ನೀರಿನ ಸಮಸ್ಯೆ ಉದ್ಭವಿಸದಂತೆ ಕ್ರಮಕ್ಕೆ ಡಿಸಿ ನಿರ್ದೇಶನ

ಜಿಲ್ಲಾ ಟಾಸ್ಕ್ ಫೋರ್ಸ್‌ ಸಮಿತಿ ಸಭೆ

Team Udayavani, Mar 13, 2020, 1:20 PM IST

13-March-13

ಬೀದರ: ಮುಂಬರುವ ದಿನಗಳಲ್ಲಿ ಜಿಲ್ಲೆಯಲ್ಲಿ ಎದುರಾಗಬಹುದಾದ ಕುಡಿಯುವ ನೀರಿನ ಅಭಾವವನ್ನು ಸಮರ್ಪಕವಾಗಿ ನಿಭಾಯಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ|ಎಚ್‌.ಆರ್‌.ಮಹಾದೇವ ಅವರು ತಹಶೀಲ್ದಾರರು, ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ಯಾವುದೇ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸದ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳ ಬಗ್ಗೆ ತಾಲೂಕು ಮಟ್ಟದ ವಿಪತ್ತು ನಿರ್ವಹಣಾ ಸಮಿತಿಯಲ್ಲಿ ಚರ್ಚಿಸಿ ಸಭಾ ನಡಾವಳಿ ಸಲ್ಲಿಸಿದಲ್ಲಿ ವಿಪತ್ತು ನಿರ್ವಹಣೆಯಡಿ ಅನುದಾನ ಖರ್ಚು ಮಾಡಬಹುದು. ಹಾಗಾಗಿ ಕೂಡಲೇ ಸಭೆ ನಡೆಸಿ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಿದರು.

ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಬಹುದಾದ ಗ್ರಾಮಗಳ ಪಟ್ಟಿ ಸಿದ್ಧಪಡಿಸಲಾಗಿದೆ. ಎಷ್ಟು ಟ್ಯಾಂಕರ್‌ ಗಳು ಬೇಕಾಗಬಹುದು ಎನ್ನುವ ಬಗ್ಗೆ ಮಾಹಿತಿ ಸಿದ್ಧಪಡಿಸಿಕೊಳ್ಳಲಾಗಿದೆ ಎಂದು ತಹಶೀಲ್ದಾರರು ತಿಳಿಸಿದಾಗ, ತಾಲೂಕು ಕಾರ್ಯನಿರ್ವಾಹಕ ಅಧಿ ಕಾರಿಗಳೊಂದಿಗೆ ಸ್ಥಳ ಪರಿಶೀಲಿಸಿ ವರದಿ ಸಲ್ಲಿಸಬೇಕು. ತಹಶೀಲ್ದಾರರು ಮತ್ತು ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಅಧಿಕಾರಿಗಳು ಸಲ್ಲಿಸುವ ಪಟ್ಟಿಯಲ್ಲಿ ವ್ಯತ್ಯಾಸಗಳಿರಬಾರದು ಎಂದು ಹೇಳಿದರು.

ವಿಪರಿತ ನೀರಿನ ಸಮಸ್ಯೆ ಇರುವ ಕಡೆಗಳಲ್ಲಿ ತಹಶೀಲ್ದಾರರು ಹಾಗೂ ತಾಪಂ ಕಾರ್ಯನಿರ್ವಾಹಕ ಅ ಧಿಕಾರಿಗಳು ಸ್ಥಳ ಪರಿಶೀಲಿಸಿದ ನಂತರವೇ ಟ್ಯಾಂಕರ್‌ನಿಂದ ನೀರು ಪೂರೈಸಲು ಕ್ರಮ ವಹಿಸಬೇಕು. ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ಮುಖ್ಯಸ್ಥರು ಸಹ ತಮ್ಮ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಎದುರಾಗಬಹುದಾದ ಪ್ರದೇಶಗಳ ಬಗ್ಗೆ ತಾಲೂಕು ಸಮಿತಿಗೆ ವರದಿ ನೀಡಬೇಕು ಎಂದು ಸೂಚಿಸಿದರು.

ಹೆಚ್ಚುವರಿ ಮೋಟಾರ್‌ ಲಭ್ಯವಿರಲಿ: ಜಿಲ್ಲೆಯ ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಲು ಗ್ರಾಮ ಪಂಚಾಯಿತಿ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿ ಹೆಚ್ಚುವರಿ ಮೋಟರ್‌ಗಳನ್ನು ಇಟ್ಟುಕೊಂಡಿರಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಪಂ ಮುಖ್ಯ ಕಾರ್ಯನಿರ್ವಹಣಾ ಧಿಕಾರಿ ಜ್ಞಾನೇಂದ್ರಕುಮಾರ ಗಂಗವಾರ್‌, ಅಪರ ಜಿಲ್ಲಾಧಿಕಾರಿ ರುದ್ರೇಶ್‌ ಗಾಳಿ, ಸಹಾಯಕ ಆಯುಕ್ತರಾದ ಅಕ್ಷಯ್‌ ಶ್ರೀಧರ್‌, ಭಂವರ್‌ಸಿಂಗ್‌ ಮೀನಾ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಶರಣಬಸಪ್ಪ ಕೋಟೆಪ್ಪಗೋಳ, ಎಲ್ಲ ತಹಶೀಲ್ದಾರರು, ತಾಪಂ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿದ್ದರು.

ಟಾಪ್ ನ್ಯೂಸ್

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

8-belthangady

Belthangady: ಬೈಕಿಗೆ ಕಾರು ಢಿಕ್ಕಿ, ಓಡಿಲ್ನಾಳದ ಯುವಕ ಸಾವು

ಟ್ರಕ್ ಡಿಕ್ಕಿ ಹೊಡೆದು ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ… ಓರ್ವ ಸಾ*ವು

Tragedy: ಬೆಳ್ಳಂಬೆಳಗ್ಗೆ ಭೀಕರ ಅಪಘಾತ… ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ

7-icc

ICC Champions Trophy: ಹೈಬ್ರಿಡ್‌ ಮಾದರಿಯೇ ಅಂತಿಮ

6-mandya

Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ  87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

10-up-yodhas

Pro Kabaddi: ದ್ವಿತೀಯ ಸ್ಥಾನಕ್ಕೆ ಯೋಧಾಸ್‌

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

9-ind-pak

Kho Kho ವಿಶ್ವಕಪ್‌: ಭಾರತ- ಪಾಕಿಸ್ಥಾನ ಉದ್ಘಾಟನ ಪಂದ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.