ಜಿಲ್ಲೆಗೊಂದು ಹಾಸ್ಟೆಲ್‌ಗೆ ಮನವಿ
Team Udayavani, May 3, 2022, 3:17 PM IST
ಬೀದರ: ವೀರಶೈವ ಲಿಂಗಾಯತ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ರಾಜ್ಯದ ಪ್ರತಿ ಜಿಲ್ಲೆಗೊಂದು ವೀರಶೈವ ಲಿಂಗಾಯತ ಹಾಸ್ಟೆಲ್ ನಿರ್ಮಿಸಬೇಕು ಎಂದು ಜಿಲ್ಲಾ ಬಿಜೆಪಿ ಯುವ ಮೋರ್ಚಾ ಪದಾಧಿಕಾರಿಗಳು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಸ್. ಪರಮಶಿವಯ್ಯ ಅವರಿಗೆ ಮನವಿ ಮಾಡಿದರು.
ಬೆಂಗಳೂರಿನಲ್ಲಿ ಅವರನ್ನು ಭೇಟಿ ಮಾಡಿದ ಮೋರ್ಚಾ ನಗರ ಅಧ್ಯಕ್ಷ ಅಂಬರೀಷ್ ಬಟನಾಪುರೆ, ಪ್ರಮುಖರಾದ ವೀರೇಶ ಸ್ವಾಮಿ, ಬಸವ ಮೂಲಗೆ ಹಾಗೂ ಆಕಾಶ ಮಮದಾಪುರೆ ಅವರು, ಹಾಸ್ಟೆಲ್ ನಿರ್ಮಾಣದಿಂದ ವೀರಶೈವ ಲಿಂಗಾಯತ ವಿದ್ಯಾರ್ಥಿಗಳ ಶಿಕ್ಷಣ ಪ್ರಗತಿಗೆ ನೆರವಾಗಲಿದೆ ಎಂದು ಮನವರಿಕೆ ಮಾಡಿದರು.
ತಮ್ಮ ಮನವಿಗೆ ಪರಮಶಿವಯ್ಯ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಅಂಬರೀಶ್ ಬಟನಾಪುರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Contractor Sachin Case: ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ
CID; ಸತತ 2 ಗಂಟೆಗಳ ಕಾಲ ಸಚಿನ್ ಕುಟುಂಬಸ್ಥರ ವಿಚಾರಣೆ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ
ಗುತ್ತಿಗೆದಾರ ಸಚಿನ್ ಕೇಸ್: ಪ್ರಕರಣ ಮುಚ್ಚಿಹಾಕಲು ಸರ್ಕಾರದ ಯತ್ನ: ಸಹೋದರಿ ಆರೋಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.