7442 ಮಂದಿ ವರದಿ ಬಾಕಿ
Team Udayavani, Jun 1, 2020, 6:08 AM IST
ಬೀದರ: ಬೀದರ ಜಿಲ್ಲೆಯಲ್ಲಿ ಕೋವಿಡ್ ಶಂಕಿತ 7442 ಮಂದಿಯ ಗಂಟಲು ದ್ರವ ಪರೀಕ್ಷಾ ವರದಿ ಬರುವುದು ಬಾಕಿ ಇದೆ. ಈವರೆಗೆ 25,258 ಜನರ ಸ್ಯಾಂಪಲ್ ನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 17,653 ಮಂದಿಯದ್ದು ನೆಗೆಟಿವ್ ಬಂದಿದೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 163 ಪ್ರಕರಣಗಳು ವರದಿಯಾಗಿದ್ದು, ಐದು ಸಾವು ಸಂಭವಿಸಿದರೆ, 27 ಜನರು ಡಿಸ್ಚಾರ್ಜ್ ಆದಂತಾಗಿದೆ.
ಇನ್ನೂ 131 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ ಶಂಕಿತ 216 ಜನರು ಬ್ರಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದು, ರವಿವಾರ 51 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ಹೇಲ್ತ್ ಬುಲೇಟಿನ್ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gou Shala: ಆಗ ಭರ್ತಿಯಾಗಿದ್ದ ಗೋಶಾಲೆ ಈಗ ಖಾಲಿಯಾಗಿರುವುದು ಹೇಗೆ?: ಪ್ರಭು ಚವ್ಹಾಣ
Contractor Sachin Case: ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ
CID; ಸತತ 2 ಗಂಟೆಗಳ ಕಾಲ ಸಚಿನ್ ಕುಟುಂಬಸ್ಥರ ವಿಚಾರಣೆ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.