Bidar; ಯುವಕರ ಬದುಕು ಹಾಳು ಮಾಡಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ
Team Udayavani, May 16, 2024, 2:51 PM IST
ಬೀದರ್: ಬಿಜೆಪಿಯವರಿಗೆ ಹೇಳಿಕೊಳ್ಳಲು ಯಾವುದೇ ವಿಷಯವಿಲ್ಲ. ಸರ್ಕಾರಿ ಸೌಮ್ಯದ ಸಂಸ್ಥೆಗಳನ್ನು ಖಾಸಗೀಕರಣ ಮಾಡಿ ಯುವಕರ ಬದುಕು ಹಾಳು ಮಾಡಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ವಿಧಾನ ಪರಿಷತ್ ನ ಆರು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದ್ದು, ಬಿಜೆಪಿ ಸ್ವೀಪ್ ಆಗಲಿದೆ. ರಾಜ್ಯದ ಎಲ್ಲೆಡೆ ಕಾಂಗ್ರೆಸ್ ಅಲೆಯಿದೆ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ನ ಯುವನಿಧಿ ಕಾರ್ಯಕ್ರಮ ಪದವೀಧರರಿಗೆ ಅನುಕೂಲವಾಗಿದೆ. ಮುಂದೆ ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಯುವ ನ್ಯಾಯದಡಿ ವಿದ್ಯಾವಂತ ಯುವಕರಿಗೆ ಕೌಶಲ ತರಬೇತಿ, ಶೈಕ್ಷಣಿಕ ಭತ್ಯೆ ಸೌಲಭ್ಯ ಸಿಗಲಿದೆ ಎಂದು ಖಂಡ್ರೆ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
Lokayukta Raid: ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ
Waqf Issue: ಬೀದರ್ ರೈತ ಸಂಘ, ಬಿಜೆಪಿಯಿಂದ ಬೃಹತ್ ಪ್ರತಿಭಟನೆ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.