Bidar; ಶ್ರೀರಾಮ ಹಾಡಿಗೆ ವಿದ್ಯಾರ್ಥಿಗಳ ಮೇಲೆ ಹಲ್ಲೆ ಖಂಡಿಸಿ ಬಿಜೆಪಿ ಪ್ರತಿಭಟನೆ
Team Udayavani, Jun 1, 2024, 1:10 PM IST
ಬೀದರ್: ಬೀದರ್ ನ ಜಿಎನ್ ಡಿ ಕಾಲೇಜಿನಲ್ಲಿ ಶ್ರೀರಾಮ ಹಾಡು ಹಾಕಿರುವುದಕ್ಕೆ ವಿದ್ಯಾರ್ಥಿಗಳ ಮಾರಾಮಾರಿ ಘಟನೆ ಖಂಡಿಸಿ ಜಿಲ್ಲಾ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಬಿಜೆಪಿ ಹೋರಾಟಕ್ಕೆ ವಿವಿಧ ಹಿಂದೂ ಪರ ಮತ್ತು ವಿದ್ಯಾರ್ಥಿಗಳ ಸಂಘಟನೆಗಳು ಬೆಂಬಲ ನೀಡಿವೆ. ಜಿಲ್ಲೆಯ ಶಾಸಕರು, ಮಾಜಿ ಶಾಸಕರು ಮತ್ತು ಗಣ್ಯರು ಭಾಗಿಯಾಗಿದ್ದಾರೆ. ರಾಜ್ಯಪಾಲರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿಗೆ ಸಲ್ಲಿಕೆ ಮಾಡಲಾಯಿತು.
ಹಿಂದೂ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿದ ವಿದ್ಯಾರ್ಥಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಜೂನ್ 29ರಂದು “ದೊಡ್ಡ ಸಾಮಗರ ನಾಲ್ಮೊಗ” ಪುಸ್ತಕ ಬಿಡುಗಡೆ, ಯಕ್ಷಗಾನ ತಾಳಮದ್ದಳೆ
DNA Test: ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ… DNA ವರದಿ ಹೇಳಿದ್ದೇನು?
Sandalwood: ಜುಲೈ ತಿಂಗಳ ಪೂರ್ತಿ ಹೊಸಬರ ಮೆರವಣಿಗೆ; 20+ ಸಿನಿಮಾ ರಿಲೀಸ್
Kannada Cinema; ತೆರೆಗೆ ಬಂತು ನವತಂಡದ ‘ಶತಭಿಷ ‘
Kampli: ಅರಣ್ಯ ಇಲಾಖೆಯ ಬಲೆಗೆ ಬೀಳದ ಮೊಸಳೆ ಮಿನುಗಾರರ ಬಲೆಗೆ ಬಿತ್ತು…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.