ಪುನೀತ್ ಸ್ಮರಣಾರ್ಥ ಉದ್ಯಾನವನ ಸ್ವಚ್ಛತೆ
Team Udayavani, Nov 8, 2021, 2:47 PM IST
ಲಿಂಗಸುಗೂರು: ಅಭಿನಂದನ್ ಸಂಸ್ಥೆಯ ಸಂಡೆ ಫರ್ ಸೋಲ್ ವರ್ಕ್ ಅಭಿಯಾನದಡಿ ಹಸಿರು ಲಿಂಗಸುಗೂರು ಸಮಿತಿ, ವಜ್ಜಲ್ ಅಭಿಮಾನಿಗಳ ಬಳಗದ ವತಿಯಿಂದ ದಿ| ಪುನೀತ್ ರಾಜ್‌ಕುಮಾರ್ ಹಾಗೂ ದಿ| ನ್ಯಾ| ವೆಂಕಟಾಚಲಯ್ಯ ಸ್ಮರಣಾರ್ಥ ಸಸಿ ನೆಡಲಾಯಿತು.
ಪಟ್ಟಣದ ಗಡಿಯಾರ ವೃತ್ತದ ಉದ್ಯಾನವನದಲ್ಲಿ ಈ ಕಾರ್ಯಗಳ ಜೊತೆಗೆ ಪ್ರತಿ ರವಿವಾರವನ್ನು ಸಮಾಜ ಸೇವೆಗೆ ಮೀಸಲಿಡುವ ಉದ್ದೇಶದಿಂದ ಆರಂಭಿಸಿದ ಸಂಡೆ ಫಾರ್ ಸೋಶಿಯಲ್ ವರ್ಕ್ ಎಂಬ ನೂತನ ಅಭಿಯಾನ ಯುವಕರನ್ನು ಸಾಮಾಜಿಕ ಸೇವೆಯತ್ತ ಸೆಳೆಯುವ ಕಾರ್ಯ ಮಾಡುತ್ತಿದೆ ಎಂದರು.
ಇದಕ್ಕೂ ಮುನ್ನ ಸಾರ್ವಜನಿಕ ಉದ್ಯಾನವನ್ನು ಸ್ವಚ್ಛಗೊಳಿಸಿ ಉದ್ಯಾನದ ಕಾಂಪೌಂಡ್ ಗೋಡೆ ಮತ್ತು ಬೆಂಚುಗಳಿಗೆ ಬಣ್ಣವನ್ನು ಹಚ್ಚಲಾಯಿತು. ತಾಲೂಕು ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಈಶ್ವರ ವಜ್ಜಲ್, ಹಸಿರು ಲಿಂಗಸುಗೂರು ಸಮಿತಿಯ ಪ್ರಭುಸ್ವಾಮಿ ಅತ್ತನೋರ್, ಭೀಮಸೇನ ಜೋಶಿ, ಅಮರೇಶ ಗಂಭೀರಮಠ, ರಾಜಶೇಖರ ಪಾಟೀಲ್, ಅಭಿನಂದನ್ ಸಂಸ್ಥೆಯ ಗೌರವಾಧ್ಯಕ್ಷರಾದ ಶಿವಪ್ರಸಾದ್ ಕ್ಯಾತನಟ್ಟಿ, ರಾಮಣ್ಣ ಹಂಪರಗುಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
Bidar: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ… ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.