3855 ಮಂದಿ ವರದಿ ಬಾಕಿ
Team Udayavani, Jun 6, 2020, 1:03 PM IST
ಸಾಂದರ್ಭಿಕ ಚಿತ್ರ
ಬೀದರ: ಬೀದರ ಜಿಲ್ಲೆಯಲ್ಲಿ ಇನ್ನೂ ಕೋವಿಡ್ ಶಂಕಿತ 3855 ಮಂದಿಯ ಗಂಟಲು ದ್ರವ ಪರೀಕ್ಷಾ ವರದಿ ಬರುವುದು ಬಾಕಿದೆ. ಈವರೆಗೆ 28,120 ಜನರ ಸ್ಯಾಂಪಲ್ ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 23924 ಮಂದಿಯದ್ದು ನೆಗೆಟಿವ್ ಬಂದಿದೆ.
ಕೋವಿಡ್ ಶಂಕಿತ 133 ಜನರು ಬ್ರಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದು, ಶುಕ್ರವಾರ 33 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ಹೆಲ್ತ್ ಬುಲೇಟಿನ್ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
Lokayukta Raid: ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.