![Udupi: ಗೀತಾರ್ಥ ಚಿಂತನೆ-187: ಭಗವಂತನಿಗಿಲ್ಲದ ಸ್ವಾಭಾವಿಕ, ನೈಮಿತ್ತಿಕ ನಾಶ](https://www.udayavani.com/wp-content/uploads/2025/02/puttige-shree-1-415x250.jpg)
![Udupi: ಗೀತಾರ್ಥ ಚಿಂತನೆ-187: ಭಗವಂತನಿಗಿಲ್ಲದ ಸ್ವಾಭಾವಿಕ, ನೈಮಿತ್ತಿಕ ನಾಶ](https://www.udayavani.com/wp-content/uploads/2025/02/puttige-shree-1-415x250.jpg)
Team Udayavani, Oct 13, 2024, 1:16 PM IST
ಬೀದರ್: ಬಸವಕಲ್ಯಾಣ ತಾಲೂಕಿನ ಹಳ್ಳಿ ಗ್ರಾಮದ ಬಳಿ ಶನಿವಾರ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
ಹಳ್ಳಿ ಗ್ರಾಮದ ಗುಲಚಂದ್ ಗಾಯಕವಾಡ (41) ಅವರು ರಾಷ್ಟೀಯ ಹೆದ್ದಾರಿ 65 ರ ಬದಿಯಲ್ಲಿ ನಡೆದುಕೊಂಡು ಹೋಗುವಾಗ ಯಮನ ರೂಪದಲ್ಲಿ ಬಂದ ಬೈಕ್ ಸವಾರ ತಾಲೂಕಿನ ಮೊರಖಂಡಿ ಗ್ರಾಮದ ಅಜಯ್ ಪಾಲಂಪಳ್ಳಿ (21) ಡಿಕ್ಕಿ ಹೊಡೆದಿದ್ದಾನೆ. ಈ ವೇಳೆ ಪಾದಚಾರಿ ಜತೆಗೆ ಬೈಕ್ ಸವಾರ ಇಬ್ಬರು ಮೃತಪಟ್ಟಿದ್ದಾರೆ.
ಬಸವಕಲ್ಯಾಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ
Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು
Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ
Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ
Bidar: ಮಂಗ ಓಡಿಸಲು ಹೋದ ವೇಳೆ ಹೆಜ್ಜೆನು ದಾಳಿ: ವ್ಯಕ್ತಿ ಸಾವು
Udupi: ಗೀತಾರ್ಥ ಚಿಂತನೆ-187: ಭಗವಂತನಿಗಿಲ್ಲದ ಸ್ವಾಭಾವಿಕ, ನೈಮಿತ್ತಿಕ ನಾಶ
Modi-Trump ಮೆಗಾ ಡೀಲ್; ರಕ್ಷಣೆ, ಇಂಧನ ಸೇರಿ ವಿವಿಧ ಕ್ಷೇತ್ರಗಳಲ್ಲಿ ಸಹಭಾಗಿತ್ವ ಚರ್ಚೆ
Mangaluru: ಲಕ್ಷದ್ವೀಪದಿಂದ ಮಂಗಳೂರಿಗೆ ಬಂದ “ಚೆರಿಯಪಾನಿ’
Manipal: ಸ್ಥಳೀಯ ಉತ್ಪನ್ನಗಳಿಗೆ ಜಾಗತಿಕ ಮನ್ನಣೆಗೆ ಮಾಹೆ ಚಿಂತನೆ: ಡಾ| ಎಂ.ಡಿ. ವೆಂಕಟೇಶ್
Kaup: ಹರಿದ್ವಾರದಿಂದ ನವಕುಂಭಗಳಲ್ಲಿ ತರಲಾದ ಗಂಗಾಜಲಕ್ಕೆ ಅದ್ದೂರಿ ಸ್ವಾಗತ
You seem to have an Ad Blocker on.
To continue reading, please turn it off or whitelist Udayavani.