![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Dec 27, 2020, 2:10 PM IST
ಬೀದರ: ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಈಶಾನ್ಯ ಸಾರಿಗೆ ಸಂಸ್ಥೆ ಬಸ್ ಚಾಲಕ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡಿರುವ ಘಟನೆ ರವಿವಾರ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದಿದೆ.
ಗೊಂಗರಗಾಂವ್ ಗ್ರಾಮದ ಓಂಕಾರ ಬಸಪ್ಪಾ ಮ್ಯಾಕ್ರೆ (ಚಾಲಕ ಸಂ- 1079) ಆತ್ಮಹತ್ಯೆ ಮಾಡಿ ಕೊಂಡಿರುವ ಚಾಲಕ. ಗ್ರಾಮ ಪಂಚಾಯತಿ ಚುನಾವಣೆ ಹಿನ್ನಲೆಯಲ್ಲಿ ಕೋಸಂ ಗ್ರಾಮಕ್ಕೆ ನಿಯೋಜನೆ ಮಾಡಲಾಗಿತ್ತು. ಶನಿವಾರ ರಾತ್ರಿ ಚುನಾವಣಾ ಸಿಬ್ಬಂದಿ ಮತ್ತು ಇವಿಎಂ ಯಂತ್ರಗಳನ್ನು ಸಾಗಿಸಿದ್ದ ಚಾಲಕ ಓಂಕಾರ, ಬಸ್ ಗ್ರಾಮದಲ್ಲೆ ಬಿಟ್ಟು ಬೀದರನ ಬಸ್ ನಿಲ್ದಾಣ ಘಟಕ 2ಕ್ಕೆ ಮಧ್ಯರಾತ್ರಿ ವಾಪಸ್ಸಾಗಿ ವಿಶ್ರಾಂತಿ ಕೋಣೆಗೆ ತೆರಳಿದ್ದರು.
ಇದನ್ನೂ ಓದಿ:ಚಿಹ್ನೆ ಅದಲು-ಬದಲು: ಕಲಾದಗಿ ಗ್ರಾ.ಪಂ ಮತದಾನ ರದ್ದು, 29ಕ್ಕೆ ಮರು ಮತದಾನ
ಬೆಳಿಗ್ಗೆ ಸಾರಿಗೆ ಸಿಬ್ಬಂದಿಗಳು ಕೋಣೆಗೆ ತೆರಳಿದಾಗ ಚಾಲಕ ಓಂಕಾರ್ ಫ್ಯಾನ್ ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಓಂಕಾರ್ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಘಟನೆ ಕುರಿತಂತೆ ನ್ಯೂ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್ ಪ್ರಕರಣದ ಆರೋಪಿಗಳ ಗುರುತು ಪತ್ತೆ
Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ
Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು
Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ
Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.