ಪೇದೆಗೆ ಸೋಂಕು; ಠಾಣೆ ಸೀಲ್‌ಡೌನ್
Team Udayavani, Jun 29, 2020, 11:25 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೀದರ: ನಗರದ ಗಾಂಧಿ ಗಂಜ್ ಪೊಲೀಸ್ ಠಾಣೆಯ ಪೇದೆಗೆ ಕೋವಿಡ್ ಸೋಂಕು ವಕ್ಕರಿಸಿರುವ ಹಿನ್ನಲೆಯಲ್ಲಿ ರವಿವಾರ ಪೊಲೀಸ್
ಠಾಣೆಯನ್ನು ತಾತ್ಕಾಲಿಕವಾಗಿ ಸೀಲ್‌ಡೌನ್ ಮಾಡಲಾಗಿದೆ ಪೇದೆ ಗಂಟಲು ದ್ರವ ಮಾದರಿ ಪರೀಕ್ಷೆ ವೇಳೆ ಸೋಂಕು ದೃಢಪಟ್ಟಿದೆ.
ಸಿಬ್ಬಂದಿಯ ಸಂಪರ್ಕದಲ್ಲಿದ್ದ ಠಾಣೆಯ 30 ಜನ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಪತ್ತೆ ಮಾಡಿ ಕ್ವಾರಂಟೈನ್‌ದಲ್ಲಿ ಇಡಲಾಗಿದೆ ಎಂದು ಎಸ್‌ಪಿ ಡಿ.ಎಲ್. ನಾಗೇಶ ತಿಳಿಸಿದ್ದಾರೆ. ಗಾಂಧಿ ಗಂಜ್ ಪೊಲೀಸ್ ಠಾಣೆಯ ಕಾರ್ಯಚಟುವಟಿಕೆಗಳು ಎಲ್ಲವೂ ನಗರದ ಮಾರ್ಕೆಟ್ ಠಾಣೆಯ ಕಟ್ಟಡದಿಂದ ಕಾರ್ಯ ನಿರ್ವಹಿಸಲ್ಪಡುವುದು. ಹಾಗಾಗಿ ಸಾರ್ವಜನಿಕರು ತಮ್ಮ ಯಾವುದೇ ಅಹವಾಲು ಅಥವಾ ದೂರುಗಳನ್ನು ಅಲ್ಲಿಯೇ ನೀಡಬಹುದು ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.