Bidar: ಎಟಿಎಂಗೆ ಹಣ ಜಮೆ ಮಾಡುತ್ತಿದ್ದವರ ಮೇಲೆ ಗುಂಡಿನ ದಾಳಿ ನಡಿಸಿ 93 ಲಕ್ಷ ರೂ ದರೋಡೆ
ಓರ್ವ ಸಿಬ್ಬಂದಿ ಸಾವು; ಹಾಡಹಗಲೇ ನಡುರಸ್ತೆಯಲ್ಲಿ ನಡೆಯಿತು ಕೃತ್ಯ
Team Udayavani, Jan 16, 2025, 12:27 PM IST
ಬೀದರ್: ನಗರದ ಎಸ್.ಬಿ.ಐ ಬ್ಯಾಂಕ್ ನ ಎಟಿಎಂನಲ್ಲಿ ಹಣ ಜಮೆ ಮಾಡಲು ಬಂದಿದ್ದ ಸಿಬ್ಬಂದಿಗಳ ಮೇಲೆ ದರೋಡೆಕೋರರು ಗುಂಡು ಹಾರಿಸಿ, ಸಿನಿಮೀಯ ರೀತಿಯಲ್ಲಿ ಹಣ ದೋಚಿ ಪರಾರಿಯಾಗಿರುವ ಗುರುವಾರ (ಜ.16) ಘಟನೆ ನಡೆದಿದೆ. ಈ ವೇಳೆ ಓರ್ವ ಸಾವನಪ್ಪಿದ್ದು, ಇನ್ನೋರ್ವ ಗಾಯಗೊಂಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಪಕ್ಕದ ಎಸ್ ಬಿಐ ಬ್ಯಾಂಕ್ ಎಟಿಎಂನಲ್ಲಿ ಹಣ ಜಮೆ ಮಾಡಲು ಸಿಬ್ಬಂದಿ ಆಗಮಿಸಿದ್ದರು. ಈ ವೇಳೆ ಬೈಕ್ ಮೆಲೆ ಬಂದ ಇಬ್ಬರು ದುರ್ಷರ್ಮಿಗಳು ಕಣ್ಣಿಗೆ ಖಾರ ಎರಚಿ ನಂತರ ಗುಂಡು ಹಾರಿಸಿದ್ದಾರೆ. ಈ ವೇಳೆ ಒಬ್ಬನ ಸಾವನ್ನಪ್ಪಿದ್ದು, ಇನ್ನೋರ್ವನ ಸ್ಥಿತಿ ಗಂಭೀರವಾಗಿದೆ. ದರೋಡೆಕೋರರು 93 ಲಕ್ಷ ರೂಪಾಯಿ ದೋಚಿರುವ ಮಾಹಿತಿ ಇದೆ.
ಸದ್ಯ ಬ್ಯಾಂಕ್ ನ ಹೊರಗೆ ಸಾರ್ವಜನಿಕರು ಜಮಾಯಿಸಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಸಂಘದ ಉತ್ತಮ ಸಾಧನೆಗಾಗಿ ಉಡುಪಿ ಜಿಲ್ಲಾ ಪತ್ರಕರ್ತರ ಸಂಘಕ್ಕೆ ರಾಜ್ಯ ಪ್ರಶಸ್ತಿ ಗರಿ
Swadesh Darshan scheme: ಕೇಂದ್ರದ ಸ್ವದೇಶ್ ದರ್ಶನ್ ಯೋಜನೆಗೆ ಬೀದರ್, ಉಡುಪಿ ಆಯ್ಕೆ
Chikkamagaluru: ಎರಡು ದಿನದ ಮಗುವನ್ನು ಕಾಫಿ ತೋಟದಲ್ಲಿ ಬಿಟ್ಟುಹೋದ ತಾಯಿ
Chitradurga: ನಾವು ದರ್ಶನ್‌ರಿಂದ 10 ಪೈಸೆಯೂ ಪಡೆದಿಲ್ಲ..: ರೇಣುಕಾಸ್ವಾಮಿ ತಂದೆ ಸ್ಪಷ್ಟನೆ
Bellary: ಐದು ವರ್ಷದ ಮಗುವಿನ ಅತ್ಯಾಚಾರ ನಡೆಸಿದ್ದ ಆರೋಪಿಗೆ ಗುಂಡೇಟು
MUST WATCH
ಹೊಸ ಸೇರ್ಪಡೆ
Udupi: ಸಂಘದ ಉತ್ತಮ ಸಾಧನೆಗಾಗಿ ಉಡುಪಿ ಜಿಲ್ಲಾ ಪತ್ರಕರ್ತರ ಸಂಘಕ್ಕೆ ರಾಜ್ಯ ಪ್ರಶಸ್ತಿ ಗರಿ
Udupi: ಎರಡೇ ದಿನದಲ್ಲಿ ಬರಲಿದೆ, ವಾರಾಹಿ ನೀರು!
Udupi: ಫೆ.7ರಿಂದ 9ರವರೆಗೆ ಮಹಿಳಾ ಉದ್ಯಮಿಗಳ ಆರ್ಥಿಕ ಬಲವರ್ಧನೆಗಾಗಿ “ಪವರ್ ಪರ್ಬ 25′
Swadesh Darshan scheme: ಕೇಂದ್ರದ ಸ್ವದೇಶ್ ದರ್ಶನ್ ಯೋಜನೆಗೆ ಬೀದರ್, ಉಡುಪಿ ಆಯ್ಕೆ
Meera Movie: ತೆರೆಗೆ ಬರಲು ಸಜ್ಜಾದ ಮಹಿಳಾ ಪ್ರಧಾನ ತುಳು ಚಿತ್ರ ʼಮೀರಾʼ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.