ಪರಿಷತ್‌ಗೆ ಅರವಿಂದಕುಮಾರ ಅವಿರೋಧ ಆಯ್ಕೆ


Team Udayavani, Jun 5, 2018, 10:46 AM IST

gul-4.jpg

ಬೀದರ: ಕೆಪಿಸಿಸಿ ಕಾರ್ಯದರ್ಶಿ ಆಗಿರುವ ಜಿಲ್ಲೆಯ ಅರವಿಂದಕುಮಾರ ಅರಳಿ ವಿಧಾನ ಪರಿಷತ್‌ ಸದಸ್ಯರಾಗಿ ಸೋಮವಾರ ಅವಿರೋಧವಾಗಿ ಆಯ್ಕೆಯಾದರು. 

ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್ತಿನ 11  ನಗಳಿಗೆ ಜೂ. 11ರಂದು ನಡೆಯಲಿದ್ದ ಚುನಾವಣೆಗೆ ಕಾಂಗ್ರೆಸ್‌ನ ಅರವಿಂದಕುಮಾರ ಅರಳಿ ಸೇರಿ 11 ಮಂದಿ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಹೀಗಾಗಿ ಎಲ್ಲರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅರವಿಂದಕುಮಾರ ಅರಳಿ ಅವರು ಚುನಾವಣಾ ಅಧಿಕಾರಿಯಿಂದ ಪ್ರಮಾಣಪತ್ರ ಪಡೆದರು. 1992ರಿಂದ ಕಾಂಗ್ರೆಸ್‌ ಪಕ್ಷದಲ್ಲಿ ಗುರುತಿಸಿಕೊಂಡಿರುವ ಅರಳಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸೇರಿದಂತೆ ವಿವಿಧ ಹುದ್ದೆ ನಿರ್ವಹಿಸಿದ್ದಾರೆ. ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದ ಅರಳಿ ಈವರೆಗೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಿಲ್ಲ.

ಕಳೆದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದರು. ಆದರೆ, ಆ ಅವಕಾಶ ಅವರಿಗೆ ಸಿಕ್ಕಿರಲಿಲ್ಲ. ಈಗ ವಿಧಾನ ಪರಿಷತ್‌ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕಾಂಗ್ರೆಸ್‌ ಪಕ್ಷ ಸಾಮಾನ್ಯ ಕಾರ್ಯಕರ್ತನಾಗಿದ್ದ ನನ್ನನ್ನು ವಿಧಾನ ಪರಿಷತ್‌ ಸದಸ್ಯನನ್ನಾಗಿ ಆಯ್ಕೆ ಮಾಡಿದ್ದಕ್ಕೆ ಚಿರಋಣಿಯಾಗಿದ್ದೇನೆ. ಪಕ್ಷಕ್ಕೆ ಹೆಸರು ತರುವ ರೀತಿಯಲ್ಲಿ ಕೆಲಸ ಮಾಡಲಿದ್ದೇನೆ ಎಂದು ಅರವಿಂದಕುಮಾರ ಅರಳಿ ಪ್ರತಿಕ್ರಿಯಿಸಿದರು. ಜಿಪಂ ಸದಸ್ಯ ವಿದ್ಯಾಸಾಗರ ಶಿಂಧೆ ಮತ್ತು
ರಾಜಶೇಖರ ಪಾಟೀಲ ಅಷ್ಟೂರ ಇದ್ದರು.  

ಟಾಪ್ ನ್ಯೂಸ್

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar-Solha-kamb

Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

1-qweqwe

ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.