Bidar: ಪೈಂಟಿಂಗ್‌ ಮಾಡುವಾಗ ಮೂರನೇ ಮಹಡಿಯಿಂದ ಬಿದ್ದು ಯುವಕ ಸಾವು; ಕೊಲೆ ಆರೋಪ


Team Udayavani, Oct 22, 2024, 3:07 PM IST

Bidar: ಪೈಂಟಿಂಗ್‌ ಮಾಡುವಾಗ ಮೂರನೇ ಮಹಡಿಯಿಂದ ಬಿದ್ದು ಯುವಕ ಸಾವು; ಕೊಲೆ ಆರೋಪ

ಬೀದರ್: ಮನೆಗೆ ಪೈಂಟಿಂಗ್ ಮಾಡುವಾಗ ಮೂರನೇ ಮಹಡಿಯಿಂದ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಇಲ್ಲಿನ ವಿದ್ಯಾನಗರ ಬಡಾವಣೆಯಲ್ಲಿ ಮಂಗಳವಾರ (ಅ.22) ನಡೆದಿದೆ.

ಮೃತ ಯುವಕನನ್ನು ಬೀದರ ತಾಲೂಕಿನ ಮಂದಕನಹಳ್ಳಿ ಗ್ರಾಮದ ಇಮಾವೇಲ್ (24 ವ) ಎಂದು ಗುರುತಿಸಲಾಗಿದೆ. ಮೃತ ದೇಹವನ್ನು ಬ್ರೀಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಗಾಂಧಿ ಗಂಜ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಯುವಕ ಮೂರನೇ ಮಹಡಿಗೆ ಹೋಗುವುದಿಲ್ಲ ಎಂದು ಹೇಳಿದ್ದರೂ ಕೂಡ ಒತ್ತಾಯ ಪೂರ್ವಕವಾಗಿ ಕಳುಹಿಸಿದ್ದಾರೆ. ಬಳಿಕ ಆತ ಪೈಂಟಿಂಗ್ ಮಾಡುವಾಗ ಮನೆಯ ಮಾಲೀಕ, ಗುತ್ತಿಗೆದಾರ ಹಾಗೂ ಎಂಜಿನಿಯರ್ ಸೇರಿ ಕಟ್ಟಡದ ಮೇಲಿಂದ ತಳ್ಳಿ ಕೊಲೆ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಕೂಡಲೇ ಅವರನ್ನು ಬಂಧಿಸಬೇಕು‌ ಎಂದು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Uddav-2

Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್‌ ಶಿವಸೇನೆ ಇಂಗಿತ!

1-kann

Kannada; ಬಳ್ಳಾರಿಯಲ್ಲಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನ

BBK11: ಫಿನಾಲೆಗೆ ಬರುತ್ತಾರೆ ಎನ್ನಲಾಗುತ್ತಿದ್ದ ದೈತ್ಯ ಸ್ಪರ್ಧಿಯೇ ಬಿಗ್ ಬಾಸ್ ನಿಂದ ಔಟ್?

BBK11: ಫಿನಾಲೆಗೆ ಬರುತ್ತಾರೆ ಎನ್ನಲಾಗುತ್ತಿದ್ದ ದೈತ್ಯ ಸ್ಪರ್ಧಿಯೇ ಬಿಗ್ ಬಾಸ್ ನಿಂದ ಔಟ್?

Forest

2 ವರ್ಷಗಳಲ್ಲಿ ಕರ್ನಾಟಕದಲ್ಲಿ 459 ಚ.ಕಿ.ಮೀ. ಅರಣ್ಯ ನಾಶ

congress

Ambedkar; ಅವಮಾನ ಖಂಡಿಸಿ ಕಾಂಗ್ರೆಸ್‌ ಆಂದೋಲನ

1-sara

Hindi ಹೇರಿದರೆ ಗೋಕಾಕ್‌ ಮಾದರಿ ಹೋರಾಟ: ಸಾ.ರಾ.ಗೋವಿಂದು

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Uddav-2

Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್‌ ಶಿವಸೇನೆ ಇಂಗಿತ!

suicide

Kota; ಮತ್ತೊಬ್ಬ ವಿದ್ಯಾರ್ಥಿ ಆತ್ಮಹ*ತ್ಯೆ: ವರ್ಷದ 17ನೇ ಕೇಸು

hk-patil

C.T. Ravi ಗೈರು; ಸಾಹಿತ್ಯ ಕ್ಷೇತ್ರದಲ್ಲಿ ರಾಜಕೀಯ ಮಾಡಬಾರದು: ಎಚ್‌.ಕೆ.ಪಾಟೀಲ್‌

6

ಮಮ್ತಾಜ್‌ ಅಲಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ: ಜಾಮೀನು ವಿಚಾರಣೆ ಅರ್ಜಿ ಮುಂದೂಡಿಕೆ

1-kann

Kannada; ಬಳ್ಳಾರಿಯಲ್ಲಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.