ಬಿರುಗಾಳಿ ಸಹಿತ ಮಳೆ: ಅಪಾರ ಹಾನಿ

Team Udayavani, May 31, 2020, 12:55 PM IST

31-May-20

ಸಾಂದರ್ಭಿಕ ಚಿತ್ರ

ಭಾಲ್ಕಿ: ತಾಲೂಕಿನ ವಿವಿಧೆಡೆ ಶುಕ್ರವಾರ ಸಂಜೆ ಸುರಿದ ಬಿರುಗಾಳಿ ಸಹಿತ ಮಳೆಗೆ ಮರ, ವಿದ್ಯುತ್‌ ಕಂಬ, ಪರಿವರ್ತಕ, ಮನೆಯ ಮೇಲಿನ ಶೀಟ್‌ಗಳು ಹಾರಿ ಹೋಗಿದ್ದು, ಅಪಾರ ಹಾನಿ ಉಂಟಾಗಿದೆ.

ತಾಲೂಕಿನ ಕೋನಮೇಳಕುಂದಾ ಗ್ರಾಮದಲ್ಲಿ ಎಸ್‌ಟಿ, ಎಲ್‌ಟಿ ಲೈನ್‌ ಕಡಿತಗೊಂಡಿದೆ. ಮರಗಳು ಉರುಳಿಬಿದ್ದು ಮೂರು ವಿದ್ಯುತ್‌ ಪರಿವರ್ತಕಗಳಿಗೆ ಹಾನಿಯಾಗಿದೆ. ಅಹಮದಾಬಾದ್‌, ಕೊಟಗ್ಯಾಳ ಸೇರಿದಂತೆ ಇತರ ಗ್ರಾಮಗಳಲ್ಲಿ ವಿದ್ಯುತ್‌ ಕಂಬಗಳು ಬಿದ್ದು ಮುರಿದಿವೆ. ಅಂದಾಜು 5ರಿಂದ 10 ಲಕ್ಷ ಹಾನಿಯಾಗಿದೆ ಎಂದು ಎಇಇ ಪುಂಡಲೀಕ ಗೋಖಲೆ ತಿಳಿಸಿದ್ದಾರೆ.

ಕೋನಮೇಳಕುಂದಾ, ಅಹಮದಾಬಾದ್‌ ಸೇರಿದಂತೆ ಇತರ ಗ್ರಾಮಗಳಲ್ಲಿ ಶನಿವಾರ ಸಂಜೆವರೆಗೂ ವಿದ್ಯುತ್‌ ಕಡಿತಗೊಂಡಿತ್ತು. ಜೆಸ್ಕಾಂ ಸಿಬ್ಬಂದಿ ರಿಪೇರಿ ಕಾರ್ಯದಲ್ಲಿ ತೊಡಗಿದ್ದರು. ತೇಗಂಪೂರ ಗ್ರಾಮದಲ್ಲಿ ಸುಮಾರು ಮೂರು ಮರಗಳು ಬುಡಸಮೇತ ಕೆಳಕ್ಕೆ ಉರುಳಿ ಬಿದ್ದಿದ್ದವು. ಮಳೆಯ ವಿವರ: ಭಾಲ್ಕಿ ಹೋಬಳಿ 3 ಮಿ.ಮೀ, ಹಲಬರ್ಗಾ 7, ಖಟಕಚಿಂಚೋಳಿ 2. ಲಖನಗಾಂವ 2, ನಿಟ್ಟೂರ ಹೋಬಳಿಯಲ್ಲಿ 3 ಮಿಮೀ ಸೇರಿದಂತೆ ತಾಲೂಕಿನಲ್ಲಿ 3 ಮಿಮೀ ಮಳೆ ಆಗಿದೆ. ಸಾಯಿಗಾಂವ ಹೋಬಳಿಯಲ್ಲಿ ಮಳೆ ಆಗಿಲ್ಲ ಎಂದು ಕೃಷಿ ಇಲಾಖೆಯ ತಾಂತ್ರಿಕ ವ್ಯವಸ್ಥಾಪಕ ಶತ್ರುಘ್ನ ತಿಳಿಸಿದ್ದಾರೆ.

ಟಾಪ್ ನ್ಯೂಸ್

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

war alert in sweden and finland

ಯುದ್ಧ ಸನ್ನದ್ಧರಾಗಿ: ನಾಗರಿಕರಿಗೆ ಸ್ವೀಡನ್‌, ಫಿನ್‌ ಲ್ಯಾಂಡ್‌ ಎಚ್ಚರಿಕೆ!

BIMS: ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವು ಆರೋಪ: ಕುಟುಂಬಿಕರ ಪ್ರತಿಭಟನೆ

BIMS: ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವು ಆರೋಪ: ಕುಟುಂಬಿಕರ ಪ್ರತಿಭಟನೆ

BBK11: ಮಂಜು ಮಾತಿಗೆ ಕೆರಳಿ ಕೆಂಡವಾದ ಶೋಭಾ; ಒಂದೇ ದಿನದಲ್ಲಿ ಡಾಮಿನೇಟ್ ಆಟ

BBK11: ಮಂಜು ಮಾತಿಗೆ ಕೆರಳಿ ಕೆಂಡವಾದ ಶೋಭಾ; ಒಂದೇ ದಿನದಲ್ಲಿ ಡಾಮಿನೇಟ್ ಆಟ

Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯKarnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ನೇಮಕ ಸಂದರ್ಶನ

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ ನೇಮಕ ಸಂದರ್ಶನ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

war alert in sweden and finland

ಯುದ್ಧ ಸನ್ನದ್ಧರಾಗಿ: ನಾಗರಿಕರಿಗೆ ಸ್ವೀಡನ್‌, ಫಿನ್‌ ಲ್ಯಾಂಡ್‌ ಎಚ್ಚರಿಕೆ!

BIMS: ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವು ಆರೋಪ: ಕುಟುಂಬಿಕರ ಪ್ರತಿಭಟನೆ

BIMS: ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವು ಆರೋಪ: ಕುಟುಂಬಿಕರ ಪ್ರತಿಭಟನೆ

BBK11: ಮಂಜು ಮಾತಿಗೆ ಕೆರಳಿ ಕೆಂಡವಾದ ಶೋಭಾ; ಒಂದೇ ದಿನದಲ್ಲಿ ಡಾಮಿನೇಟ್ ಆಟ

BBK11: ಮಂಜು ಮಾತಿಗೆ ಕೆರಳಿ ಕೆಂಡವಾದ ಶೋಭಾ; ಒಂದೇ ದಿನದಲ್ಲಿ ಡಾಮಿನೇಟ್ ಆಟ

Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯKarnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.