![1-qwewq-wq-ew](https://www.udayavani.com/wp-content/uploads/2024/06/1-qwewq-wq-ew-415x219.jpg)
Bhalki 60ರ ವೃದ್ಧನಿಂದ ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ಬಂಧನ
Team Udayavani, Jun 23, 2024, 10:50 PM IST
![Bhalki 60ರ ವೃದ್ಧನಿಂದ ಬಾಲಕಿ ಮೇಲೆ ಅತ್ಯಾಚಾರ](https://www.udayavani.com/wp-content/uploads/2024/06/man-1-620x360.jpg)
ಭಾಲ್ಕಿ: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ 60 ವರ್ಷದ ವೃದ್ಧನೊಬ್ಬ ಅತ್ಯಾಚಾರವೆಸಗಿದ ಘಟನೆ ತಾಲೂಕಿನ ಆಳವಾಯಿ ಗ್ರಾಮದಲ್ಲಿ ನಡೆದಿದೆ. ಆರೋಪಿ ಭೀಮಾ ನರಸಿಂಗ ಸೂರ್ಯವಂಶಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಾಲಕಿ 8ನೇ ತರಗತಿ ವರೆಗೆ ಓದಿದ್ದು, ಕಳೆದೆರಡು ವರ್ಷಗಳಿಂದ ಶಾಲೆಗೆ ಹೋಗುತ್ತಿರಲಿಲ್ಲ. ಆಕೆಯ ಕುಟುಂಬಸ್ಥರಿಗೆ ಪರಿಚಿತನಾಗಿದ್ದ ಆತ ಆಗಾಗ ಬಾಲಕಿಯ ಮನೆಗೆ ಬರುತ್ತಿದ್ದ. ಈ ಸಂದರ್ಭದಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದ. ಬಾಲಕಿ ಗರ್ಭಿಣಿಯಾಗಿದ್ದು, ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ. ಬಾಲಕಿಯ ತಾಯಿ ನೀಡಿದ ದೂರಿನಂತೆ ಮೆಹಕರ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
![1-qwewq-wq-ew](https://www.udayavani.com/wp-content/uploads/2024/06/1-qwewq-wq-ew-415x219.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Chaluvarayaswamy](https://www.udayavani.com/wp-content/uploads/2024/06/Chaluvarayaswamy-150x84.jpg)
Farmers; ಬೆಳೆ ವಿಮೆ ‘ಷರತ್ತು’ ಬದಲಾವಣೆ: ಕೃಷಿ ಸಚಿವ ಚಲುವರಾಯಸ್ವಾಮಿ ಮಾಹಿತಿ
![Swamijis should talk to High command about CM change: Chaluvarayaswamy](https://www.udayavani.com/wp-content/uploads/2024/06/chaluvata-150x83.jpg)
CM ಬದಲಾವಣೆ ಬಗ್ಗೆ ಸ್ವಾಮೀಜಿಗಳು ಬೇಕಾದರೆ ವರಿಷ್ಠರ ಜತೆ ಮಾತನಾಡಲಿ: ಚಲುವರಾಯಸ್ವಾಮಿ
![Bidar; I was defeated for our selfishness says Bhagwanth Khuba](https://www.udayavani.com/wp-content/uploads/2024/06/khuba-150x83.jpg)
Bidar; ನಮ್ಮವರ ಸ್ವಾರ್ಥಕ್ಕಾಗಿ ನನಗೆ ಸೋಲಾಯಿತು…: ಭಗವಂತ ಖೂಬಾ ಬೇಸರ
![Sagar Khandre ಗೆಲುವು ಮುಸ್ಲಿಮ್ ಮತಗಳಿಂದ: ಜಮೀರ್ ಹೇಳಿಕೆ](https://www.udayavani.com/wp-content/uploads/2024/06/Zameer-Ahmed-Khan-3-150x91.jpg)
Sagar Khandre ಗೆಲುವು ಮುಸ್ಲಿಮ್ ಮತಗಳಿಂದ: ಜಮೀರ್ ಹೇಳಿಕೆ
![1-woqf](https://www.udayavani.com/wp-content/uploads/2024/06/1-woqf-150x86.jpg)
Waqf ಒತ್ತುವರಿ ಆಸ್ತಿ ಸಮುದಾಯದ ಏಳ್ಗೆಗೆ ಬಳಕೆ: ಸಚಿವ ಜಮೀರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.