ಬೀದರ್: 78 ಹೊಸ ಸೋಂಕು ಪ್ರಕರಣಗಳು ಪತ್ತೆ ; ಒಟ್ಟು ಪ್ರಕರಣಗಳ ಸಂಖ್ಯೆ 1715ಕ್ಕೆ ಏರಿಕೆ

ಒಂದೇ ದಿನ 150 ಜನ ಡಿಸ್ಚಾರ್ಜ್ ; 465 ಸಕ್ರಿಯ ಪ್ರಕರಣಗಳು

Team Udayavani, Jul 24, 2020, 8:11 PM IST

ಬೀದರ್: 78 ಹೊಸ ಸೋಂಕು ಪ್ರಕರಣಗಳು ಪತ್ತೆ ; ಒಟ್ಟು ಪ್ರಕರಣಗಳ ಸಂಖ್ಯೆ 1715ಕ್ಕೆ ಏರಿಕೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೀದರ್: ಜಿಲ್ಲೆಯಲ್ಲಿ ಕಳೆದ ಆರು ದಿನಗಳಿಂದ ಸಾವಿನ ರಣಕೇಕೆ ಹಾಕಿದ್ದ ಕೋವಿಡ್ 19 ಸೋಂಕು ಶುಕ್ರವಾರ ಕೊಂಚ ತಣ್ಣಗಾಗಿದೆ.

ಆದರೆ ಇಂದು ಜಿಲ್ಲೆಯಲ್ಲಿ ಒಟ್ಟು 78 ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 1715ಕ್ಕೆ ಏರಿಕೆ ಕಂಡಿದೆ.

ಇನ್ನೊಂದೆಡೆ ಒಂದೇ ದಿನ 150 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಕಳೆದ ಶನಿವಾರದಿಂದ ನಿರಂತರ 6 ದಿನಗಳ 16 ಜನ ರೋಗಿಗಳನ್ನು ವೈರಸ್ ಬಲಿ ಪಡೆದಿತ್ತು. ಇಂದು ಹೊಸದಾಗಿ ಪತ್ತೆಯಾಗಿರುವ 78 ಸೋಂಕಿತ ಪ್ರಕರಣಗಳ ಪೈಕಿ ಬೀದರ ತಾಲೂಕಿನಲ್ಲೇ ಅತಿ ಹೆಚ್ಚು, ಅಂದರೆ 37 ಪ್ರಕರಣಗಳು ವರದಿಯಾಗಿವೆ.

ಇನ್ನುಳಿದಂತೆ ಔರಾದ ತಾಲೂಕು 14, ಬಸವಕಲ್ಯಾಣ 12, ಭಾಲ್ಕಿ 8, ಹುಮನಾಬಾದ ತಾಲೂಕಿನಲ್ಲಿ 6 ಹಾಗೂ ಅನ್ಯ ರಾಜ್ಯದ 1 ಪ್ರಕರಣ ಪತ್ತೆಯಾಗಿವೆ.

ಬೀದರ್ ಜಿಲ್ಲೆಯಲ್ಲಿ ಈವರೆಗೆ ಸೋಂಕಿತರ ಸಂಖ್ಯೆ 1715ಕ್ಕೆ ತಲುಪಿದ್ದು, ಅದರಲ್ಲಿ ಬೀದರ್ ತಾಲೂಕು 622, ಬಸವಕಲ್ಯಾಣ 378, ಹುಮನಾಬಾದ 327, ಔರಾದ 204, ಭಾಲ್ಕಿ ತಾಲೂಕು 173 ಮತ್ತು ಅನ್ಯ ರಾಜ್ಯ- ಜಿಲ್ಲೆಯ 11 ಪ್ರಕರಣಗಳು ಸೇರಿವೆ.

ಇದುವರೆಗೆ 1179 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರೆ, 69 ಜನರು ಸಾವನ್ನಪ್ಪಿದ್ದರೆ. ಇನ್ನೂ 465 ಸಕ್ರಿಯ ಪ್ರಕರಣಗಳಿವೆ.

ಬೀದರ್ ನಗರದ ಆನಂದನಗರ, ಶಿವನಗರ ಉತ್ತರ, ನೌಬಾದ್, ಕೆಜಿಬಿ ಕಾಲೋನಿ, ತಾಲೋಡಿ, ಮಹದೇವನಗರ, ಗುಂಪಾ, ಸಿಎಂಸಿ ಕಾಲೋನಿ, ಎಸ್‌ಬಿಐ ಮುಖ್ಯ ಶಾಖೆ, ಪ್ರತಾಪನಗರ, ಮೈಲೂರ ಗಾಂಧಿ ನಗರ, ಚೌಬಾರಾ, ಓಲ್ಡ್ ಆದರ್ಶ ಕಾಲೊನಿ, ಓಲ್ಡ್ ಸಿಟಿ, ರಾಜೇಂದ್ರ ಕಾಲೋನಿ, ಪಿಟಿಎಸ್ ಪೊಲೀಸ್, ಕೆಎಚ್‌ಬಿ ಕಾಲೊನಿ, ನೆಹರು ಸ್ಟೇಡಿಯಂ ಹೈಟೆಕ್ ಲ್ಯಾಬ್, ದೇವಿ ಕಾಲೋನಿ, ಗಣೇಶ ಮೈದಾನ, ನೂರ್ ಖಾ ತಾಲಿಂ, ಚಿದ್ರಿ, ಶಿವನಗರ, ತಾಲೂಕಿನ ಔರಾದ್ (ಎಸ್), ಕೋಳಾರ, ಮೀರಾಗಂಜ್, ಕಮಠಾಣಾ ಗ್ರಾಮಗಳಲ್ಲಿ ಸೋಂಕು ಪತ್ತೆಯಾಗಿದೆ.

ಭಾಲ್ಕಿ ಪಟ್ಟಣದ ಗಾಂಧಿ ಚೌಕ್ ಸಮೀಪ, ಪತ್ರೆ ಗಲ್ಲಿ, ಬಸವೇಶ್ವರ ವೃತ್ತ, ತಾಲೂಕಿನ ಕಲವಾಡಿ, ನಿಟ್ಟೂರ, ಹಜನಾಳ, ಕೂಡ್ಲಿ ಗ್ರಾಮದಲ್ಲಿ ಬಸವಕಲ್ಯಾಣ ನಗರದ ಕರಿಂ ಕಾಲೋನಿ, ಬಂಜಾರಾ ಕಾಲೋನಿ, ತಾಲೂಕಿನ ಧನ್ನೂರಾ (ಕೆ), ತ್ರಿಪುರಾಂತ, ಮಂಠಾಳ, ತಳಭೋಗ, ಖೇರ್ಡಾ (ಬಿ), ಕಾಶಂಪುರ (ಕೆ) ವಾಡಿ ಹಾಗೂ ಹುಲಸೂರು ಪಟ್ಟಣ. ಹುಮನಾಬಾದ ಪಟ್ಟಣದ ಬೀಬೀ ಗಲ್ಲಿ, ಹೌಸಿಂಗ್ ಬೋರ್ಡ್ ಕಾಲೊನಿ, ಚಿಟಗುಪ್ಪ ತಾಲೂಕಿನ ಪೋಲಕಪಳ್ಳಿ ಚಾಂಗಲೇರಾ, ಮನ್ನಾಎಖ್ಖೆಳ್ಳಿ, ಔರಾದ ಪಟ್ಟಣದ ಪೊಲೀಸ್ ಠಾಣೆ, ಸಂತಪುರ, ಕಪ್ಪಿಕೇರಿ, ತೋರಣಾ, ಕಮಲನಗರ ತಾಲೂಕಿನ ಮುರ್ಕಿ, ಸಿಎಚ್‌ಸಿ ಕಮಲನಗರ, ಬೆಡಕುಂದಾ ಮತ್ತು ನೆರೆಯ ತೆಲಂಗಾಣದ ನಾರಾಯಣ ಖೇಡದ ವ್ಯಕ್ತಿಗೆ ಸೋಂಕು ತಗುಲಿದೆ.

ಟಾಪ್ ನ್ಯೂಸ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ

Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ

ಗುತ್ತಿಗೆದಾರ ಸಚಿನ್‌ ಕೇಸ್:‌ ಪ್ರಕರಣ ಮುಚ್ಚಿಹಾಕಲು ಸರ್ಕಾರದ ಯತ್ನ: ಸಹೋದರಿ ಆರೋಪ

ಗುತ್ತಿಗೆದಾರ ಸಚಿನ್‌ ಕೇಸ್:‌ ಪ್ರಕರಣ ಮುಚ್ಚಿಹಾಕಲು ಸರ್ಕಾರದ ಯತ್ನ: ಸಹೋದರಿ ಆರೋಪ

4-bidar

Bidar: ಸಚಿನ್ ಆತ್ಮಹತ್ಯೆ ಪ್ರಕರಣ; ನಿಗೂಢ ಸಾವಿನ ತನಿಖೆ, ಮೃತ ಕುಟುಂಬಕ್ಕೆ ಪರಿಹಾರ:ಆಗ್ರಹ

Bidar-Contracter-Sis

Contracter Case: ಸಿಐಡಿ ಮೇಲೆ ವಿಶ್ವಾಸವಿಲ್ಲ, ಸಿಬಿಐಗೆ ಕೊಡಿ: ಸಚಿನ್‌ ಸಹೋದರಿ ಸುರೇಖಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.