ಕನ್ನಡ ಕಟ್ಟುವ ಕಾರ್ಯಕ್ಕೆ ಸದಾ ಬದ್ದ
Team Udayavani, Jan 7, 2022, 5:18 PM IST
ಭಾಲ್ಕಿ: ಪಟ್ಟಣದ ಹಿರೇಮಠ ಸಂಸ್ಥಾನಕ್ಕೆ ಗುರುವಾರ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ ಟಿ.ಎ.ನಾರಾಯಣ ಗೌಡ ಭೇಟಿ ನೀಡಿದರು.
ಔರಾದ್‌ನಲ್ಲಿ ಡಾ.ಚನ್ನಬಸವ ಪಟ್ಟದ್ದೇವರ 132ನೆಯ ಜಯಂತ್ಯುತ್ಸವ ಮತ್ತು ತಾಲೂಕು ಗಡಿ ಕನ್ನಡೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಆಗಮಿಸಿದ್ದ ಅವರು ಮಾರ್ಗ ಮಧ್ಯದಲ್ಲಿ ಶ್ರೀಮಠಕ್ಕೆ ಭೇಟಿ ನೀಡಿ ಉಭಯ ಶ್ರೀಗಳ ಕುಶಲೋಪರಿ ವಿಚಾರಿಸಿ ಸನ್ಮಾನ ಸ್ವೀಕರಿಸಿ ಆಶೀರ್ವಾದ ಪಡೆದುಕೊಂಡರು.
ಬಳಿಕ ಮಾತನಾಡಿದ ಅವರು, ಗಡಿ ಸೇರಿ ರಾಜ್ಯಾದ್ಯಂತ ಕನ್ನಡ ಕಟ್ಟುವ ಕಾರ್ಯಕ್ಕೆ ಸದಾ ಬದ್ಧ ಇರುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಡಾ| ಬಸವಲಿಂಗ ಪಟ್ಟದ್ದೇವರು, ಗುರುಬಸವ ಪಟ್ಟದ್ದೇವರು, ಕರವೇ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಶಣ್ಣಿರಪ್ಪ, ಮಹಿಳಾ ಘಟಕದ ರಾಜ್ಯ ಉಪಾಧ್ಯಕ್ಷೆ ಅಶ್ವಿನಿ ಗೌಡ, ಪ್ರಧಾನ ಕಾರ್ಯದರ್ಶಿ ಸಹನಾ ಶೇಖರ್, ರಾಜ್ಯ ಸಂಘಟನಾ ಕಾರ್ಯದರ್ಶಿ ಅಬ್ಬಿಗೇರೆ ವಿನೋದ, ಕಸಾಪದ ನಿಕಟಪೂರ್ವ ಅಧ್ಯಕ್ಷ ಶಶಿಧರ ಕೋಸಂಬೆ, ಜಿಲ್ಲಾಧ್ಯಕ್ಷ ಸೋಮನಾಥ ಮುಧೋಳಕರ್, ತಾಲೂಕು ಅಧ್ಯಕ್ಷ ಗಣೇಶ್ ಪಾಟೀಲ್ ಜ್ಯಾಂತಿ, ಯುವ ಘಟಕದ ಅಧ್ಯಕ್ಷ ಸಂದೀಪ ತೂಗಾಂವೆ, ಪ್ರಮುಖರಾದ ಸಂತೋಷ ಬಿಜಿ ಪಾಟೀಲ್, ಗಿರೀಶ ಬಿರಾದಾರ್, ರಾಜು ಕುಂಬಾರ್, ದೀಪಕ ಠಮಕೆ ಸೇರಿದಂತೆ ಹಲವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.