ಜಮೀನಿನ ಮ್ಯುಟೇಶನ್ ಮಾಡಲು 15 ಲಕ್ಷ ರೂ.‌ ಲಂಚ : ಗ್ರೇಡ್ 1 ತಹಸೀಲ್ದಾರ್ ಎಸಿಬಿ ಬಲೆಗೆ..!


Team Udayavani, Jul 28, 2021, 2:02 PM IST

bidar-news-3

ಬೀದರ್ : ಜಮೀನಿನ ಮ್ಯುಟೇಶನ್ ಮಾಡಿಕೊಡಲು ಮಾಲೀಕರಿಂದ‌ 15 ಲಕ್ಷ ರೂ.‌ ಲಂಚ ಪಡೆಯುವಾಗ ಇಲ್ಲಿನ  ಗ್ರೇಡ್ 1 ತಹಸೀಲ್ದಾರ್ ಎಸಿಬಿ ಬಲೆಗೆ ಬಿದ್ದಿರುವ ಘಟನೆ ಇಂದು(ಬುಧವಾರ, ಜುಲೈ 28) ನಡೆದಿದೆ.

ಗಂಗಾದೇವಿ ಸಿ.ಎಚ್‌ ಎಂಬುವರೆ ಎಸಿಬಿ ಬಲೆಗೆ ಬಿದ್ದಿರುವ ತಹಸೀಲ್ದಾರ್. ನಗರದ ವಿದ್ಯಾನಗರ‌ ಕಾಲೋನಿಯ ನಿವಾಸಿ ಲಿಲಾಧರ ಅಮೃತಲಾಲ್ ಪಟೇಲ್ ಎಂಬುವರಿಂದ ಲಂಚ ಪಡೆಯುವಾಗ ಎಸಿಬಿ‌ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಇದನ್ನೂ ಓದಿ : ಧೈರ್ಯದಿಂದ ಕೋವಿಡ್ ಲಸಿಕೆ ಪಡೆಯಿರಿ : ಗರ್ಭಿಣಿಯರಿಗೆ ನಟಿ ಚೈತ್ರಾ ರೈ ಸಲಹೆ

ನಗರದ ಹೊರವಲಯದ ಚಿದ್ರಿ ಬಳಿಯ ಸರ್ವೇ ನಂ. 15/1ಎ7 ರ 2 ಎಕರೆ 25 ಗುಂಟೆ ಜಮೀನಿನ ಮ್ಯುಟೇಶನ್ ಮಾಡಿಕೊಡಲು ತಹಸೀಲ್ದಾರ್ ಗಂಗಾದೇವಿ ಅವರು 20 ಲಕ್ಷ ರೂ. ಬೇಡಿಕೆ ಇಟ್ಟಿದ್ದರು. ಮ್ಯುಟೇಶನ್ 2011ರಲ್ಲಿ ಅರ್ಜಿ‌ಸಿದ್ದು, ಹಣಕ್ಕಾಗಿ ಕೆಲಸ ಮಾಡಿಕೊಡದೇ  ಸತಾಯಿಸಲಾಗುತ್ತಿತ್ತು. ಹಣದ ಬೇಡಿಕೆ  ಕುರಿತು ಲಿಲಾಧರ ಅವರು ಎಸಿಬಿಗೆ ದೂರು ನೀಡಿದ್ದರು.

ಮಂಗಳವಾರ ಬೆಳಿಗ್ಗೆ ತಹಸೀಲ್ದಾರ್ ತಮ್ಮ ಆನಂದ ನಗರದ ನಿವಾಸದಲ್ಲಿ 15 ಲಕ್ಷ ರೂ.‌ಲಂಚ ಪಡೆಯುವಾಗ ಎಸಿಬಿ‌ ಎಸ್.ಪಿ ಮಹೇಶ್ ಮೇಘಣ್ಣನವರ್ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ವಿಚಾರಣೆಯನ್ನು ಮುಂದುವರೆಸಿಸಿರುವ ಅಧಿಕಾರಿಗಳು ತಹಸೀಲ್ದಾರ್ ಗಂಗಾದೇವಿ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ದಾಳಿ ವೇಳೆ ಎಸಿಬಿ ಪಿಐಗಳಾದ ವೆಂಕಟೇಶ ಯಡಹಳ್ಳಿ, ಶರಣಬಸಪ್ಪ ಕೊಡ್ಲಾ, ಸಿಬ್ಬಂದಿಗಳಾದ ಶ್ರೀಕಾಂತ, ಅನೀಲ, ಕಿಶೋರ, ಕುಶಾಲ ಮತ್ತು ಸರಸ್ವತಿ ಇದ್ದರು.

ಇದನ್ನೂ ಓದಿ : ಜಮೀನಿನ ಮ್ಯುಟೇಶನ್ ಮಾಡಲು 15 ಲಕ್ಷ ರೂ. ಲಂಚ : ಎಸಿಬಿ ಬಲೆಗೆ ಬಿದ್ದ ತಹಸೀಲ್ದಾರ್

ಟಾಪ್ ನ್ಯೂಸ್

egg

Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Bantwal: ಪುರಸಭೆ ಆಸ್ತಿ ರಕ್ಷಣೆಗೆ ಸದಸ್ಯರ ಆಗ್ರಹ

egg

Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್

23-mandya

Akhila Bharata Kannada Sahitya Sammelana: ಹಚ್ಚೇವು ಕನ್ನಡದ ದೀಪ

1(1

Sullia: ವಿಎಒ ಹೊಸ ಕಟ್ಟಡಕ್ಕೆ ಅನುದಾನವಿಲ್ಲ !

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.