ನಿಸ್ವಾರ್ಥದಿಂದ ಮಾಡುವ ಕಾರ್ಯವೇ ಸೇವೆ


Team Udayavani, Oct 11, 2020, 6:45 PM IST

bidara-tdy-1

ಬೀದರ: ಸೇವೆ ಎಂದರೆ ನಿಸ್ವಾರ್ಥತೆಯಿಂದಮಾಡುವ ಕಾರ್ಯವಾಗಿದೆ. ಅಲ್ಲಿ ಸ್ವಾರ್ಥತೆಯ ಕರಿನೆರಳು, ಇಗೋ ಇರಬಾರದು. ಒಂದುಮಗುವಿಗೆ ತಾಯಿ ಹೇಗೆ ನಿಸ್ವಾರ್ಥದಿಂದ ಉಪಚಾರ ಮತ್ತು ಸೇವೆ ಮಾಡುತ್ತಾಳ್ಳೋ ಹಾಗೆಯೇ ಸ್ವಯಂ ಸೇವಕರು ಕೂಡಾಯಾವುದೇ ಫಲಾಪೇಕ್ಷೆ ಇಲ್ಲದೆ ಎಲೆಮರೆಯ ಕಾಯಿಯಂತೆ ಕೆಲಸ ಮಾಡಬೇಕು ಎಂದುಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದಕಾಡಲೂರು ಸತ್ಯನಾರಾಯಣಾಚಾರ್ಯ ಕರೆ ನೀಡಿದರು.

ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿ.ಪಂ, ಜಿಲ್ಲಾ ವಕೀಲರ ಸಂಘ, ವಾರ್ತಾ ಇಲಾಖೆ ಆಶ್ರಯದಲ್ಲಿ ನಗರದ ಬಾಲ ಭವನದಲ್ಲಿ ಏರ್ಪಡಿಸಿದ್ದ ಜಿಲ್ಲಾ, ತಾಲೂಕು ಕಾನೂನು ಸೇವೆಗಳಪ್ರಾಧಿ ಕಾರ, ಸಮಿತಿಗಳ ಅರೆಕಾಲಿಕ ಸ್ವಯಂ ಸೇವಕರಿಗೆ ಅಭಿಶಿಕ್ಷಣ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮಾನವರಲ್ಲಿ ಮಾನವೀಯತೆಯನ್ನು ತುಂಬುವಕಾರ್ಯ ಆಗಬೇಕು. ಜನತೆಗೆ ಕಾನೂನಿನ ಅರಿವುನೀಡುವುದೇ ಈ ಕಾರ್ಯಾಗಾರದ ಪ್ರಮುಖ ಉದ್ದೇಶವಾಗಿದೆ ಎಂದರು. ಹಿರಿಯ ಸಿವಿಲ್‌ ನ್ಯಾಯಾಧೀಶರಾದ ಯಮನಪ್ಪ ಮಾತನಾಡಿ, ಸಂವಿಧಾನದಲ್ಲಿ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳಿವೆ. ಅವುಗಳ ಕುರಿತು ಜನತೆಗೆ ಅರಿವು ನೆರವು ನೀಡುವ ಕಾರ್ಯ ಪ್ರಾಮಾಣಿಕವಾಗಿ ಸ್ವಯಂ ಸೇವಕರಿಂದ ಆಗಬೇಕು. ಸಂವಿಧಾನದ ಆಶಯಗಳನ್ನು ಅಂತಃಕರಣದಿಂದ ಈಡೇರಿಸುವ ಕಾರ್ಯ ಮನೆಮನಗಳಿಗೆ ತಲುಪುವ ಸಲುವಾಗಿಯೇ ಈ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಧನರಾಜ ಬಿರಾದಾರ ಅಧ್ಯಕ್ಷತೆ ವಹಿಸಿದ್ದರು. ನ್ಯಾಯಾ ಧೀಶರಾದ ರಾಧಾ ಎಚ್‌. ಆರ್‌, ಝರಿನಾ, ಟಿ.ಪಿ ಸಿದ್ರಾಮ, ಅಪರ್ಣಾ, ವಿನಾಯಕ ಒನಖೀಂಡೆ, ವಕೀಲರ ಸಂಘದ ಜಂಟಿ ಕಾರ್ಯದರ್ಶಿ ಅಂಬಾದಾಸ್‌, ಶೀಲಾಬಾಯಿ, ಧನರಾಜ ಬಿರಾದಾರ, ಮಕ್ಕಳ ರಕ್ಷಣಾ ಅಧಿಕಾರಿಗಳಾದ ಗೌರಿಶಂಕರ ಪರ್ತಾಪುರೆ, ಶಂಕ್ರೆಪ್ಪಾ ಜನಶೆಟ್ಟಿ, ವಿಜಯಕುಮಾರ ಪಾಂಚಾಳ ಸೇರಿದಂತೆ ತರಬೇತಿದಾರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

delhi air

Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಖಂಡ್ರೆ

By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.