕೆ ನಮಗೆ ಯಾರಿಂದಲೂ ಆಗಲ್ಲ. ಆದರೆ, ಜೀವ ಕಳೆದುಕೊಂಡ ಕುಟುಂಬಗಳಿಗೆ ಆರ್ಥಿಕ ಸಹಾಯ ಮಾಡುವುದರ ಜೊತೆಗೆ ಅವರೊಂದಿಗೆ ನಾವೆಲ್ಲರೂ ಇದ್ದೇವೆ. ಆ ಭಗವಂತ ಮೃತ ಕುಟುಂಬಗಳಿಗೆ ನೋವು ಸಹಿಸಿಕೊಳ್ಳುವ ಶಕ್ತಿ ನೀಡಲಿ ಎಂದು ಹೇಳಿದರು.
ಬುಡಾ ಅಧ್ಯಕ್ಷ ಬಾಬು ವಾಲಿ, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಎಸ್‌ಪಿ ಕಿಶೋರ ಬಾಬು, ಜಿ.ಪಂ ಮಾಜಿ ಸದಸ್ಯೆ ಶಕುಂತಲಾ ಬೆಲ್ದಾಳೆ, ತಹಶೀಲ್ದಾರ್ ಅಣ್ಣಾರಾವ್ ಪಾಟೀಲ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.