ಎಲ್ಲರೂ ಪರಮಾತ್ಮನ ಮಕ್ಕಳು: ಚನ್ನವೀರ ಶಿವಾಚಾರ್ಯರು

Team Udayavani, Oct 21, 2021, 1:20 PM IST

17

ಸೈದಾಪುರ: ಧರ್ಮದ ರಕ್ಷಣೆ ಮಾಡಿದರೆ ಧರ್ಮ ನಮ್ಮನ್ನು ರಕ್ಷಣೆ ಮಾಡುತ್ತದೆ. ಮಕ್ಕಳಿಗೆ ಉತ್ತಮ ಸಂಸ್ಕೃತಿಯನ್ನು ಕಲಿಸಿ, ಯಾರೂ ಧರ್ಮಾಚರಣೆಯಿಂದ ವಿಮುಖರಾಗಬಾರದು. ಬಡವ ಬಲ್ಲದರಾದಿಯಾಗಿ ಎಲ್ಲರಿಗೂ ದೇವನೊಬ್ಬನೇ, ದೇವರಲ್ಲಿ ಯಾವುದೇ ಬೇಧವಿಲ್ಲ. ಎಲ್ಲರೂ ಪರಮಾತ್ಮನ ಮಕ್ಕಳು ಎಂದು ಕಿಲ್ಲನಕೇರಾ ಮಠದ ಪೀಠಾಧಿಪತಿ ಚೆನ್ನವೀರ ಶಿವಾಚಾರ್ಯರು ಹೇಳಿದರು.

ಕಿಲ್ಲನಕೇರಾ ಗ್ರಾಮದಲ್ಲಿ ಜನ್ಮದಿನಾಚರಣೆ ಅಂಗವಾಗಿ ಹಮ್ಮಿಕೊಂಡ ತುಲಭಾರ ಹಾಗೂ ಧರ್ಮಸಭೆಯಲ್ಲಿ ಅವರು ಮಾತನಾಡಿದರು.

40 ವರ್ಷಗಳ ಹಿಂದೆ ಕಿಲ್ಲನಕೇರಾದ ಚನ್ನವೀರೇಶ್ವರ ಮೂಲಮಠದ ಅಧಿಕಾರವನ್ನು ಕೇವಲ ಒಂದು ರುದ್ರಾಕ್ಷಿ ಮಾಲೆಯ ಮುಖಾಂತರ ಶಿವಯೋಗಿ ಸಿದ್ದರಾಮ ಗುರುಗಳು ಸರಳ ರೀತಿಯಲ್ಲಿ ಅಧಿಕಾರ ವಹಿಸಿಕೊಟ್ಟಿದ್ದರು. ಆ ದಿನ ಇಂದು ಚಿರಸ್ಮರಣೀಯವಾಗಿದೆ. ಇಲ್ಲಿಯವರೆಗೆ ನನ್ನ ಮೇಲೆ ಶಿಷ್ಯ ವರ್ಗದವರ ಪ್ರೀತಿ, ಅಭಿಮಾನ, ಭಕ್ತಿ ಪರಾಕಾಷ್ಠೆ ನನ್ನನ್ನು ಮಂತ್ರ ಮುಗ್ನನನ್ನಾಗಿಸಿದೆ ಎಂದರು.

ಇದನ್ನೂ ಓದಿ: ಫಸಲ್‌ ಬಿಮಾ ಯೋಜನೆ ಅನುಷ್ಠಾನ

ಉತ್ತರ ಕರ್ನಾಟಕ ಕರವೇ ಅಧ್ಯಕ್ಷ ಶರಣು.ಬಿ.ಗದ್ದುಗೆ ಮಾತನಾಡಿದರು. ಈ ಸಂದರ್ಭದಲ್ಲಿ ಶಹಾಪುರ ಚರಬಸವೇಶ್ವರ ಸಂಸ್ಥಾನ ಮಠದ ಬಸವಯ್ಯ ಶರಣರು, ಉತ್ತರ ಕರವೇ ಅಧ್ಯಕ್ಷ ಶರಣು.ಬಿ. ಗದ್ದುಗೆ, ವೀರಭಾರತಿ ಪ್ರತಿಷ್ಠಾನದ ಮುಖ್ಯಸ್ಥ ವೈಜನಾಥ ಹಿರೇಮಠ, ಹಾಸ್ಯ ಕಲಾವಿದ ಬಸವರಾಜ ಮಹಾಮನಿ, ಡಾ| ಜ್ಯೋತಿಲತಾ ತಡಿಬಿಡಿಮಠ, ಗಂಗಾಧರ ಹಿರೇಮಠ, ಭೂದಯ್ಯ ಜಿ. ಹಿರೇಮಠ, ಬಸವರಾಜ ವಿಶ್ವಕರ್ಮ, ಶರಣಗೌಡ ಚೇಗುಂಟ, ಬಸವರಾಜಸ್ವಾಮಿ, ರಾಜಶೇಖರಗೌಡ, ಮಲ್ಲಪ್ಪ ಗೌಡ, ಅಂಬರೀಶ್‌ ಗೌಡ, ಮಹೇಶ ಗೌಡ, ತೋಟಪ್ಪಯ್ಯ ಸ್ವಾಮಿ, ಶಿವಾನಂದಸ್ವಾಮಿ, ಚಂದ್ರಪ್ಪ ಧೋತ್ರೆ, ವಿರೂಪಾಕ್ಷ ಕೋರಿ, ಹಳ್ಳೆಪ್ಪ ಧೋತ್ರೆ, ದೇವಿಂದ್ರಪ್ಪ ಬಡಿಗೇರ, ಭೀಮರಾಯ ಧೋತ್ರೆ, ಚಂದ್ರಶೇಖರ ವಿಶ್ವಕರ್ಮ, ಸಾಬರೆಡ್ಡಿ ಉಪ್ಪಾರ, ಬಸವರಾಜ ಮಡಿವಾಳ, ಸಾಬಣ್ಣ ಬಾವುರ, ಬಸವರಾಜ ಸಜ್ಜನ ಇದ್ದರು.

ಚನ್ನವೀರ ಶ್ರೀಗಳು ಅಪಾರ ಪಾಂಡಿತ್ಯ ಹೊಂದಿದ ಸರಳ ವ್ಯಕ್ತಿಗಳಾಗಿದ್ದಾರೆ. ಅವರ ಜನ್ಮದಿನದ ಅಂಗವಾಗಿ ಹಮ್ಮಿಕೊಂಡ ತುಲಭಾರ, ಪ್ರವಚನ, ಧರ್ಮಸಭೆ ಅತಿ ಶ್ರೇಷ್ಠವಾದ ಕಾರ್ಯವಾಗಿದೆ. ಇದೊಂದು ಸೇವಾ ಮನೋಭಾವನೆ ಕೆಲಸವಾಗಿದ್ದೂ ಗ್ರಾಮದ ಭಕ್ತರ ಸೇವೆ ಇತರರಿಗೆ ಮಾದರಿಯಾಗಲಿ. -ಬಸವಯ್ಯ ಶರಣರು, ಚರಬಸವೇಶ್ವರ ಗದ್ದುಗೆ ಸಂಸ್ಥಾನ ಮಠ ಶಹಾಪುರ

ಟಾಪ್ ನ್ಯೂಸ್

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prabhu-Chowan

Gou Shala: ಆಗ ಭರ್ತಿಯಾಗಿದ್ದ ಗೋಶಾಲೆ ಈಗ ಖಾಲಿಯಾಗಿರುವುದು ಹೇಗೆ?: ಪ್ರಭು ಚವ್ಹಾಣ

ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ

Contractor Sachin Case: ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ

Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.