ಪ್ರತಿ ಹೇಕ್ಟೆರ್‌ಗೆ 50 ಸಾವಿರ ರೂ. ಪರಿಹಾರ ನೀಡಿ: ಪಾಟೀಲ


Team Udayavani, Aug 16, 2022, 5:13 PM IST

11crop

ಹುಮನಾಬಾದ: ನಿರಂತರ ಸುರಿದ ಮಳೆಯಿಂದ ಕ್ಷೇತ್ರದ ರೈತರು ಕಂಗಾಲು ಆಗಿದ್ದು, ಕೂಡಲೇ ಸರ್ಕಾರ ಪ್ರತಿ ಹೇಕ್ಟರ್‌ಗೆ 50 ಸಾವಿರ ರೂ. ಪರಿಹಾರ ನೀಡುವ ಮೂಲಕ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂದು ಶಾಸಕ ರಾಜಶೇಖರ ಪಾಟೀಲ ಹೇಳಿದರು.

ತಾಲೂಕು ಆಡಳಿತ ವತಿಯಿಂದ ಏರ್ಪಡಿಸಿದ್ದ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ನಿರಂತರ ಸುರಿಯುತ್ತಿರುವ ಮಳೆಯಿಂದ ಬೆಳೆಹಾನಿ ಸಂಭವಿಸಿದೆ. ಅಧಿಕಾರಿಗಳು ಸರ್ವೇ ಕಾರ್ಯ ನಡೆಸುತ್ತಿದ್ದಾರೆ. ಕಬ್ಬು ಬೆಳೆಸಿ ಕಾರ್ಖಾನೆಗಳಿಗೆ ಪೂರೈಕೆ ಮಾಡಿದ ರೈತರಿಗೆ ಇಂದಿಗೂ ಕಬ್ಬಿನ ಬಾಕಿ ಹಣ ಪಾವತಿ ಉಳಿದುಕೊಂಡಿದ್ದು, ಸರ್ಕಾರ ಕಬ್ಬು ಬೆಳೆಗಾರ ಸಮಸ್ಯೆಗೆ ಸ್ಪಂದಿಸಬೇಕು ಎಂದರು.

ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಕಳೆದ ಒಂದು ವಾರದಿಂದ ದೇಶದ ಎಲ್ಲ ರಾಜ್ಯಗಳಲ್ಲಿ ಹಬ್ಬದ ವಾತಾವರಣ ನಿರ್ಮಾಣಗೊಂಡಿದ್ದು, ಪ್ರತಿಯೊಬ್ಬರಲ್ಲಿ ದೇಶ ಭಕ್ತಿ, ದೇಶ ಪ್ರೇಮ ಎದ್ದು ಕಾಣುತ್ತಿದೆ. ಇದೇ ರೀತಿ ದೇಶದ ಬಗ್ಗೆ ಪ್ರತಿಯೊಬ್ಬರು ಅಭಿಮಾನ ಬೆಳೆಸಿಕೊಂಡು ದೇಶದ ಸ್ವಾತಂತ್ರ್ಯಕ್ಕೆ ಹೋರಾಡಿದ ವೀರನ್ನು ಗೌರವಿಸುವ ಕಾರ್ಯ ಮಾಡಬೇಕು. ದೇಶದ ಹೆಸರು ಮುಗಿಲೆತ್ತರಕೆ ಬೆಳೆಸುವ ಸಂಕಲ್ಪ ಮಾಡಬೇಕು ಎಂದರು.

ಈ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದ ಮೂರು ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ನೀಡಿ ಸನ್ಮಾನಿಸಲಾಯಿತು. ಅಲ್ಲದೆ, ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಲಾಯಿತು. ವಿವಿಧ ಶಾಲಾ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ನೀಡಿದರು. ತಹಶೀಲ್ದಾರ್‌ ಪ್ರದೀಪಕುಮಾರ ಧ್ವಜಾರೋಹಣ ಮಾಡಿದರು.

ವಿಧಾನ ಪರಿಷತ್‌ ಸದಸ್ಯ ಡಾ| ಚಂದ್ರಶೇಖರ ಪಾಟೀಲ, ಭೀಮರಾವ ಪಾಟೀಲ, ಪುರಸಭೆ ಅಧ್ಯಕ್ಷೆ ನೀತು ಶರ್ಮಾ, ಉಪಾಧ್ಯಕ್ಷೆ ಸತ್ಯವತಿ ಮಠಪತಿ, ಕಾಶಿನಾಥ ರೆಡ್ಡಿ, ತಾಪಂ ಇಒ ಮುರಗೆಪ್ಪ, ಸಿಪಿಐ ಶರಣಬಸಪ್ಪ ಕೋಡ್ಲಾ, ಪಿಎಸ್‌ಐ ಮಂಜನಗೌಡ್‌ ಪಾಟೀಲ, ಸಿದ್ದಲಿಂಗ ನಿರ್ಣಾ, ಮಲ್ಲಿಕಾರ್ಜುನ ಮಾಶೆಟ್ಟಿ, ಶಿಕ್ಷಣಾಧಿಕಾರಿ ವೆಂಕಟೇಶ ಇದ್ದರು.

ಟಾಪ್ ನ್ಯೂಸ್

Supreme Court: ಲಾಟರಿ ಕಿಂಗ್‌ ಮಾರ್ಟಿನ್‌ ಕೇಸ್‌: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್‌ ತಡೆ

SC: ಲಾಟರಿ ಕಿಂಗ್‌ ಮಾರ್ಟಿನ್‌ ಕೇಸ್‌: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್‌ ತಡೆ

Malayalam ಕಥೆಗಾರ, ಸಾಹಿತಿ ವಾಸುದೇವನ್‌ ನಾಯರ್‌ ವಿಧಿವಶ

Malayalam ಕಥೆಗಾರ, ಸಾಹಿತಿ ವಾಸುದೇವನ್‌ ನಾಯರ್‌ ವಿಧಿವಶ

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Supreme Court: ಲಾಟರಿ ಕಿಂಗ್‌ ಮಾರ್ಟಿನ್‌ ಕೇಸ್‌: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್‌ ತಡೆ

SC: ಲಾಟರಿ ಕಿಂಗ್‌ ಮಾರ್ಟಿನ್‌ ಕೇಸ್‌: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್‌ ತಡೆ

Malayalam ಕಥೆಗಾರ, ಸಾಹಿತಿ ವಾಸುದೇವನ್‌ ನಾಯರ್‌ ವಿಧಿವಶ

Malayalam ಕಥೆಗಾರ, ಸಾಹಿತಿ ವಾಸುದೇವನ್‌ ನಾಯರ್‌ ವಿಧಿವಶ

POlice

Sullia: ಬೆಳ್ಳಾರೆ ಸೊಸೈಟಿ ಚುನಾವಣೆ; ಎರಡು ಪಕ್ಷಗಳ ನಡುವೆ ಮಾತಿನ ಚಕಮಕಿ

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.