Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ ಎಗರಿಸಿದ ಖದೀಮ
Team Udayavani, May 19, 2024, 3:59 PM IST
ಬೀದರ್: ಬ್ಯಾಂಕ್ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್ ಟ್ಯಾಂಕ್ ಕವರ್ ನಲ್ಲಿ ಇಟ್ಟಿದ್ದ 1.37 ಲಕ್ಷ ರೂ ಕಳವಾಗಿದೆ.
ಬಸವಕಲ್ಯಾಣ ನಗರದಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದೆ. ಇಲ್ಲಿನ ನಬಿಯುದ್ದೀನ್ ಶೇಖ್ ಎಂಬುವರಿಗೆ ಸೇರಿದ ಹಣ ಕಳುವಾಗಿದೆ. ಸಿಸಿ ಟಿವಿಯಲ್ಲಿ ಹಣ ದೋಚಿದ ದೃಶ್ಯ ಸೆರೆಯಾಗಿದೆ.
ಬ್ಯಾಂಕ್ ನಲ್ಲಿ ಹಣ ತುಂಬಲು ಬಂದಿದ್ದ ನಬಿಯುದ್ದೀನ್ ಶೇಖ್ ಅವರಿಗೆ ಸಿಬ್ಬಂದಿಯು ಪ್ಯಾನ್ ಕಾರ್ಡ್ ಗೆ ಆಧಾರ ಲಿಂಕ್ ಮಾಡಲು ಸೂಚಿಸಿದ್ದರು. ಅದಕ್ಕಾಗಿ ಶೇಖ್ ಅವರು ಸಮೀಪದ ಮೊಬೈಲ್ ಅಂಗಡಿಗೆ ಹೋದಾಗ ಖದೀಮ ಕೈಚಳಕ ತೋರಿದ್ದಾನೆ.
ಬಸವಕಲ್ಯಾಣ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
Lokayukta Raid: ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ
Waqf Issue: ಬೀದರ್ ರೈತ ಸಂಘ, ಬಿಜೆಪಿಯಿಂದ ಬೃಹತ್ ಪ್ರತಿಭಟನೆ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.