ತೊಗರಿ ಬೆಲೆ ಹೆಚ್ಚಿಸಿ: ಪ್ರಿಯಾಂಕ್‌

10ಕ್ವಿಂಟಲ್‌ಗಿಂತ ಹೆಚ್ಚುಖರೀದಿಸಿಎಪಿಎಂಸಿ ರೈತರ ಹಿತಾಸಕ್ತಿ ಕಾಪಾಡಲಿ

Team Udayavani, Feb 1, 2020, 4:05 PM IST

Feburary-21

ಚಿತ್ತಾಪುರ: ಎಪಿಎಂಸಿ ಅಧ್ಯಕ್ಷರು ಮತ್ತು ಸದಸ್ಯರು ಅಸೋಸಿಯೇಷನ್‌ ಮೂಲಕ ಹೆಚ್ಚುವರಿ ತೊಗರಿ ಖರೀದಿ ಮಾಡಲು ಒತ್ತಡ ಹೇರಬೇಕು ಎಂದು ಮಾಜಿ ಸಚಿವ, ಶಾಸಕ ಪ್ರಿಯಾಂಕ್‌ ಖರ್ಗೆ ಮನವಿ ಮಾಡಿದರು.

ಪಟ್ಟಣದ ಎಪಿಎಂಸಿ ಕಚೇರಿಯಲ್ಲಿ 2016-17ನೇ ಸಾಲಿನ ವಾರ್ಷಿಕ ಕ್ರಿಯಾ ಯೋಜನೆಯಡಿ 50ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡ ಸಭಾಭವನ, ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಕೋಣೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯ ಸರ್ಕಾರ ಪ್ರತಿ ರೈತನಿಂದ ಹತ್ತು ಕ್ವಿಂಟಲ್‌ ತೊಗರಿ ಖರೀದಿ ಮಾಡಲು ಉದ್ದೇಶಿಸಿ 300ರೂ. ಬೆಂಬಲ ಬೆಲೆ
ನೀಡುತ್ತಿದೆ. ಕಳೆದ ಬಾರಿ ಕಾಂಗ್ರೆಸ್‌ ಸರ್ಕಾರವಿದ್ದಾಗ ಬೆಂಬಲ ಬೆಲೆ 500ರೂ. ನೀಡಿದೆ. ಈಗ ಅಷ್ಟೇ ಮೊತ್ತ ನಿಗದಿ ಮಾಡುವುದರ ಜೊತೆಗೆ ಈಗಿನ 10 ಕ್ವಿಂಟಲ್‌ ಬದಲು ಇನ್ನಷ್ಟು ಹೆಚ್ಚು ಖರೀದಿ ಮಾಡಲು ಸರ್ಕಾರಕ್ಕೆ ಮನವಿ ಸಲ್ಲಿಸಬೇಕು ಎಂದು ಹೇಳಿದರು.

ಎಪಿಎಂಸಿ ಪದ್ಧತಿ ಬ್ರಿಟಿಷ್‌ ಕಾಲದಿಂದಲೇ ಜಾರಿಗೆ ಬಂದಿದೆ. ಹತ್ತಿ ಖರೀದಿ ಮಾಡಿದ ಬ್ರಿಟಿಷರು ಮ್ಯಾಂಚೆಸ್ಟರ್‌ಗೆ ಕಳಿಸುತ್ತಿದ್ದರು. ನಂತರ ಎಪಿಎಂಸಿ ಕಾಯ್ದೆ ಬದಲಾಯಿತು. ಆದರೆ ಅವರ ಉದ್ದೇಶ ಹಾಗೆ ಮುಂದುವರೆದಿವೆ. ರೈತರ ಹಿತಾಸಕ್ತಿ ಕಾಪಾಡಲು ನಿರ್ಮಿಸಿರುವ ಎಪಿಎಂಸಿಗಳು ರೈತರ ಕುರಿತು ಹೆಚ್ಚಿನ ಆಸಕ್ತಿ ವಹಿಸಬೇಕು ಎಂದು ಹೇಳಿದರು.

ಮುಖಂಡ ನಾಗರೆಡ್ಡಿ ಪಾಟೀಲ ಕರದಾಳ, ಎಪಿಎಂಸಿ ಅಧ್ಯಕ್ಷ ಶಿವರೆಡ್ಡಿ ನಾಲವಾರ, ಜಿ.ಪಂ ಸದಸ್ಯ ಶಿವರುದ್ರ ಭೀಣಿ, ತಾ.ಪಂ ಅಧ್ಯಕ್ಷ ಜಗದೇವರೆಡ್ಡಿ ಪಾಟೀಲ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಭೀಮಣ್ಣ ಸಾಲಿ, ವಾಡಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಹೇಮೂದ ಸಾಹೇಬ್‌, ಮನ್ಸೂರ ಪಟೇಲ್‌, ಮುಕ್ತಾರ ಪಟೇಲ್‌, ಚಂದ್ರಶೇಖರ ಸಾತನೂರ, ಶ್ಯಾಮ ಮುಕ್ತೇದಾರ, ಶೀಲಾ ಕಾಶಿ, ಪಾಶಾ ಖುರೇಶಿ, ಮಲ್ಲಿಕಾರ್ಜುನ ಪೂಜಾರಿ, ಎಂ.ಎ ರಶೀದ್‌, ಇಸ್ಮಾಯಿಲ್‌ ಸಾಬ್‌, ರಾಮಲಿಂಗ ಬಾನಾರ್‌, ಶರಣು ಡೋಣಗಾಂವ, ಶಿವಾಜಿ ಕಾಶಿ, ಶೇಖ ಬಬ್ಲು , ನಜೀರ ಆಡಕಿ ಇದ್ದರು.

ಟಾಪ್ ನ್ಯೂಸ್

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.