ಮೂಲ ಜಾಗದಲ್ಲಿ ಅನುಭವ ಮಂಟಪ ಕಟ್ಟಿ; ಸಿದ್ಧಲಿಂಗ ಸ್ವಾಮೀಜಿ

ದಲಿತ ಶರಣರನ್ನು ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಿ ಪೂಜೆ ಮಾಡುವ ಧರ್ಮ ಇದ್ದರೆ ಅದು ಜಂಗಮ ಸಮಾಜವಾಗಿದೆ

Team Udayavani, Apr 18, 2022, 6:00 PM IST

ಮೂಲ ಜಾಗದಲ್ಲಿ ಅನುಭವ ಮಂಟಪ ಕಟ್ಟಿ; ಸಿದ್ಧಲಿಂಗ ಸ್ವಾಮೀಜಿ

ಲಿಂಗಸುಗೂರು: ಬಸವಕಲ್ಯಾಣದಲ್ಲಿ ಮೂಲ ಜಾಗದಲ್ಲಿ ಅನುಭವ ಮಂಟಪ ಕಟ್ಟದೇ ಬೇರೆ ಸ್ಥಳದಲ್ಲಿ ಅನುಭವ ಮಂಟಪ ಕಟ್ಟುತ್ತಿರುವುದು ಸರಿಯಾದ ಕ್ರಮವಲ್ಲ ಎಂದು ಜೇವರ್ಗಿಯ ಆಂದೋಲ ಕರುಣೇಶ್ವರ ಮಠದ ಸಿದ್ಧಲಿಂಗ ಸ್ವಾಮೀಜಿ ಹೇಳಿದರು.

ಪಟ್ಟಣದಲ್ಲಿ ವೀರಶೈವ ಜಂಗಮ ಸಮಾಜ ಹಮ್ಮಿಕೊಂಡಿದ್ದ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಜಂಗಮ ಸಮಾವೇಶದಲ್ಲಿ ಆಶೀವರ್ಚನ ನೀಡಿ ಅವರು ಮಾತನಾಡಿದರು.

ಬಸವಕಲ್ಯಾಣದಲ್ಲಿ ಮೂಲ ಜಾಗದಲ್ಲಿ ಅನುಭವ ಮಂಟಪ ಕಟ್ಟಬೇಕಿತ್ತು. ಆದರೆ, ಮೂಲ ಜಾಗವನ್ನು ಕಸಾಯಿಖಾನೆ ಕಟ್ಟಲು ಅವಕಾಶ ನೀಡಿ ಬೇರೆ ಸ್ಥಳದಲ್ಲಿ ಅನುಭವ ಮಂಟಪ ಕಟ್ಟುತ್ತಿರುವುದು ಸರಿಯಲ್ಲ. ಸರ್ಕಾರ ಒಂದು ಕೋಮಿನ ಪರವಾಗಿ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದರು.

ಇತ್ತೀಚೆಗೆ ಮಾಜಿ ಮುಖ್ಯಮಂತ್ರಿಯೊಬ್ಬರು ಬಿಜೆಪಿ ವಿರುದ್ಧ ಆರೋಪ ಮಾಡುವ ಭರದಲ್ಲಿ ಸ್ವಾಮಿಗಳ ಬಗ್ಗೆ ಅವಹೇಳನವಾಗಿ ಹೇಳಿಕೆ ನೀಡಿದ್ದಾರೆ. ಆದರೆ, ಜಗದ್ಗುರು ರೇಣುಕಾಚಾರ್ಯರು ಮೊದಲು ಲಿಂಗದೀಕ್ಷೆ ನೀಡಿದ್ದು ದಲಿತ ಆಗಸ್ತ್ಯ ಮುನಿಗಳಿಗೆ. ದಲಿತ ಶರಣರನ್ನು ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಿ ಪೂಜೆ ಮಾಡುವ ಧರ್ಮ ಇದ್ದರೆ ಅದು ಜಂಗಮ ಸಮಾಜವಾಗಿದೆ. ಇದನ್ನು ಮಾಜಿ ಮುಖ್ಯಮಂತ್ರಿಗಳು ಅರ್ಥ ಮಾಡಿಕೊಳ್ಳಬೇಕು ಎಂದರು.

ಸಮಾವೇಶದಲ್ಲಿ ಅಮರೇಶ್ವರ ಗುರು ಗಜದಂಡ ಶಿವಾಚಾರ್ಯರು, ನಂದವಾಡಗಿ ಮಹಾಂತಲಿಂಗ ಸ್ವಾಮೀಜಿ, ಸಜ್ಜಲಗುಡ್ಡ ದೊಡ್ಡ ಬಸವಾರ್ಯ ಸ್ವಾಮೀಜಿ, ಸದಾನಂದ ಶಿವಾಚಾರ್ಯರು, ಮಹಾಂತ ಶಿವಾಚಾರ್ಯರು, ಮುರುಘೇಂದ್ರ ಶಿವಯೋಗಿಗಳು, ನಂದಿಕೇಶ್ವರಿ, ಶರಣಯ್ಯ ತಾತ, ಕೇಂದ್ರ ಮಾಜಿ ಸಚಿವ ಬಸವರಾಜ ಪಾಟೀಲ್‌ ಆನ್ವರಿ, ಶಾಸಕ ಡಿ.ಎಸ್‌. ಹೂಲಗೇರಿ, ಎಂಎಲ್ಸಿ ಶರಣಗೌಡ ಬಯ್ನಾಪುರ, ಹಟ್ಟಿಚಿನ್ನದಗಣಿ ಅಧ್ಯಕ್ಷ ಮಾನಪ್ಪ ವಜ್ಜಲ್‌, ಪುರಸಭೆ ಅಧ್ಯಕ್ಷೆ ಸುನೀತಾ ಕೆಂಭಾವಿ, ನಗರ ಯೋಜನಾ ಪ್ರಾ ಧಿಕಾರ ಅಧ್ಯಕ್ಷ ಡಾ| ಶಿವಬಸಪ್ಪ, ಸಿದ್ದು ಬಂಡಿ, ಕಿಡಿಗಣಯ್ಯ ಸ್ವಾಮಿ, ಶರಣಪ್ಪ ಮೇಟಿ, ಮಲ್ಲಣ್ಣ ವಾರದ, ಜಂಗಮ ಸಮಾಜದ ಅಧ್ಯಕ್ಷ ಪ್ರಭುಸ್ವಾಮಿ ಅತೂ°ರು ಸೇರಿದಂತೆ ಇತರರಿದ್ದರು.

ಜಾತಿ ಪ್ರಮಾಣಪತ್ರ ನೀಡಿ
ಬರುವ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜಂಗಮರಿಗೆ ಬೇಡ ಜಂಗಮ ಜಾತಿ ಪ್ರಮಾಣಪತ್ರ ಯಾರು ನೀಡುತ್ತಾರೋ ಅವರಿಗೆ ವೋಟು ಎಂಬ ಜಾಗೃತಿಯನ್ನು ಹಳ್ಳಿ-ಹಳ್ಳಿಯಲ್ಲಿ ನಡೆಸಿ ಜಂಗಮರಲ್ಲಿ ಜಾಗೃತಿ ಮೂಡಿಸಬೇಕು. ಅಂಬೇಡ್ಕರ್‌ ಅವರೇ ಸ್ವತಃ ಜಂಗಮರಿಗೆ ಬೇಡ ಜಂಗಮ ಜಾತಿ ಪ್ರಮಾಣಪತ್ರ ನೀಡಬೇಕೆಂದು ಹೇಳಿದ್ದಾರೆ. ಮೇಲಾಗಿ ಹೈಕೋರ್ಟ್‌ ಕೂಡ ಹೇಳಿದೆ. ಆದರೆ ಅಂಬೇಡ್ಕರ್‌ ಹಾಗೂ ಹೈಕೋರ್ಟ್‌ ಆದೇಶ ಸರ್ಕಾರ ಪಾಲನೆ ಮಾಡುತ್ತಿಲ್ಲ. ಜಾತಿ ನೀಡಲು ಬಿಜೆಪಿ, ಕಾಂಗ್ರೆಸ್‌ನ ಕೆಲ ಶಾಸಕರು ವಿರೋಧಿ ಸುತ್ತಿರುವುದು ಸರಿಯಲ್ಲ. ಜಂಗಮರಿಗೆ ಬೇಡ ಜಂಗಮ ಜಾತಿ ಪ್ರಮಾಣ ಪತ್ರ ನೀಡುವುದು ಸಂವಿಧಾನದ ಹಕ್ಕು ಆಗಿದೆ ಎಂದು ಸಿದ್ಧಲಿಂಗ ಸ್ವಾಮೀಜಿ ಹೇಳಿದರು.

ಟಾಪ್ ನ್ಯೂಸ್

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ… ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಾಗ್ದಾಳಿ

Bidar: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ… ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಾಗ್ದಾಳಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.