ಉಪ ಚುನಾವಣೆಯಲ್ಲಿ ಮತದಾರರು ಬಿಜೆಪಿಗೆ ತಕ್ಕ ಪಾಠ ಕಲಿಸುತ್ತಾರೆ : ಈಶ್ವರ ಖಂಡ್ರೆ

Team Udayavani, Oct 28, 2019, 2:57 PM IST

tdy-9

ಬೀದರ : ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ಕೇಂದ್ರ ಸರ್ಕಾರ ವಿಳಂಬ ಮಾಡುತ್ತಿದೆ. ನೆರೆ ಬಂದು ಇಷ್ಟು ದಿನ ಆದ್ರು ಕೇಂದ್ರ ಸರ್ಕಾರ ಯಾವ ಪರಿಹಾರವನ್ನು ಕೊಟ್ಟಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಕೇಂದ್ರದ ವಿರುದ್ದ ವಾಗ್ದಾಳಿ ನಡೆಸಿದರು.

ಭಾಲ್ಕಿಯಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಕೇಂದ್ರ ಸರ್ಕಾರ ಬರೀ ಹೇಳಿಕೆ ಕೊಟ್ಟರೆ ಆಗುತ್ತದೆಯೇ?  ಕೊನೆಗೂ ಅತ್ತು ಕರೆದು ತುಟಿಗೆ ತುಪ್ಪ ಹಚ್ಚುವ ಹಾಗೆ 1200 ಕೋಟಿ ನೀಡಿದೆ. ಪ್ರಧಾನಿ ಭೇಟಿಗೆ ಸಿಎಂ ಬಿಎಸ್ ವೈಗೆ ಅನುಮತಿ ಕೊಟ್ಟಿಲ್ಲ. ಇದು 7 ಕೋಟಿ ಕನ್ನಡಿಗರಿಗೆ ಮೋದಿ ಮಾಡಿದ ಅವಮಾನ ಎಂದು ಹೇಳಿದರು.

ಬಿಜೆಪಿಯವರು ನೂರು ಸಲ ಸುಳ್ಳನ್ನು ಹೇಳಿ ಸತ್ಯ ಎಂಬಂತ್ತೆ ಬಿಂಬಿಸುತ್ತಾರೆ‌‌‌‌. ಜನ ನಮಗೆ ಉಪ ಚುನಾವಣೆಯಲ್ಲಿ 15 ಸೀಟು ಕೊಡುವ ಮೂಲಕ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಮೋದಿ ಸರ್ಕಾರದ ವಿರುದ್ದ ಕಿಡಿಕಾರಿದರು.

ಟಾಪ್ ನ್ಯೂಸ್

Eshwara Khandre: ಉದ್ದಿಮೆಗಳಿಗೆ 30 ದಿನದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಕ್ಲಿಯರೆನ್ಸ್‌

Congress ಶಾಸಕ ನರೇಂದ್ರಸ್ವಾಮಿಗೆ ಕೆಎಸ್‌ಪಿಸಿಬಿ ಅಧ್ಯಕ್ಷ ಪಟ್ಟ?

ಎ.ಎಂ. ಪ್ರಸಾದ್‌ ಮುಂದಿನ ಮುಖ್ಯ ಮಾಹಿತಿ ಆಯುಕ್ತ? ಮಾಹಿತಿ ಆಯೋಗಕ್ಕೂ ಸದಸ್ಯರ ನೇಮಕ?

Bidar Robbery Case: ಹೈದರಾಬಾದ್‌ನಲ್ಲಿ ಇನ್ನಿಬ್ಬರ ಸಾಥ್‌!

Ramanagara: ಸಾಲಗಾರರಿಗೆ ಕಿರುಕುಳ: ಮೈಕ್ರೋ ಫೈನಾನ್ಸ್ ವ್ಯವಸ್ಥಾಪಕನ ಬಂಧನ

Bharat Mobility Expo: 2 ಐಷಾರಾಮಿ ಇವಿ ಬಿಡುಗಡೆ ಮಾಡಿದ ಜೆಎಸ್‌ಡಬ್ಲ್ಯೂ ಎಂಜಿ

B. Y. Vijayendra: ನನ್ನನ್ನು ಟಾರ್ಗೆಟ್‌ ಮಾಡುವವರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar Robbery Case: ಹೈದರಾಬಾದ್‌ನಲ್ಲಿ ಇನ್ನಿಬ್ಬರ ಸಾಥ್‌!

Bidar Robbery Case: ಹೈದರಾಬಾದ್‌ನಲ್ಲಿ ಇನ್ನಿಬ್ಬರ ಸಾಥ್‌!

Bidar-Police

Robbery: ಬೀದರ್‌ ದರೋಡೆ ಬಿಹಾರಿ ಗ್ಯಾಂಗ್‌ ಕೃತ್ಯ: ಪೊಲೀಸರು

Air Balloon: ಹೈದರಾಬಾದ್‌ನಲ್ಲಿ ಹಾರಿಸಿದ ‘ಏರ್ ಬಲೂನ್’ ಹುಮನಾಬಾದ್ ನಲ್ಲಿ ಬಿತ್ತು…

HDKK-1

ಅಭಿವೃದ್ಧಿ ವಿಚಾರದಲ್ಲಿ ಕರ್ನಾಟಕ ಸರಕಾರದಿಂದ ಅಸಹಕಾರ: ಎಚ್‌.ಡಿ.ಕುಮಾರಸ್ವಾಮಿ

Bidar robbery case: Accused identified, will be arrested soon: ADGP Harishekaran

Bidar ದರೋಡೆ ಕೇಸ್:‌ ಆರೋಪಿಗಳ ಗುರುತು ಪತ್ತೆ, ಶೀಘ್ರ ಬಂಧನ: ಎಡಿಜಿಪಿ ಹರಿಶೇಖರನ್

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

Eshwara Khandre: ಉದ್ದಿಮೆಗಳಿಗೆ 30 ದಿನದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಕ್ಲಿಯರೆನ್ಸ್‌

Eshwara Khandre: ಉದ್ದಿಮೆಗಳಿಗೆ 30 ದಿನದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಕ್ಲಿಯರೆನ್ಸ್‌

Congress ಶಾಸಕ ನರೇಂದ್ರಸ್ವಾಮಿಗೆ ಕೆಎಸ್‌ಪಿಸಿಬಿ ಅಧ್ಯಕ್ಷ ಪಟ್ಟ?

Congress ಶಾಸಕ ನರೇಂದ್ರಸ್ವಾಮಿಗೆ ಕೆಎಸ್‌ಪಿಸಿಬಿ ಅಧ್ಯಕ್ಷ ಪಟ್ಟ?

ಎ.ಎಂ. ಪ್ರಸಾದ್‌ ಮುಂದಿನ ಮುಖ್ಯ ಮಾಹಿತಿ ಆಯುಕ್ತ? ಮಾಹಿತಿ ಆಯೋಗಕ್ಕೂ ಸದಸ್ಯರ ನೇಮಕ?

ಎ.ಎಂ. ಪ್ರಸಾದ್‌ ಮುಂದಿನ ಮುಖ್ಯ ಮಾಹಿತಿ ಆಯುಕ್ತ? ಮಾಹಿತಿ ಆಯೋಗಕ್ಕೂ ಸದಸ್ಯರ ನೇಮಕ?

Bidar Robbery Case: ಹೈದರಾಬಾದ್‌ನಲ್ಲಿ ಇನ್ನಿಬ್ಬರ ಸಾಥ್‌!

Bidar Robbery Case: ಹೈದರಾಬಾದ್‌ನಲ್ಲಿ ಇನ್ನಿಬ್ಬರ ಸಾಥ್‌!

Ramanagara: ಸಾಲಗಾರರಿಗೆ ಕಿರುಕುಳ: ಮೈಕ್ರೋ ಫೈನಾನ್ಸ್ ವ್ಯವಸ್ಥಾಪಕನ ಬಂಧನ

Ramanagara: ಸಾಲಗಾರರಿಗೆ ಕಿರುಕುಳ: ಮೈಕ್ರೋ ಫೈನಾನ್ಸ್ ವ್ಯವಸ್ಥಾಪಕನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.