ವ್ಯಕ್ತಿಯನ್ನು ಅಪಹರಿಸಿ ಕೊಲೆ: 7 ಜನರ ಬಂಧನ
Team Udayavani, Jun 18, 2022, 3:42 PM IST
ಬೀದರ: ನಗರದ ಗುರುದ್ವಾರದ ವ್ಯಕ್ತಿಯನ್ನು ಅಪಹರಿಸಿ ಕೊಲೆಗೈದಿರುವ 7 ಜನ ಆರೋಪಿತರನ್ನು ನ್ಯೂಟೌನ್ ಠಾಣೆ ಪೊಲೀಸರು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ.
ಜಸಬೀರಸಿಂಗ್ ಅಮರಸಿಂಗ್ ಎಂಬುವರೇ ಕೊಲೆಗೀಡಾದ ವ್ಯಕ್ತಿ. ಜೂ.16ರಂದು ಜಸಬೀರಸಿಂಗ್ ಅವರು ಕಾಣೆಯಾಗಿರುವ ಕುರಿತು ನ್ಯೂಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಆರಂಭಿಸಿದ ಪೊಲೀಸರಿಗೆ ಜಸಬೀರಸಿಂಗ್ ಕೊಲೆಯಾಗಿ ಪತ್ತೆಯಾಗಿದ್ದಾನೆ.
ಬೀದರ ಬಸ್ ನಿಲ್ದಾಣದಿಂದ ವ್ಯಕ್ತಿಯನ್ನು ಅಪಹರಿಸಿ ಕೊಲೆ ಮಾಡಿ, ನಂತರ ಸಾಕ್ಷಿ ನಾಶ ಮಾಡಬೇಕೆಂಬ ಉದ್ದೇಶದಿಂದ ತೆಲಂಗಾಣಾದಲ್ಲಿ ಮೃತ ದೇಹವನ್ನು ಸುಟ್ಟು ಹಾಕಿದ್ದಾರೆ. ಪಿಎಸ್‌ಐಗಳಾದ ಕಪಿಲ್ ದೇವ, ನಾಗೇಂದ್ರ, ಅಂಬರೀಶ ವಾಗ್ಮೋಡೆ ನೇತೃತ್ವದಲ್ಲಿ ಸಿಬ್ಬಂದಿಗಳಾದ ರಾಹುಲ್, ಮನೋಜ ಕುಪೇಂದ್ರ, ಹನುಮಗೌಡ, ವೆಂಕನಗೌಡ, ಶಾಮರಾವ್, ಭರತ, ಶರಣಪ್ಪ, ವಿಷ್ಣು ಲಮಾಣಿ, ಸರಸ್ವತಿ, ವಿಜಯಕುಮಾರ, ದೀಪಾ, ಸಲ್ಮಾ ಬೇಗಂ, ಲತಾ, ನಾಗರೆಡ್ಡಿ, ಶೇಖರ ಮೊದ್ದೀನ್, ಲಾಲಸಾಬ್ ಮತ್ತು ರವಿ ಆರೋಪಿತರನ್ನು ಪತ್ತೆ ಹಚ್ಚಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್
BBK11: ಕ್ಯಾಪ್ಟನ್ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ
INDWvWIW: ದೀಪ್ತಿ ಶರ್ಮಾ ಆಲ್ ರೌಂಡ್ ಶೋ; ಸರಣಿ ಕ್ಲೀನ್‌ಸ್ವೀಪ್ ಮಾಡಿದ ವನಿತೆಯರು
Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’
Naveen D. Padil: ನಟ ನವೀನ್ ಡಿ. ಪಡೀಲ್‌ರವರಿಗೆ ವಿಶ್ವಪ್ರಭಾ ಪುರಸ್ಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.