ಜನರ ಅಹವಾಲು ಆಲಿಸಿದ ಚವ್ಹಾಣ
Team Udayavani, Aug 28, 2022, 4:16 PM IST
ಬೀದರ: ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ ಶನಿವಾರ ತಮ್ಮ ಗೃಹ ಕಚೇರಿ ಬೋಂತಿ ತಾಂಡಾದಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದರು.
ಬೆಳಗ್ಗೆಯಿಂದಲೇ ಔರಾದ ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಜನತೆ ತಮ್ಮ ಸಮಸ್ಯೆಗಳನ್ನು ಸಚಿವರೊಂದಿಗೆ ಹಂಚಿಕೊಂಡರು. ಸಚಿವರು ತಕ್ಷಣ ಸಂಬಂಧಿಸಿದ ಅಧಿಕಾರಿಗಳೊಂದಿಗೆ ದೂರವಾಣಿ ಮುಖಾಂತರ ಸಂಪರ್ಕಿಸಿ ಕೆಲವರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಿದರು. ಕೆಲವು ಸಮಸ್ಯೆಗಳ ಇತ್ಯರ್ಥಕ್ಕೆ ಸಮಯದ ಗಡುವು ವಿಧಿಸಿದರು.
ಔರಾದ, ಸಂತಪುರ, ಬಳತ್, ಏಕಂಬಾ ಸೇರಿದಂತೆ ಔರಾದ ಹಾಗೂ ಕಮಲನಗರ ತಾಲೂಕಿನ ವಿವಿಧ ಗ್ರಾಮಗಳ ಜನರು ಸಚಿವರನ್ನು ಭೇಟಿಯಾಗಿ ತಮ್ಮ ಗ್ರಾಮಗಳಲ್ಲಿನ ಸಮಸ್ಯೆಗಳ ಬಗ್ಗೆ ಸಚಿವರ ಗಮನಕ್ಕೆ ತಂದು ಸರ್ಕಾರದಿಂದ ಆಗಬೇಕಾದ ಕೆಲಸಗಳ ಬಗ್ಗೆ ಬೇಡಿಕೆ ಸಲ್ಲಿಸಿದರು. ಎಲ್ಲರ ಅಹವಾಲುಗಳನ್ನು ಸಮಚಿತ್ತದಿಂದ ಆಲಿಸಿದ ಸಚಿವರು ಸಕಾರಾತ್ಮಕ ಸ್ಪಂದನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
Lokayukta Raid: ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.