Bhalki: ಬಸವೇಶ್ವರ ಪುತ್ತಳಿ ಕಿಡಿಗೇಡಿಗಳಿಂದ ವಿರೂಪ; ಪ್ರತಿಭಟನೆ
Team Udayavani, Jan 15, 2025, 12:11 PM IST
ಭಾಲ್ಕಿ: ತಾಲೂಕಿನ ದಾಡಗಿ ಕ್ರಾಸ್ ಬಳಿಯಿರುವ ಬಸವೇಶ್ವರ ಪುತ್ಥಳಿಯನ್ನು ಕಿಡಿಗೇಡಿಗಳು ವಿರೂಪಗೊಳಿಸಿದ್ದ ಕಾರಣ ಜ.15ರ ಬುಧವಾರ ಬೆಳಿಗ್ಗೆ 6 ಗಂಟೆಯಿಂದ ಬಸವಭಿಮಾನಿಗಳು ರಸ್ತೆ ತಡೆಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಪರಿಸ್ಥಿತಿ ಕೈ ಮೀರುವ ಮುಂಚೆ ತಾಲೂಕಾಡಳಿತ ಮದ್ಯ ಪ್ರವೇಶಿಸಿ, ಪ್ರತಿಭಟನೆ ಶಾಂತಗೊಳಿಸಬೇಕು ಎನ್ನುವುದು ಸಾರ್ವಜನಿಕರ ಅಭಿಪ್ರಾಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಮಾಗಿಯ ಚಳಿಯಲ್ಲಿ ಮ್ಯಾರಥಾನ್ ಆಕರ್ಷಣೆ; ನಟ ಸೋನು ಸೂದ್ ಚಾಲನೆ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!
Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Bidar: ಗುತ್ತಿಗೆದಾರರ ಬಿಲ್ ಬಾಕಿ ಉಳಿಯಲು ಬಿಜೆಪಿ ಕಾರಣ, ಗ್ಯಾರಂಟಿಯಲ್ಲ: ಜಾರಕಿಹೊಳಿ
MUST WATCH
ಹೊಸ ಸೇರ್ಪಡೆ
Old Age Home: ಶಿಕ್ಷಣ ವೃದ್ಧಾಶ್ರಮ ಹೆಚ್ಚಿಸದಿರಲಿ!
ಬೈಕ್ ನಲ್ಲಿ ಚಲಿಸುತ್ತಿದ್ದ ವೇಳೆ ತುಂಡಾಗಿ ಬಿದ್ದ ಕೊಂಬೆ;ಸವಾರರಿಗೆ ಗಂಭೀರ ಗಾಯ, ಮೂಳೆ ಮುರಿತ
ಐದನೇ ಬಾರಿ ಜತೆಯಾದ ಧನುಷ್ – ವೆಟ್ರಿಮಾರನ್; ತೆರೆಮೇಲೆ ʼಕೆಜಿಎಫ್ʼ ರಿಯಲ್ ಕಹಾನಿ?
Belagavi: ಇಬ್ಬರು ಅಪ್ರಾಪ್ತೆಯರ ಮೇಲೆ ಸಾಮೂಹಿಕ ಅತ್ಯಾಚಾ*ರ
ಶಿವಮೊಗ್ಗದಲ್ಲಿ ಹೆಚ್ಚಾಯ್ತು ಪುಂಡರ ಹಾವಳಿ… ಕಚೋರಿ ವ್ಯಾಪಾರಿಗೆ ಚಾಕು ಇರಿದು ಪರಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.