ಸೌಹಾರ್ದ ಸಹಕಾರಿ ಸಂಘಗಳಿಂದ ಸಕಾಲಕ್ಕೆ ನೆರವು


Team Udayavani, Feb 27, 2020, 4:22 PM IST

27-Feburary-19

ಆಳಂದ: ಗ್ರಾಮೀಣ ಭಾಗದ ರೈತರಿಗೆ ಸೌಹಾರ್ದ ಸಹಕಾರಿ ಸಂಘಗಳಿಂದ ಸಕಾಲಕ್ಕೆ ಆರ್ಥಿಕ ನೆರವು ದೊರೆಯುತ್ತದೆ ಎಂದು ಶಾಸಕ ಸುಭಾಷ ಗುತ್ತೇದಾರ ಹೇಳಿದರು.

ತಾಲೂಕಿನ ಪಡಸಾವಳಿ ಗ್ರಾಮದಲ್ಲಿ ಶ್ರೀ ಧನಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘದ 3ನೇ ಶಾಖೆ ಉದ್ಘಾಟಿಸಿ ಮಾತನಾಡಿದ ಅವರು,ಪಡಸಾವಳಿ ಗ್ರಾಮದಲ್ಲಿ ರಾಷ್ಟ್ರೀಕೃತ ಬ್ಯಾಂಕ್‌ ಬೇಡಿಕೆ ಈಡೇರಿಕೆಗೆ ಪ್ರಯತ್ನಿಸಲಾಗುವುದು. ಆದರೂ ರಾಷ್ಟ್ರೀಕೃತ ಬ್ಯಾಂಕ್‌ಗಳಿಗಿಂತ ಸಕಾಲಕ್ಕೆ ಸೌಹಾರ್ದ ಸಹಕಾರಿಗಳು ಕಡಿಮೆ ದರದಲ್ಲಿ ಸಾಲ ನೀಡುತ್ತಿವೆ. ಅನೇಕ ಕಡೆ ಇಂತಹ ಶಾಖೆಗಳು ವಿಫಲವಾಗಿವೆ. ಆದರೆ ಸರಸಂಬಾ ಶ್ರೀ ಧನಲಕ್ಷ್ಮೀ ಸೌಹಾರ್ದ ಸಹಕಾರವು ಕಳೆದ 18 ವರ್ಷಗಳಿಂದ ಯಶಸ್ವಿಯಾಗಿ ಬೆಳೆದು ಪಡಸಾವಳಿಯಲ್ಲಿ 3ನೇ ಶಾಖೆ ತೆರೆದು ಉತ್ತಮ ಶಾಖೆಯಾಗಿ, ಆಳಂದದಲ್ಲೂ ಶಾಖೆ ಆರಂಭಿಸಲು ಮುಂದಾಗಿರುವುದು ಶ್ಲಾಘನೀಯ ಎಂದರು.

ಮುಖ್ಯ ಅತಿಥಿಯಾಗಿ ಕಲಬುರಗಿ, ಯಾದಗಿರಿ ಜಿಲ್ಲಾ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಬಸವರಾಜ ಎಸ್‌. ವಾಲಿ ಮಾತನಾಡಿ, ರಾಜ್ಯದ ಅನೇಕ ನರಗರಗಳಿಂದ ಗ್ರಾಮೀಣ ಭಾಗಕ್ಕೆ ಸೌಹಾರ್ದ ಶಾಖೆಗಳು ಅಷ್ಟೊಂದು ಯಶಸ್ವಿಯಾಗಿಲ್ಲ. ಆದರೆ ಗ್ರಾಮೀಣ ಭಾಗದಿಂದ ಸರಸಂಬಾ ಶ್ರೀ ಧನಲಕ್ಷ್ಮೀ ಸೌಹಾರ್ದ ಸಹಕಾರವು ಸ್ಥಾಪಿಸಿದ ಸಂಸ್ಥಾಪಕ ಅಧ್ಯಕ್ಷ ಮಹಾಂತಪ್ಪ ಆಲೂರೆ ಅವರು ಯಶಸ್ವಿಯಾಗಿ ಸೌಹಾರ್ದಕೂಟವನ್ನು ಮುನ್ನಡೆಸಿ ರೈತರಿಗೆ ಇನ್ನುಳಿದ ಬ್ಯಾಂಕ್‌ ಹಾಗೂ ಪತ್ತಿನ ಸಂಘಗಳಿಗಿಂತ ಕಡಿಮೆ ದರದಲ್ಲಿ ಸಾಲ ನೀಡಿ ಪಡಸಾವಳಿಯಲ್ಲಿ 3ನೇ ಶಾಖೆ ಆರಂಭಿಸಿ, ನಗರ ಪಟ್ಟಣಗಳಲ್ಲಿ ಶಾಖೆ ಆರಂಭಿಸಿಲು ಮುಂದಾಗಿರುವ ಕಾರ್ಯ ರಾಜ್ಯಕ್ಕೆ ಮಾದರಿಯಾಗಿದೆ ಎಂದರು.

ಬಸವರಾಜೇಂದ್ರ ಸ್ವಾಮೀಜಿ, ರಾಜ್ಯ ಸಯುಂಕ್ತ ಸಹಕಾರಿ ಸಂಘದ ನಿರ್ದೇಶಕ ಸಂಜೀವ ಮಹಾಜನ್‌, ಡಿಸಿಸಿ ನಿರ್ದೇಶಕ ಅಶೋಕ ಸಾವಳೇಶ್ವರ, ಉಪನ್ಯಾಸಕ ಅರುಣಕುಮಾರ ಪಾಟೀಲ, ಸಹಕಾರಿ ವಿಭಾಗದ ಪ್ರಾಂತಿಯ ವ್ಯವಸ್ಥಾಪಕ ರಾಜಶೇಖರ ಹೂಗಾರ ಮಾತನಾಡಿದರು.

ಶ್ರೀ ಧನಲಕ್ಷ್ಮೀ ಸಹಕಾರ ಸಂಘದ ಸಂಸ್ಥಾಪಕ ಅಧ್ಯಕ್ಷ ಮಹಾಂತಪ್ಪ ಆಲೂರೆ ಅಧ್ಯಕ್ಷತೆ ವಹಿಸಿದ್ದರು. ಚಂದ್ರಶೇಖರ ಎಚ್‌. ಮುನ್ನೋಳಿ, ಮಲ್ಲಣ್ಣಾ ನಾಗೂರೆ, ಶರಣಬಸಪ್ಪ ಬಿರಾದಾರ ಮಟಕಿ, ಡಾ| ಶರಣಬಸಪ್ಪ ಮಲಶೆಟ್ಟಿ, ಆಡಳಿತ ಮಂಡಳಿ ಉಪಾಧ್ಯಕ್ಷ ಸೂರ್ಯಕಾಂತ ಪಾಟೀಲ, ಸೋಲಿಂಗ ಎಸ್‌.ಕವಲಗಿ, ಕುಪೇಂದ್ರ ವಿ. ಪಾಟೀಲ, ಶ್ರೀಕಾಂತ ಬಿ. ದೇಶಟ್ಟಿ, ಪರಮೇಶ್ವರ ಮುನ್ನೋಳ್ಳಿ, ಸಿದ್ಧರಾಮ ಎಸ್‌. ಸೊಸೈಟಿ, ಹಣಮಂತ ಹೋಟಕರ್‌, ಸಂಜುಬಾಯಿ ಮೈಂದರಗಿ, ದೀಪಾ ಮಡ್ಯಾಳೆ, ಕವಿತಾ ಹಿರೇಮಠ, ವಿಜಯಲಕ್ಷ್ಮೀ ಕೊರಳ್ಳಿ, ವಿಜಯನಂದ ಕೆ. ಮಾಶಾಳೆ, ಮಲ್ಲಿನಾಥ ಗೋವಿನ ಮತ್ತು ಸೋಮನಾಥ ನಿಂಬರಗಿ ಹಾಜರಿದ್ದರು.

ಟಾಪ್ ನ್ಯೂಸ್

Allegation against Amit Shah: Canadian diplomats summoned

Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್

1-a-ccc

INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ

1-a-shaina

Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್

Digil Movie: ದೈವ ಮತ್ತು ಮಂಗಳಮುಖಿಯ ಕಥೆ ಹೇಳಲು ಹೊರಟ ಚೇತನ್‌ ಮುಂಡಾಡಿ

Digil Movie: ದೈವ ಮತ್ತು ಮಂಗಳಮುಖಿಯ ಕಥೆ ಹೇಳಲು ಹೊರಟ ಚೇತನ್‌ ಮುಂಡಾಡಿ

Singham Again vs Bhool Bhulaiyaa 3: ಮೊದಲ ದಿನ ಬಾಕ್ಸ್‌ ಆಫೀಸ್‌ನಲ್ಲಿ ಗೆದ್ದವರು ಯಾರು?

Singham Again vs Bhool Bhulaiyaa 3: ಮೊದಲ ದಿನ ಬಾಕ್ಸ್‌ ಆಫೀಸ್‌ನಲ್ಲಿ ಗೆದ್ದವರು ಯಾರು?

Yuva Rajkumar: ʼಎಕ್ಕʼ ಇದು ಯುವ ಹೊಸ ಲೆಕ್ಕ

Yuva Rajkumar: ʼಎಕ್ಕʼ ಇದು ಯುವ ಹೊಸ ಲೆಕ್ಕ

Tirupati: ಮೂರು ವರ್ಷದ ಬಾಲಕಿ ಮೇಲೆ ಸಂಬಂಧಿಯಿಂದಲೇ ಅತ್ಯಾಚಾರ!

Tirupati: ಮೂರು ವರ್ಷದ ಬಾಲಕಿ ಮೇಲೆ ಸಂಬಂಧಿಯಿಂದಲೇ ಅತ್ಯಾ*ಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Khandre

Bidar;ವಿಮಾನಯಾನ ಪುನರಾರಂಭಕ್ಕೆ ಸಂಪುಟದ ಸಮ್ಮತಿ: ಸಚಿವ ಖಂಡ್ರೆ

Bidar; ಪಟ್ಟಭದ್ರ ಹಿತಾಸಕ್ತಿಗಳಿಂದ ವಚನ ಸಾಹಿತ್ಯದ ಸಂರಕ್ಷಣೆಯಾಗಬೇಕು: ಡಾ.ಜೆ.ಎಸ್.ಪಾಟೀಲ

Bidar; ಪಟ್ಟಭದ್ರ ಹಿತಾಸಕ್ತಿಗಳಿಂದ ವಚನ ಸಾಹಿತ್ಯದ ಸಂರಕ್ಷಣೆಯಾಗಬೇಕು: ಡಾ.ಜೆ.ಎಸ್.ಪಾಟೀಲ

Bidar: ಅ.28ರಂದು 5 ನೇ ವಚನ ಸಾಹಿತ್ಯ ಸಮ್ಮೇಳನ

Bidar: ಅ.28ರಂದು 5ನೇ ವಚನ ಸಾಹಿತ್ಯ ಸಮ್ಮೇಳನ

1-wewqewqe

Bidar; ಸಾಲ ಬಾಧೆಯಿಂದ ಇಬ್ಬರು ರೈತರು ಆತ್ಮಹ*ತ್ಯೆ

Bidar: ಕನ್ನಡ ನಾಮಫಲಕ: ಆಡಳಿತದಿಂದ ಜಾಗೃತಿ ಜಾಥಾ

Bidar: ಅಂಗಡಿ ಮುಂಗಟ್ಟುಗಳ ಮುಂದೆ ಕನ್ನಡ ನಾಮಫಲಕ: ಆಡಳಿತದಿಂದ ಜಾಗೃತಿ ಜಾಥಾ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

abhimanyu kashinath next movie suri loves sandhya

Abhimanyu Kashinath; ಸೂರಿ ಲವ್‌ ಗೆ ಉಪ್ಪಿ ಮೆಚ್ಚುಗೆ

Allegation against Amit Shah: Canadian diplomats summoned

Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್

1-a-ccc

INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ

arrested

Parkala; ಅಂಗಡಿಯಲ್ಲಿ ಅಕ್ರಮವಾಗಿ ಪಟಾಕಿ ಮಾರುತ್ತಿದ್ದ ಮಾಲಕ ಅರೆಸ್ಟ್

1-a-shaina

Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.