![BJP-flag](https://www.udayavani.com/wp-content/uploads/2024/07/BJP-flag-1-415x249.jpg)
Bidar:ಪಾರ್ಕ್ ನಲ್ಲಿ ಅನ್ಯಕೋಮಿನ ಪುರುಷನೊಂದಿಗೆ ಇದ್ದ ಮಹಿಳೆ ಮೇಲೆ ಹಲ್ಲೆ
Team Udayavani, May 12, 2024, 1:38 PM IST
![police crime](https://www.udayavani.com/wp-content/uploads/2024/05/police-crime-3-620x382.jpg)
ಬೀದರ್ : ಜಿಲ್ಕೆಯ ಬಸವಕಲ್ಯಾಣದಲ್ಲಿ ನೈತಿಕ ಪೊಲೀಸ್ಗಿರಿ ಘಟನೆ ನಡೆದಿದ್ದು, ಬಸವಕಲ್ಯಾಣದ ಹೊರವಲಯದ ಪಾರ್ಕ್‌ನಲ್ಲಿ ಹಿಂದೂ ಧರ್ಮೀಯ ವ್ಯಕ್ತಿ ಜತೆ ಕುಳಿತಿದ್ದಕ್ಕೆ ಮುಸ್ಲಿಂ ಧರ್ಮೀಯ ಮಹಿಳೆ ಮೇಲೆ ಅದೇ ಧರ್ಮದ ಕೆಲ ಯುವಕರು ಹಲ್ಲೆ ಮಾಡಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ವ್ಯಕ್ತಿ ಆಟೋ ಚಾಲಕನಾಗಿದ್ದು, ಈತನ ಜತೆಗೆ ನೀನು ಅನೈತಿಕ ಸಂಬಂಧ ಇಟ್ಟುಕೊಂಡಿದ್ದೀಯ ಎಂದು ನಿಂದಿಸಿ, ನಮ್ಮ ಧರ್ಮದ ಹೆಸರು ಹಾಳು ಮಾಡುತ್ತೀಯಾ ಎಂದು ಕೆಲ ಯುವಕರು ಮಹಿಳೆ ಮೇಲೆ ಹಲ್ಲೆ ಮಾಡಿದ್ದಾರೆ.
ಘಟನೆ ಮೂರು ದಿನಗಳ ಹಿಂದೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು,ನೈತಿಕ ಪೊಲೀಸ್ ಗಿರಿ ನಡೆಸಿದ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.
ಟಾಪ್ ನ್ಯೂಸ್
![BJP-flag](https://www.udayavani.com/wp-content/uploads/2024/07/BJP-flag-1-415x249.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.