‌Bidar: ಗುತ್ತಿಗೆದಾರ ಸಚಿನ್‌ ಕೇಸ್; ಮಾಹಿತಿ ಪಡೆದ ಡಿಐಜಿಪಿ ಶಾಂತನು ಸಿನ್ಹಾ

Team Udayavani, Jan 7, 2025, 3:37 PM IST

‌Bidar: ಗುತ್ತಿಗೆದಾರ ಸಚಿನ್‌ ಕೇಸ್; ಮಾಹಿತಿ ಪಡೆದ ಡಿಐಜಿಪಿ ಶಾಂತನು ಸಿನ್ಹಾ

ಬೀದರ್:‌ ರಾಜ್ಯದಲ್ಲಿ‌ ತೀವ್ರ ಸಂಚಲನ‌ ಮೂಡಿಸಿರುವ ಯುವ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು‌ ಸಿಐಡಿ ಚುರುಕುಗೊಳಿಸಿದ್ದು, ಮಂಗಳವಾರ (ಜ.07) ಡಿಐಜಿಪಿ ಶಾಂತನು ಸಿನ್ಹಾ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ.

ರಾಜಕೀಯ ವಲಯದಲ್ಲಿ ಕೆಸರೆರಚಾಟಕ್ಕೆ ಕಾರಣವಾಗಿರುವ ಆತ್ಮಹತ್ಯೆ ಪ್ರಕರಣ ತನಿಖೆಯನ್ನು ತ್ವರಿತಗತಿಯಲ್ಲಿ ‌ಪೂರ್ಣಗಿಳಿಸಿ‌ ವರದಿ ಸಲ್ಲಿಸಲು ಮುಂದಾಗಿದೆ. ಹೀಗಾಗಿ‌ ಕಳೆದ ಐದಾರು ದಿನಗಳಿಂದ‌ ಬೀದರದಲ್ಲೇ ಬೀಡು ಬಿಟ್ಟಿರುವ ಸಿಐಡಿ‌ ಅಧಿಕಾರಿಗಳ ತಂಡ‌ ಪ್ರತಿಯೊಂದು‌ ಆಯಾಮದಲ್ಲಿ ತನಿಖೆ ನಡೆಸುತ್ತಿದೆ.

ಸಿಐಡಿ ಡಿಐಜಿಪಿ ಶಾಂತನು ಸಿನ್ಹಾ ಅವರು ಘಟನೆ ನಡೆದ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆದ್ದಾರಲ್ಲದೆ ಈವರೆಗಿನ ತನಿಖೆಯ ಮಾಹಿತಿಯನ್ನು ರೈಲ್ವೆ ಪೊಲೀಸರು ಮತ್ತು ಸಿಐಡಿ ಡಿವೈಎಸ್ಪಿ ಸುಲೇಮಾನ್ ತಹಸೀಲ್ದಾರ್ ನೇತೃತ್ವದ ತಂಡದಿಂದ ಪಡೆದರು.

ಟೆಂಡರ್ ವಂಚನೆ‌ ಮತ್ತು‌ ಕೊಲೆ‌ ಬೆದರಿಕೆ ಹಿನ್ನೆಲೆಯಲ್ಲಿ ಸಚಿನ್ ಪಾಂಚಾಳ್ ಡಿ.26 ರಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ. ಕಲಬುರಗಿಯ ಕಾಂಗ್ರೆಸ್ ಮುಖಂಡ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರ್ ಸೇರಿದಂತೆ ಆರು ಜನರ ಹೆಸರನ್ನು ಉಲ್ಲೇಖಿಸಿದ್ದ. ಹಾಗಾಗಿ ಈ ಪ್ರಕರಣ ಸಚಿವ ಖರ್ಗೆ ಜತೆಗೆ ತಳಕು ಹಾಕಿಕೊಂಡಿದೆ. ಹಾಗಾಗಿ‌ ಈ ಪ್ರಕರಣ ಭಾರಿ ಸದ್ದು ಮಾಡುತ್ತಿದೆ.

ಸಿಐಡಿ ಡಿಐಜಿಪಿ‌ ಶಾಂತನು ಸಿನ್ಹಾ ಮಾಧ್ಯಮಗಳಿಗೆ ‌ಪ್ರತಿಕ್ರಿಯೆ ನೀಡಲು‌ ನಿರಾಕರಿಸಿದ್ದು, ಪ್ರಕರಣ ತನಿಖಾ‌ ಹಂತದಲ್ಲಿ ಇರುವುದರಿಂದ‌ ಏನು ಹೇಳಲು ಬರುವುದಿಲ್ಲ ಎಂದರು.

ಟಾಪ್ ನ್ಯೂಸ್

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

1-kadkona

Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು

1-H-R

Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Satish Jarkiholi

Bidar: ಗುತ್ತಿಗೆದಾರರ ಬಿಲ್ ಬಾಕಿ ಉಳಿಯಲು ಬಿಜೆಪಿ ಕಾರಣ, ಗ್ಯಾರಂಟಿಯಲ್ಲ: ಜಾರಕಿಹೊಳಿ

prabhu-Chowan

Gou Shala: ಆಗ ಭರ್ತಿಯಾಗಿದ್ದ ಗೋಶಾಲೆ ಈಗ ಖಾಲಿಯಾಗಿರುವುದು ಹೇಗೆ?: ಪ್ರಭು ಚವ್ಹಾಣ

ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ

Contractor Sachin Case: ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

8

Kundapura: ರಸ್ತೆ, ಪೈಪ್‌ಲೈನ್‌ ಕಾಮಗಾರಿಯಿಂದ ಧೂಳು; ಹೈರಾಣಾದ ಜನ

7

Belman: ಅಗ್ನಿ ದುರಂತದ ಅಪಾಯ; ಟ್ರಾನ್ಸ್‌ಫಾರ್ಮರ್‌ ಸುತ್ತ ಸ್ವಚ್ಛತೆ

6

‌Network Problem: ಹಲೋ…ಹಲೋ…ಹಲೋ ಟೆಸ್ಟಿಂಗ್‌!

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.