ಅರಳಿದ ಕಮಲ-ವಿಜಯೋತ್ಸವ

Team Udayavani, Nov 11, 2020, 8:50 PM IST

ಅರಳಿದ ಕಮಲ-ವಿಜಯೋತ್ಸವ

ಬಸವಕಲ್ಯಾಣ: ಶಿರಾ ಹಾಗೂ ಬೆಂಗಳೂರಿನ ಆರ್‌.ಆರ್‌. ನಗರ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಬಿಜೆಪಿ ಯುವ ಮುಖಂಡ ಶರಣು ಸಲಗರ ಹಾಗೂ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

ಮಂಗಳವಾರ ಚುನಾವಣೆ ಫಲಿತಾಂಶ ಹೊರ ಬೀಳುತ್ತಿದಂತೆ ನಗರದ ಹೊರ ವಲಯದಲ್ಲಿರುವ ಶರಣು ಸಲಗರ ಜನಸಂಪರ್ಕ ಕಾರ್ಯಾಲಯ ಎದುರುಸಹಸ್ರಾರು ಸಂಖ್ಯೆಯ ಅಭಿಮಾನಿ ಬಳಗ, ಬಿಜೆಪಿ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು. ಈ ವೇಳೆ ಜಿಪಂ ಮಾಜಿ ಸದಸ್ಯಜಗನ್ನಾಥ್‌ ಪಾಟೀಲ್‌, ಮೇಘರಾಜ

ನಾಗರಾಳೆ, ಶಹಾಜಿ ಭೋಸ್ಲೆ, ಸಿದ್ದಪ್ಪಗೌಡ ಪಾಟೀಲ್‌, ಸಂಜೀವಕುಮಾರ ಸುಗುರೆ, ರೋಹಿದಾಸ್‌, ಶಿವರಾಜ ತಾಟೆ, ಮಹಾಂತಯ್ಯ ಮಠಪತಿ, ಚಂದ್ರಕಾಂತ್‌ ದೇಟೆ, ಜ್ಞಾನದೇವ ಜಾಧವ, ಪ್ರಕಾಶ್‌ ಸುಂಠಾಣೆ, ಸಿದ್ದು ಬಿರಾದಾರ, ಬಸವರಾಜ ಹಿರೇಮಠ, ತುಕಾರಾಮ ಜಾಧವ, ಭೂಷಣಜಾಧವ, ಜ್ಞಾನೋಬಾ ನಿಟ್ಟೂರೆ, ಶರದ್‌ ಶಿಂಧೆ, ನಾಗೇಶ್‌ ಮೇತ್ರೆ, ಸುನೀಲ್‌ ರಾಠೊಡ್‌, ಸತೀಶ್‌ ರಾಠೊಡ್‌ ಇದ್ದರು.

ಶಿರಾ ಹಾಗೂ ಆರ್‌.ಆರ್‌. ನಗರದ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವುಸಾಧಿಸಿದ್ದು ಹರ್ಷ ತಂದಿದೆ. ಕೇಂದ್ರದಲ್ಲಿ ಪ್ರಧಾನಿ ಮೋದಿ ಮತ್ತು ರಾಜ್ಯದಲ್ಲಿ ಸಿಎಂ ಬಿಎಸ್‌ವೈ ಯಡಿಯೂರಪ್ಪನವರು ಜನಪರ ಯೋಜನೆ ಕಲ್ಪಿಸಿರುವುದೇ ಬಿಜೆಪಿ ಗೆಲುವಿಗೆ ಶ್ರೀರಕ್ಷೆಯಾಗಿದೆ. –ಮಲ್ಲಿಕಾರ್ಜುನ ಖೂಬಾ, ಮಾಜಿ ಶಾಸಕ, ಬಸವಕಲ್ಯಾಣ

ಟಾಪ್ ನ್ಯೂಸ್

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.