![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 5, 2020, 11:46 AM IST
ಬೀದರ್: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಭೂಮಿಪೂಜೆ ನೆರವೇರುತ್ತಿರುವ ಹಿನ್ನೆಲೆಯಲ್ಲಿ ಬುಧವಾರ ಬೀದರ ನಗರದ ಸಿದ್ದಾರೂಢ ಮಠದಲ್ಲಿ ಶ್ರೀರಾಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಸಂಭ್ರಮಿಸಲಾಯಿತು.
ಮಠದ ಶ್ರೀ ಶಿವಕುಮಾರ ಮಹಾಸ್ವಾಮಿಗಳು ಪೂಜೆ ಸಲ್ಲಿಸಿ ಸಿಹಿ ಹಂಚಿದರು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಶಶಿಧರ ಹೊಸಳ್ಳಿ,ರಾಜಾರಾಮ ಚಿಟ್ಟಾ,ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುನಾಥ ರಾಜಗಿರಾ, ಅಂಬರೀಶ್ ಬಟ್ನಾಪುರೆ, ವಿರೇಶ ಸ್ವಾಮಿ, ಶಿವಾಜಿ ಪಾಟೀಲ, ಮಲ್ಲಿಕಾರ್ಜುನ ನೇಳಗೆ,ಬಸವರಾಜ ಪಾಟೀಲ ಜಾಂತಿ, ಪವನ ಮಡಿವಾಳ ಸೇರಿದಂತೆ ಇತರರಿದ್ದರು.
Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್ ಪ್ರಕರಣದ ಆರೋಪಿಗಳ ಗುರುತು ಪತ್ತೆ
Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ
Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು
Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ
Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.