CM Siddaramaiah ಗೋರ್ಟಾ ಗ್ರಾಮಕ್ಕೆ ಭೇಟಿ ನೀಡಲು ಆಗ್ರಹ: ಶಾಸಕ ಪ್ರಭು ಚವ್ಹಾಣ್
ನನ್ನ ಕೊನೆಯ ಉಸಿರು ಇರುವ ತನಕ ತಾಲೂಕಿನ ಅಭಿವೃದ್ದಿಗಾಗಿ ಕೆಲಸ ಮಾಡುತ್ತೇನೆ
Team Udayavani, Sep 17, 2024, 4:59 PM IST
ಔರಾದ: ಕಲಬುರಗಿಯಲ್ಲಿ ಸಚಿವ ಸಂಪುಟ ಮುಗಿದ ಬಳಿಕ ಜಿಲ್ಲೆಯ ಬಸವ ಕಲ್ಯಾಣ ತಾಲೂಕಿನ ಗೋರ್ಟಾ ಗ್ರಾಮಕ್ಕೆ ಭೇಟಿ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಬೇಕೆಂದು ಶಾಸಕ ಪ್ರಭು ಚವ್ಹಾಣ್ ಆಗ್ರಹಿಸಿದ್ದಾರೆ.
ಮಿನಿ ವಿಧಾನಸೌಧ ಕಚೇರಿ ಆವರಣದಲ್ಲಿ ತಾಲೂಕು ಆಡಳಿತದಿಂದ ಆಯೋಜಿಸಲಾಗಿದ್ದ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಹಾಗೂ ವಿಶ್ವಕರ್ಮ ಜಯಂತಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು,ಕರ್ನಾಟಕದ ಜಲಿಯನ್ ವಾಲಾಬಾಗ್ ವೆಂದು ಜಿಲ್ಲೆಯ ಗೋರ್ಟಾ ಹತ್ಯಾ ಕಾಂಡವಾಗಿದೆ.ಬಸವ ಕಲ್ಯಾಣಕ್ಕೆ ಭೇಟಿ ನೀಡಲು ಮುಂದಾಗಬೇಕೆಂದು ಮನವಿ ಮಾಡಿದರು.
ರಜಾಕರ ಹಾವಳಿಯಿಂದ ಮುಕ್ತವಾದ ದಿನವಾಗಿದೆ.ಕಲಬುರಗಿ ಸಚಿವ ಸಂಪುಟ ನಡೆಸುತ್ತಿರುವುದು ಖುಷಿಯ ವಿಷಯವಾಗಿದೆ. ಅದರಂತೆ ತ್ಯಾಗ ಬಲಿದಾನ ಮತ್ತು ಐತಿಹಾಸಿಕ ವಲ್ಲಭಾಯಿ ಪಟೇಲ್ ಮೂರ್ತಿ ಸ್ಮಾರಕ ವೀಕ್ಷಣೆ ಮಾಡಲು ಮುಂದಾಗುವುದರ ಜೊತೆಗೆ ಪುಣ್ಯ ಭೂಮಿ ಮತ್ತಷ್ಟು ಅಭಿವೃದ್ಧಿ ಕೆಲಸ ಮಾಡಲು ಮುಂದಾಗಬೇಕೆಂದು ತಾಕೀತು ಮಾಡಿದರು.
ನನ್ನ ಕೊನೆಯ ಉಸಿರು ಇರುವ ತನಕ ತಾಲೂಕಿನ ಅಭಿವೃದ್ದಿಗಾಗಿ ಕೆಲಸ ಮಾಡುತ್ತೇನೆ.ಹಿಂದೆ ಕದ್ದು ಮುಚ್ಚಿ ಆಟವಾಡುವ ಜನರು ಮಾನಸಿಕವಾಗಿ ಎಷ್ಟೇ ಹಿಂಸೆ ನೀಡಿದರು ನಾನು ಜನ ಸೇವಕನಾಗಿ ಕೆಲಸ ಮಾಡುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
Lokayukta Raid: ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ
Waqf Issue: ಬೀದರ್ ರೈತ ಸಂಘ, ಬಿಜೆಪಿಯಿಂದ ಬೃಹತ್ ಪ್ರತಿಭಟನೆ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Kollywood: ಧನುಷ್ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
BPL Card: ಪಡಿತರ ಚೀಟಿ ರದ್ದು ಮತ್ತು ಡಿಜಿಟಲೀಕರಣ “ಅಳಿಯ ಅಲ್ಲ ಮಗಳ ಗಂಡ..!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.