![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Apr 9, 2022, 10:45 PM IST
ಬೀದರ್: ಕರ್ನಾಟಕದಲ್ಲಿ ಎಂದಿಗೂ ಹಿಂದಿ ಹೇರಿಕೆ ಆಗುವುದಿಲ್ಲ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕಡ್ಡಾಯವಾಗಿ ಹಿಂದಿ ಹೇರುವಂತೆಯೂ ಹೇಳಿಲ್ಲ. ಆದರೆ ಅವರ ಮಾತನ್ನು ಅನಗತ್ಯವಾಗಿ ಕೆಲವರು ತಪ್ಪಾಗಿ ಅರ್ಥೈಸಿ ಜನರ ಮುಂದಿಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಿಂದಿ ಹೇರಿಕೆ ಗುಲಾಮಗಿರಿತನದ ಹೆಗ್ಗುರುತು ಎಂದಿರುವ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ಬಸವಕಲ್ಯಾಣದಲ್ಲಿ ಶನಿವಾರ ಪ್ರತಿಕ್ರಿಯಿಸಿದ ಸಿಎಂ, ನಮಗೆ ಅರ್ಚಕರ ಬಗ್ಗೆ ಅಪಾರ ಗೌರವವಿದ್ದು, ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು, ಅರ್ಚಕರ ಬಗ್ಗೆ ಹಗುರವಾಗಿ ಮಾತನಾಡಿದ್ದು ಸರಿಯಲ್ಲ ಎಂದರು.
ಇದನ್ನೂ ಓದಿ:ನಾನಂತೂ ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ಚುನಾವಣೆಗೆ ನಿಲ್ಲುವುದು ಖಚಿತ: ಹೊರಟ್ಟಿ
ಸರಕಾರಕ್ಕೆ ಸಂಬಂಧವಿಲ್ಲ
ರಾಜ್ಯದಲ್ಲಿ ವಕ್ಫ್ ಬೋರ್ಡ್ ಬ್ಯಾನ್ ಅಭಿಯಾನ ಕುರಿತು ಶ್ರೀರಾಮ ಸೇನೆಯ ಪ್ರಮೋದ್ ಮುತಾಲಿಕ ಅವರ ಹೇಳಿಕೆ ಬಗ್ಗೆಯೂ ಪ್ರತಿಕ್ರಿಯಿಸಿದ ಬೊಮ್ಮಾಯಿ, ಅಭಿಯಾನ ಮತ್ತು ಮತ್ತು ಸರಕಾರಕ್ಕೆ ಯಾವುದೇ ಸಂಬಂಧವಿಲ್ಲ. ಕಾನೂನಿನಂತೆ ನಡೆದುಕೊಂಡು, ಶಾಂತಿ-ಸುವ್ಯವಸ್ಥೆ ಕಾಪಾಡುವುದು ನಮ್ಮ ಕೆಲಸ. ಸರ್ವ ಧರ್ಮ ಸಮನ್ವಯತೆ ಕಾಪಾಡುವುದು ಸರಕಾರದ ಧ್ಯೇಯ ಎಂದರು.
Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್ ಪ್ರಕರಣದ ಆರೋಪಿಗಳ ಗುರುತು ಪತ್ತೆ
Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ
Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು
Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ
Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.