ಔರಾದ ಪೊಲೀಸರ ಕಾರ್ಯಾಚರಣೆ: 130 ಕೆ.ಜಿ ಗಾಂಜಾ ವಶ, ಇಬ್ಬರ ಬಂಧನ

Team Udayavani, Apr 10, 2023, 4:48 PM IST

ಔರಾದ ಪೊಲೀಸರ ಕಾರ್ಯಾಚರಣೆ: 130 ಕೆ.ಜಿ ಗಾಂಜಾ ವಶ, ಇಬ್ಬರ ಬಂಧನ

ಔರಾದ: ಆಂಧ್ರಪ್ರದೇಶದಿಂದ ಮುಂಬೈಗೆ ಬಲೆರೋ ವಾಹನದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಔರಾದ ಪೊಲೀಸರು ಏಕಾಂಬ ಚೆಕ್ ಪೋಸ್ಟ್ ಬಳಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸೋಮವಾರ ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯ ಚಿಂತಾಪಲ್ಲಿ ಗ್ರಾಮದಲ್ಲಿ 130 ಕೆ.ಜಿ ಗಾಂಜಾ ಖರಿದಿ ಮಾಡಿ ಮುಂಬೈಗೆ ಸಾಗಿಸುತ್ತಿರುವಾಗ ಏಕಾಂಬ ಚೆಕ್ ಪೋಸ್ಟ್ ಬಳಿ ವಾಹನವನ್ನು ಪರಿಶೀಲನೆ ನಡೆಸಿದ ವೇಳೆ ವಾಹನದಲ್ಲಿ ಗಾಂಜಾ ಇರುವುದು ಪತ್ತೆಯಾಗಿದೆ.

ಘಟನೆಗೆ ಸಂಬಂಧಿಸಿ ಬೀದರ್ ಮೂಲದ ರತಿಕಾಂತ ಹಾಗೂ ತೆಲಾಂಗಣ ಮೂಲದ ಶ್ರೀನಿವಾಸ ಎಂಬ ಇಬ್ಬರನ್ನು ಬಂಧಿಸಿ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕಾರ್ಯಾಚರಣೆಯಲ್ಲಿ ಸಿಪಿಐ ಮಲ್ಲಿಕಾರ್ಜುನ ಇಕ್ಕಳಗಿ, ಔರಾದ ಪಿಎಸ್ ಐ ಉಪೇಂದ್ರ, ಚಿಂತಾಕಿ ಪಿಎಸ್ ಐ ಸಿದ್ಧಲಿಂಗ ಸೇರಿದಂತೆ ಇಲಾಖೆಯ ಸಿಬ್ಬಂದಿಗಳು ಇದ್ದರು.

ಇದನ್ನೂ ಓದಿ: ಶಿವಾಜಿ ಸುರತ್ಕಲ್‌ 2 ರೆಗ್ಯುಲರ್‌ ಸ್ಕ್ರಿಪ್ಟ್  ಅಲ್ಲ… ನಿರ್ದೇಶಕ ಆಕಾಶ್‌ ಶ್ರೀವತ್ಸ ಮಾತು

ಟಾಪ್ ನ್ಯೂಸ್

‌Bollywood: ರಿಷಬ್‌ ಶೆಟ್ಟಿ ʼಛತ್ರಪತಿ ಶಿವಾಜಿʼ ತಂಡದಿಂದ ಹೊರಬಿತ್ತು ಬಿಗ್‌ ಅಪ್ಡೇಟ್   

‌Bollywood: ರಿಷಬ್‌ ಶೆಟ್ಟಿ ʼಛತ್ರಪತಿ ಶಿವಾಜಿʼ ತಂಡದಿಂದ ಹೊರಬಿತ್ತು ಬಿಗ್‌ ಅಪ್ಡೇಟ್  

Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು

Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು

Website blocked: ಮೋದಿ ವ್ಯಂಗ್ಯಚಿತ್ರ ಪ್ರಕಟಿಸಿದ್ದಕ್ಕೆ ನಿರ್ಬಂಧ: ವಿಕಟನ್‌ ಪತ್ರಿಕೆ

Website blocked: ಮೋದಿ ವ್ಯಂಗ್ಯಚಿತ್ರ ಪ್ರಕಟಿಸಿದ್ದಕ್ಕೆ ನಿರ್ಬಂಧ: ವಿಕಟನ್‌ ಪತ್ರಿಕೆ

ಚೀನಾ ಭಾರತದ ಶತ್ರುವಲ್ಲ: ಕಾಂಗ್ರೆಸ್‌ ಮುಖಂಡ ಪಿತ್ರೋಡಾ ಹೇಳಿಕೆಗೆ ಬಿಜೆಪಿ ಆಕ್ರೋಶ

ಚೀನಾ ಭಾರತದ ಶತ್ರುವಲ್ಲ: ಕಾಂಗ್ರೆಸ್‌ ಮುಖಂಡ ಪಿತ್ರೋಡಾ ಹೇಳಿಕೆಗೆ ಬಿಜೆಪಿ ಆಕ್ರೋಶ

Bollywood: ರೀ-ರಿಲೀಸ್‌ ಗಳಿಕೆಯಲ್ಲಿ ʼತುಂಬಾಡ್‌ʼ ಮೀರಿಸಿದ ʼಸನಮ್ ತೇರಿ ಕಸಮ್ʼ

Bollywood: ರೀ-ರಿಲೀಸ್‌ ಗಳಿಕೆಯಲ್ಲಿ ʼತುಂಬಾಡ್‌ʼ ಮೀರಿಸಿದ ʼಸನಮ್ ತೇರಿ ಕಸಮ್ʼ

11 ವರ್ಷದಿಂದ ವಿಶ್ವಗುರು ನೋಡಿದ್ದೇವೆ, ಅವರನ್ನು ಕೆಳಗಿಳಿಸಿ: ಬಿಜೆಪಿಗೆ ಸಂತೋಷ್ ಲಾಡ್ ಟಾಂಗ್

11 ವರ್ಷದಿಂದ ವಿಶ್ವಗುರು ನೋಡಿದ್ದೇವೆ, ಅವರನ್ನು ಕೆಳಗಿಳಿಸಿ: ಬಿಜೆಪಿಗೆ ಸಂತೋಷ್ ಲಾಡ್ ಟಾಂಗ್

Bengaluru: ಮೇ 30 ರೊಳಗೆ ಜಿ.ಪಂ-ತಾ.ಪಂ ಅಂತಿಮ ಮೀಸಲಾತಿ ಪಟ್ಟಿ ಆಯೋಗಕ್ಕೆ ಸಲ್ಲಿಕೆ

ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಚುನಾವಣೆ: ಮೇ 30 ರೊಳಗೆ ಮೀಸಲಾತಿ ಪಟ್ಟಿ ಸಲ್ಲಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11 ವರ್ಷದಿಂದ ವಿಶ್ವಗುರು ನೋಡಿದ್ದೇವೆ, ಅವರನ್ನು ಕೆಳಗಿಳಿಸಿ: ಬಿಜೆಪಿಗೆ ಸಂತೋಷ್ ಲಾಡ್ ಟಾಂಗ್

11 ವರ್ಷದಿಂದ ವಿಶ್ವಗುರು ನೋಡಿದ್ದೇವೆ, ಅವರನ್ನು ಕೆಳಗಿಳಿಸಿ: ಬಿಜೆಪಿಗೆ ಸಂತೋಷ್ ಲಾಡ್ ಟಾಂಗ್

Bengaluru: ಮೇ 30 ರೊಳಗೆ ಜಿ.ಪಂ-ತಾ.ಪಂ ಅಂತಿಮ ಮೀಸಲಾತಿ ಪಟ್ಟಿ ಆಯೋಗಕ್ಕೆ ಸಲ್ಲಿಕೆ

ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಚುನಾವಣೆ: ಮೇ 30 ರೊಳಗೆ ಮೀಸಲಾತಿ ಪಟ್ಟಿ ಸಲ್ಲಿಕೆ

Davanagere: 115 ರೂ. ಕೇಳಿದ್ದಕ್ಕೆ ಬೇಕರಿ ಮಾಲೀಕನಿಗೆ ಚಾಕುವಿನಿಂದ ಇರಿದ ವ್ಯಕ್ತಿ

Davanagere: 115 ರೂ. ಕೇಳಿದ್ದಕ್ಕೆ ಬೇಕರಿ ಮಾಲೀಕನಿಗೆ ಚಾಕುವಿನಿಂದ ಇರಿದ ವ್ಯಕ್ತಿ

ಸಾವಿರ ಕೋ.ರೂ ವೆಚ್ಚದ ಕಲ್ಯಾಣಪಥ ಯೋಜನೆಗೆ ಶೀಘ್ರ ಅಡಿಗಲ್ಲು: ಡಾ. ಅಜಯ್‌ ಸಿಂಗ್

Kalaburagi: ಸಾವಿರ ಕೋ.ರೂ ವೆಚ್ಚದ ಕಲ್ಯಾಣಪಥ ಯೋಜನೆಗೆ ಶೀಘ್ರ ಅಡಿಗಲ್ಲು: ಡಾ. ಅಜಯ್‌ ಸಿಂಗ್

Belagavi: ಮುಂದಿನ ಅವಧಿಗೂ ಸಿದ್ದರಾಮಯ್ಯ ಸಿಎಂ ಆದರೆ ತಪ್ಪೇನಿದೆ… ಸಚಿವ ಶಿವಾನಂದ ಪಾಟೀಲ

Belagavi: ಮುಂದಿನ ಅವಧಿಗೂ ಸಿದ್ದರಾಮಯ್ಯ ಸಿಎಂ ಆದರೆ ತಪ್ಪೇನಿದೆ… ಸಚಿವ ಶಿವಾನಂದ ಪಾಟೀಲ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

9

Manipal: ಶಿವಪಾಡಿ ವೈಭವ ಆಯೋಜಕರ ಪೂರ್ವಭಾವಿ ಸಭೆ

5(1

Udupi: ನಮ್ಮ ಸಂತೆಗೆ ಅಭೂತಪೂರ್ವ ಸ್ಪಂದನೆ

ಪ್ರೀತಿಯ ಕರೆ ಆತ್ಮದ ಮೊರೆ: ಪ್ರೀತಿ ಹಳತಾಗುವುದಿಲ್ಲ, ಹಳತಾದಷ್ಟು ಮಾಗುತ್ತದೆ…

ಪ್ರೀತಿಯ ಕರೆ ಆತ್ಮದ ಮೊರೆ: ಪ್ರೀತಿ ಹಳತಾಗುವುದಿಲ್ಲ, ಹಳತಾದಷ್ಟು ಮಾಗುತ್ತದೆ…

Udupi ಗೀತಾರ್ಥ ಚಿಂತನೆ-189: ಕ್ರಿಟಿಕಲ್‌ ಇನ್‌ಸೈಡರ್‌ ಆಗಬೇಕಾದ ಅಗತ್ಯ

Udupi: ಗೀತಾರ್ಥ ಚಿಂತನೆ-189; ಕ್ರಿಟಿಕಲ್‌ ಇನ್‌ಸೈಡರ್‌ ಆಗಬೇಕಾದ ಅಗತ್ಯ

8

Hosanagara: ಶ್ರೀಗಂಧ ಮರದ ತುಂಡುಗಳ ಸಾಗಾಟ; ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.