Bidar; ಗುಣತೀರ್ಥವಾಡಿ ಗ್ರಾಮಕ್ಕೆ ಈಶ್ವರ ಖಂಡ್ರೆ ಭೇಟಿ; ನೊಂದ ಕುಟುಂಬಕ್ಕೆ ಹಣಕಾಸಿನ ನೆರವು

Team Udayavani, Sep 5, 2024, 2:28 PM IST

Bidar; Minister Eshwar Khandre visits Gunateerthawadi village; Financial assistance to the bereaved family

ಬೀದರ್: ಬಸವಕಲ್ಯಾಣ ತಾಲೂಕಿನ‌ ಗುಣತೀರ್ಥವಾಡಿ ಗ್ರಾಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭೇಟಿ ನೀಡಿದರು. ಅತ್ಯಾಚಾರ ಎಸಗಿ ಭೀಕರವಾಗಿ‌ ಕೊಲೆಯಾದ ಯುವತಿಯ ಮನೆಗೆ ಸಚಿವರು ಭೇಟಿ ನೀಡಿ ಕುಟುಂಬದ ಸದಸ್ಯರಿಗೆ‌ ಸಾಂತ್ವನ ಹೇಳಿದರು.

ಯುವತಿಯ ಕೊಲೆ ಘಟನೆಯು ನಮ್ಮೆಲ್ಲರ ಮನಸ್ಸು ಮಿಡಕಿಸಿದೆ. ಇದು ಅತ್ಯಂತ ಪೈಶಾಚಿಕ ಕೃತ್ಯವಾಗಿದ್ದು ಮೃತಳ ಆತ್ಮಕ್ಕೆ ಶಾಂತಿ ಸಿಗಲಿ. ಅವಳ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಅವರ ಕುಟುಂಬಸ್ಥರಿಗೆ ನೀಡಲಿ‌ ಎಂದು ಪ್ರಾರ್ಥಿಸಿದರು.

ಯುವತಿಯ ಕುಟುಂಬಸ್ಥರು ಬಡವರಾಗಿದ್ದು ಘಟನೆಯಿಂದ ನೊಂದ ಕುಟುಂಬಕ್ಕೆ ಸಹಾಯವಾಗಲೆಂದು ವೈಯಕ್ತಿಕವಾಗಿ ಧನ ಸಹಾಯ ಮಾಡಿದ್ದು, ಇಂದು ಮಧ್ಯಾಹ್ನದವರೆಗೆ ಸರ್ಕಾರದ ವತಿಯಿಂದ ಹೆಚ್ಚಿನ 4 ಲಕ್ಷ ರೂ. ಗಳ ಚೆಕ್ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮುಂದಿನ ಹಂತದಲ್ಲಿ ಹೆಚ್ಚಿನ ಪರಿಹಾರ ಜೊತೆಗೆ ಎಲ್ಲಾ ಅಗತ್ಯ ನೆರವು ನೀಡುವದಾಗಿ ಭರವಸೆ ನೀಡಿದರು.

ಪ್ರಕರಣ ಗಮನಕ್ಕೆ ಬಂದ ತಕ್ಷಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಕರೆ ಮಾಡಿ ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಕೊಲೆ ಮಾಡಿರುವ ಆರೋಪಿಗಳನ್ನು ಆದಷ್ಟು ಶೀಘ್ರ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸುವಂತೆ ಸೂಚಿಸಿದ್ದೆ. ಈಗಾಗಲೇ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶ್ವಸಿಯಾಗಿದ್ದು, ಆರೋಪಿಗಳಿಗೆ ಕಾನೂನು ಅಡಿಯಲ್ಲಿ ಅತಿ ಕಠಿಣ ಶಿಕ್ಷೆ ಆಗುವ ರೀತಿಯಲ್ಲಿ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ ಎಂದು ಸಚಿವ ಖಂಡ್ರೆ ತಿಳಿಸಿದರು.

ಟಾಪ್ ನ್ಯೂಸ್

ARMY (2)

Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್‌ಗಳು

Tollywood: ಲೋಕೇಶ್‌, ಪ್ರಶಾಂತ್‌ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ಗೆ ಪ್ರಭಾಸ್‌ ಎಂಟ್ರಿ?

Tollywood: ಲೋಕೇಶ್‌, ಪ್ರಶಾಂತ್‌ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ಗೆ ಪ್ರಭಾಸ್‌ ಎಂಟ್ರಿ?

Sunday Market: ಶ್ರೀನಗರದ ಮಾರುಕಟ್ಟೆ ಬಳಿ ಉಗ್ರರಿಂದ ಗ್ರೆನೇಡ್ ದಾಳಿ… 10 ಮಂದಿಗೆ ಗಾಯ

Sunday Market: ಶ್ರೀನಗರದ ಮಾರುಕಟ್ಟೆ ಬಳಿ ಉಗ್ರರಿಂದ ಗ್ರೆನೇಡ್ ದಾಳಿ… 10 ಮಂದಿಗೆ ಗಾಯ

Mollywood: ಚಿತ್ರದ ಬಗ್ಗೆ ನೆಗೆಟಿವ್‌ ರಿವ್ಯೂ ಕೊಟ್ಟ ಯುವಕನಿಗೆ ಖ್ಯಾತ ನಟನಿಂದ ಬೆದರಿಕೆ

Mollywood: ಚಿತ್ರದ ಬಗ್ಗೆ ನೆಗೆಟಿವ್‌ ರಿವ್ಯೂ ಕೊಟ್ಟ ಯುವಕನಿಗೆ ಖ್ಯಾತ ನಟನಿಂದ ಬೆದರಿಕೆ

ಸಿಎಂ ಗೆ ರೈತ ಬಗ್ಗೆ ಕಾಳಜಿ ಇದ್ದರೆ ವಕ್ಫ್‌ ಗೆಜೆಟ್ ನೋಟಿಫಿಕೇಶನ್ ರದ್ದು ಮಾಡಲಿ: ಬೊಮ್ಮಾಯಿ

ಸಿಎಂ ಗೆ ರೈತರ ಬಗ್ಗೆ ಕಾಳಜಿ ಇದ್ದರೆ ವಕ್ಫ್‌ ಗೆಜೆಟ್ ನೋಟಿಫಿಕೇಶನ್ ರದ್ದು ಮಾಡಲಿ: ಬೊಮ್ಮಾಯಿ

BBK11: ನನ್ನ ತಾಯಿಯ ಅತೀ ಪ್ರೀತಿಯ ಶೋ ಇದು..ಬಿಗ್‌ಬಾಸ್‌ ನಿರೂಪಣೆ ಮುಂದುವರೆಸುತ್ತಾರ ಕಿಚ್ಚ?

BBK11: ನನ್ನ ತಾಯಿಯ ಅತೀ ಪ್ರೀತಿಯ ಶೋ ಇದು..ಬಿಗ್‌ಬಾಸ್‌ ನಿರೂಪಣೆ ಮುಂದುವರೆಸುತ್ತಾರ ಕಿಚ್ಚ?

17-

Social Media: ಸಾಮಾಜಿಕ ಜಾಲತಾಣದ ಮೂಲಕ ಗ್ರಾಮದ ಅಭಿವೃದ್ಧಿ ಸಾಧ್ಯವೇ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Khandre

Bidar;ವಿಮಾನಯಾನ ಪುನರಾರಂಭಕ್ಕೆ ಸಂಪುಟದ ಸಮ್ಮತಿ: ಸಚಿವ ಖಂಡ್ರೆ

Bidar; ಪಟ್ಟಭದ್ರ ಹಿತಾಸಕ್ತಿಗಳಿಂದ ವಚನ ಸಾಹಿತ್ಯದ ಸಂರಕ್ಷಣೆಯಾಗಬೇಕು: ಡಾ.ಜೆ.ಎಸ್.ಪಾಟೀಲ

Bidar; ಪಟ್ಟಭದ್ರ ಹಿತಾಸಕ್ತಿಗಳಿಂದ ವಚನ ಸಾಹಿತ್ಯದ ಸಂರಕ್ಷಣೆಯಾಗಬೇಕು: ಡಾ.ಜೆ.ಎಸ್.ಪಾಟೀಲ

Bidar: ಅ.28ರಂದು 5 ನೇ ವಚನ ಸಾಹಿತ್ಯ ಸಮ್ಮೇಳನ

Bidar: ಅ.28ರಂದು 5ನೇ ವಚನ ಸಾಹಿತ್ಯ ಸಮ್ಮೇಳನ

1-wewqewqe

Bidar; ಸಾಲ ಬಾಧೆಯಿಂದ ಇಬ್ಬರು ರೈತರು ಆತ್ಮಹ*ತ್ಯೆ

Bidar: ಕನ್ನಡ ನಾಮಫಲಕ: ಆಡಳಿತದಿಂದ ಜಾಗೃತಿ ಜಾಥಾ

Bidar: ಅಂಗಡಿ ಮುಂಗಟ್ಟುಗಳ ಮುಂದೆ ಕನ್ನಡ ನಾಮಫಲಕ: ಆಡಳಿತದಿಂದ ಜಾಗೃತಿ ಜಾಥಾ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

ARMY (2)

Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್‌ಗಳು

Tollywood: ಲೋಕೇಶ್‌, ಪ್ರಶಾಂತ್‌ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ಗೆ ಪ್ರಭಾಸ್‌ ಎಂಟ್ರಿ?

Tollywood: ಲೋಕೇಶ್‌, ಪ್ರಶಾಂತ್‌ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ಗೆ ಪ್ರಭಾಸ್‌ ಎಂಟ್ರಿ?

19

UV Fusion: ಕುಟ್ಟಿ ತೆಯ್ಯಂ ಮಕ್ಕಳ ರೂಪದಲ್ಲಿ ಧೈವ

Sunday Market: ಶ್ರೀನಗರದ ಮಾರುಕಟ್ಟೆ ಬಳಿ ಉಗ್ರರಿಂದ ಗ್ರೆನೇಡ್ ದಾಳಿ… 10 ಮಂದಿಗೆ ಗಾಯ

Sunday Market: ಶ್ರೀನಗರದ ಮಾರುಕಟ್ಟೆ ಬಳಿ ಉಗ್ರರಿಂದ ಗ್ರೆನೇಡ್ ದಾಳಿ… 10 ಮಂದಿಗೆ ಗಾಯ

18

UV Fusion: ಇತಿಹಾಸದಲ್ಲಿ ಮರೆಯಾದ ಭೈರಾದೇವಿಯ ಸಾಮ್ರಾಜ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.