2829 ಮಂದಿ ವರದಿ ಬಾಕಿ
Team Udayavani, Jun 14, 2020, 2:46 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೀದರ: ಜಿಲ್ಲೆಯಲ್ಲಿ ಇನ್ನೂ ಕೋವಿಡ್ ಶಂಕಿತ 2829 ಮಂದಿಯ ಗಂಟಲು ದ್ರವ ಪರೀಕ್ಷಾ ವರದಿ ಬರುವುದು ಬಾಕಿದೆ. ಈವರೆಗೆ 31,700 ಜನರ ಸ್ಯಾಂಪಲ್‌ನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 28,521 ಮಂದಿಯದ್ದು ನೆಗೆಟಿವ್ ಬಂದಿದೆ.
ಸೋಂಕಿತರ ಪ್ರಥಮ ಸಂಪರ್ಕಿತ 2,899 ಮತ್ತು ದ್ವಿತೀಯ ಸಂಪರ್ಕಿತ 4100 ಜನರನ್ನು ಗುರುತಿಸಲಾಗಿದೆ. ಕೋವಿಡ್ ಶಂಕಿತ 166 ಜನರು ಬ್ರಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೆಲ್ತ್ ಬುಲೆಟಿನ್ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.