Bidar; ಲಾರಿ-ಕಾರಿನಲ್ಲಿ ಸಾಗಿಸುತ್ತಿದ್ದ 3.05 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ

Team Udayavani, Jul 13, 2024, 2:46 PM IST

Bidar; ಲಾರಿ-ಕಾರಿನಲ್ಲಿ ಸಾಗಿಸುತ್ತಿದ್ದ 3.05 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ

ಬೀದರ್: ಹೈದರಾಬಾದ್ ನಿಂದ‌‌ ಮುಂಬೈನಿಂದ‌ ಕಡೆಗೆ ಲಾರಿ ‌ಮತ್ತು ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 3.05 ಕೋಟಿ ರೂ. ವೆಚ್ಚದ 305 ಕೆ.ಜಿ ಗಾಂಜಾವನ್ನು ಜಿಲ್ಲಾ ಪೊಲೀಸರು ಜಪ್ತಿ‌ ಮಾಡಿದ್ದಾರೆ. ಮಧ್ಯರಾತ್ರಿ ನಡೆದ ಘಟನೆಯಲ್ಲಿ ನಾಲ್ವರನ್ನು ಬಂಧಿಸಲಾಗಿದೆ.

ಖಚಿತ ಮಾಹಿತಿ ಮೇರೆಗೆ ಗಾಂಧಿ ಗಂಜ್ ಠಾಣೆಯ ಸಿಪಿಐ ಹಣಮರೆಡ್ಡಪ್ಪ ಅವರ ನೇತೃತ್ವದಲ್ಲಿ ಸಿಬ್ಬಂದಿಗಳು ದಾಳಿ ನಡೆಸಿ, ಲಾರಿ‌ ಮತ್ತು ಕಾರಿನಲ್ಲಿ ಸಾಗಿಸುತ್ತಿದ್ದ 3.05 ಕೋಟಿ‌ ವೆಚ್ಚದ ಗಾಂಜಾ ಜಪ್ತಿ ಮಾಡಿದ್ದಾರೆ.

8 ಲಕ್ಷ ರೂ. ಮೌಲ್ಯದ ಲಾರಿ ಮತ್ತು 6 ಲಕ್ಷ ಮೊತ್ತದ ಕಾರನ್ನು ಸಹ ವಶಕ್ಕೆ ಪಡೆಯಲಾಗಿದೆ.

ಟಾಪ್ ನ್ಯೂಸ್

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

13

ಕಾಪು ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನೂತನ ಭಂಡಿ ರಥ, ರಜತ ಗರುಡ ವಾಹನ, ಶೇಷ ವಾಹನ ಸಮರ್ಪಣೆ

12

Politics: ಖರ್ಗೆ ತಳ್ಳಿದ ಡಿಕೆಶಿ; ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಟೀಕಿಸಿದ ಬಿಜೆಪಿ

Karkala: ಗ್ರಾಹಕನ ಸೋಗಿನಲ್ಲಿ ಜ್ಯುವೆಲರಿ ಶಾಪ್‌ಗೆ ಬಂದು ಒಡವೆ ಕದ್ದು ಪರಾರಿಯಾದ ಕಳ್ಳ

Karkala: ಗ್ರಾಹಕನ ಸೋಗಿನಲ್ಲಿ ಜ್ಯುವೆಲರಿ ಶಾಪ್‌ಗೆ ಬಂದು ಒಡವೆ ಕದ್ದು ಪರಾರಿಯಾದ ಕಳ್ಳ

1-mn

Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Uppinangady: ಬೆಂಕಿಗೆ ಸುಟ್ಟುಹೋದ ಬೇಕರಿ ಅಂಗಡಿ

Uppinangady: ಬೆಂಕಿಗೆ ಸುಟ್ಟುಹೋದ ಬೇಕರಿ ಅಂಗಡಿ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

complaint

Udupi: ಕಾರ್ಮಿಕನ ಬೈಕ್‌ ಕಳ್ಳತನ; ಪ್ರಕರಣ ದಾಖಲು

State BJP: ತೀವ್ರ ಕುತೂಹಲ ಮೂಡಿಸಿದ ವಿಜಯೇಂದ್ರ -ಸಿ.ಟಿ.ರವಿ ಭೇಟಿ 

State BJP: ತೀವ್ರ ಕುತೂಹಲ ಮೂಡಿಸಿದ ವಿಜಯೇಂದ್ರ -ಸಿ.ಟಿ.ರವಿ ಭೇಟಿ 

H. D. Deve Gowda: ದೇಶದ ಅರ್ಥ ವ್ಯವಸ್ಥೆ ಸರಿದಾರಿಗೆ ತಂದವರು ಸಿಂಗ್‌: ದೇವೇಗೌಡ

H. D. Deve Gowda: ದೇಶದ ಅರ್ಥ ವ್ಯವಸ್ಥೆ ಸರಿದಾರಿಗೆ ತಂದವರು ಸಿಂಗ್‌: ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.