ಬಸ್- ಬೈಕ್ ನಡುವೆ ರಸ್ತೆ ಅಪಘಾತ: ಆರ್ ಎಸ್ಎಸ್ ಮುಖಂಡ ಸಾವು
Team Udayavani, Jan 24, 2021, 3:56 PM IST
ಬೀದರ್: ಜಿಲ್ಲೆಯ ಭಾಲ್ಕಿ ತಾಲೂಕಿನ ಭಾತಂಬ್ರಾ ರಸ್ತೆಯಲ್ಲಿ ರವಿವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಆರ್ಎಸ್ಎಸ್ ಹಿರಿಯ ಮುಖಂಡ ಸುಧಾಕರ ದೇಶಪಾಂಡೆ ಸಾವನ್ನಪ್ಪಿದ್ದಾರೆ.
ಬೈಕ್ ಹಾಗೂ ಸಾರಿಗೆ ಸಂಸ್ಥೆ ಬಸ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಆರ್ಎಸ್ಎಸ್ನ ವಿಭಾಗೀಯ ಪ್ರಮುಖ ಸುಧಾಕರ ದೇಶಪಾಂಡೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇವರ ಜತೆಯಲ್ಲೇ ಇದ್ದ ಮತ್ತೊಬ್ಬ ವ್ಯಕ್ತಿಗೆ ಗಾಯವಾಗಿದೆ. ಈ ಕುರಿತು ಭಾಲ್ಕಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಹುಣಸೋಡು ಬ್ಲಾಸ್ಟ್ ಪ್ರಕರಣದ ತನಿಖೆ ಸಿಬಿಐಗೆ ವಹಿಸಲ್ಲ: ಆರ್.ಅಶೋಕ್
ದಶಕಗಳ ಕಾಲ ಹಿಂದೂ ಜಾಗರಣ ವೇದಿಕೆ, ವಿಶ್ವ ಹಿಂದು ಪರಿಷತ್ ಹಾಗೂ ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಹಲವು ಕಾರ್ಯಗಳಲ್ಲಿ ಸುಧಾಕರ ದೇಶಪಾಂಡೆ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ಇದನ್ನೂ ಓದಿ: ನಾನು ಶಾಸಕನಾಗಿದ್ದರೂ ಸಚಿವನಾಗಬೇಕೆಂಬ ಭ್ರಮೆ ಇಲ್ಲ: ರಾಮದಾಸ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Naveen D. Padil: ನಟ ನವೀನ್ ಡಿ. ಪಡೀಲ್‌ರವರಿಗೆ ವಿಶ್ವಪ್ರಭಾ ಪುರಸ್ಕಾರ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Udupi: ಅಂಬಲಪಾಡಿ ಜಂಕ್ಷನ್ ಬಳಿ ಬೃಹತ್ ಹೊಂಡಕ್ಕೆ ಬಿದ್ದ ಕಾರು
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.